AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Marijuana: ಗಾಂಜಾ ಬೆಳೆಯುವುದನ್ನು ಕಾನೂನುಬದ್ಧಗೊಳಿಸಿದ ಏಷ್ಯಾದ ಮೊದಲ ದೇಶ ಥೈಲ್ಯಾಂಡ್

ಔಷಧೀಯ ಉದ್ದೇಶಗಳಿಗಾಗಿ ಮಾತ್ರ ಗಾಂಜಾವನ್ನು ಕಾನೂನುಬದ್ಧಗೊಳಿಸಲಾಗಿದೆ ಎಂಬುದು ಮುಖ್ಯವಾಗಿದೆ. ಲೈಸೆನ್ಸ್​ ಇಲ್ಲದೆ ಗಾಂಜಾದ ವಾಣಿಜ್ಯ ಬಳಕೆಗೆ ಥೈಲ್ಯಾಂಡ್​ನಲ್ಲಿ ಅನುಮತಿಯಿಲ್ಲ.

Marijuana: ಗಾಂಜಾ ಬೆಳೆಯುವುದನ್ನು ಕಾನೂನುಬದ್ಧಗೊಳಿಸಿದ ಏಷ್ಯಾದ ಮೊದಲ ದೇಶ ಥೈಲ್ಯಾಂಡ್
ಗಾಂಜಾImage Credit source: CNN
TV9 Web
| Edited By: |

Updated on: Jun 10, 2022 | 11:51 AM

Share

ನವದೆಹಲಿ: ಜೂನ್ ತಿಂಗಳಲ್ಲಿ ದೇಶದ ಮನೆಗಳಿಗೆ ಒಂದು ಮಿಲಿಯನ್ ಉಚಿತ ಗಾಂಜಾ (Marijuana) ಗಿಡಗಳನ್ನು ವಿತರಿಸುವ ಯೋಜನೆಯನ್ನು ಥೈಲ್ಯಾಂಡ್ (Thailand) ಸರ್ಕಾರ ಈ ಹಿಂದೆ ಘೋಷಿಸಿತ್ತು. ಆರೋಗ್ಯ ಸಚಿವ ಅನುಟಿನ್ ಚಾರ್ನ್‌ವಿರಾಕುಲ್ ಅವರ ಪ್ರಕಾರ, ಜನರು ಮನೆಯಲ್ಲಿ ಗಾಂಜಾ ಬೆಳೆಯಲು ಅನುಮತಿಸಲಾಗುತ್ತಿದೆ. ಗಾಂಜಾವನ್ನು ಕಾನೂನುಬದ್ಧಗೊಳಿಸಿದ ಏಷ್ಯಾದ ಮೊದಲ ದೇಶ ಥೈಲ್ಯಾಂಡ್ ಆಗಿದೆ.

ಔಷಧೀಯ ಉದ್ದೇಶಗಳಿಗಾಗಿ ಮಾತ್ರ ಗಾಂಜಾವನ್ನು ಕಾನೂನುಬದ್ಧಗೊಳಿಸಲಾಗಿದೆ ಎಂಬುದು ಮುಖ್ಯವಾಗಿದೆ. ಲೈಸೆನ್ಸ್​ ಇಲ್ಲದೆ ಗಾಂಜಾದ ವಾಣಿಜ್ಯ ಬಳಕೆಗೆ ಥೈಲ್ಯಾಂಡ್​ನಲ್ಲಿ ಅನುಮತಿಯಿಲ್ಲ. ಹಾಗೇ, ಎತ್ತರಕ್ಕೆ ಗಾಂಜಾ ಗಿಡವನ್ನು ಬಳಸುವವರಿಗೆ ಕಠಿಣ ದಂಡ ವಿಧಿಸಲಾಗುವುದು ಎಂದು ಥೈಲ್ಯಾಂಡ್ ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ.

“ನಾವು ಇನ್ನೂ ಕಾನೂನಿನ ಅಡಿಯಲ್ಲಿ ಗಾಂಜಾ ಬೆಳೆಯ ಕುರಿತು ನಿಬಂಧನೆಗಳನ್ನು ಹೊಂದಿದ್ದೇವೆ. ಅದು ಗಾಂಜಾ ಉತ್ಪನ್ನಗಳ ಸೇವನೆ, ಧೂಮಪಾನ ಅಥವಾ ಬಳಕೆಯನ್ನು ನಿಯಂತ್ರಿಸುತ್ತದೆ” ಎಂದು ಅವರು ಹೇಳಿದ್ದಾರೆ. ಜೂನ್ 9ರಿಂದ ಥೈಲ್ಯಾಂಡ್​ನಲ್ಲಿ ಗಾಂಜಾ ಮತ್ತು ಸೆಣಬಿನ ಉತ್ಪನ್ನಗಳನ್ನು ಬೆಳೆಯುವುದು ಮತ್ತು ವ್ಯಾಪಾರ ಮಾಡುವುದು ಅಥವಾ ವೈದ್ಯಕೀಯ ಚಿಕಿತ್ಸೆಗಾಗಿ ಸಸ್ಯದ ಭಾಗಗಳನ್ನು ಬಳಸುವುದು ಅಪರಾಧವಲ್ಲ ಎಂದು ಘೋಷಿಸಲಾಗಿದೆ.

ಇದನ್ನೂ ಓದಿ: Viral Video: ಗಾಂಜಾ ವ್ಯಸನಿ ಪುತ್ರನನ್ನು ಕಂಬಕ್ಕೆ ಕಟ್ಟಿಹಾಕಿ, ಕಣ್ಣಿಗೆ ಖಾರದ ಪುಡಿ ಹಾಕಿದ ತಾಯಿ

ಆಹಾರ ಮತ್ತು ಪಾನೀಯಗಳ ಉದ್ಯಮದಲ್ಲಿ, ಕೆಫೆಗಳು ಮತ್ತು ರೆಸ್ಟಾರೆಂಟ್‌ಗಳು ಗಾಂಜಾ ತುಂಬಿದ ವಸ್ತುಗಳನ್ನು ಸಹ ಒದಗಿಸಬಹುದು. ಆದರೆ, ಗಾಂಜಾ ಬಳಕೆಗೆ ಕೆಲವು ನಿಬಂಧನೆಗಳನ್ನು ಕೂಡ ವಿಧಿಸಲಾಗಿದೆ. ನಿಯಮವನ್ನು ಉಲ್ಲಂಘಿಸುವವರಿಗೆ ಮೂರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು ಸಾರ್ವಜನಿಕವಾಗಿ ಧೂಮಪಾನಕ್ಕಾಗಿ 800 ರೂ. ದಂಡವನ್ನು ವಿಧಿಸಲಾಗುತ್ತದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?