‘Work from Home ಪದ್ಧತಿ ಕೊರೊನಾ ಮಹಾಮಾರಿ ಮುಗಿದ ಬಳಿಕವೂ ಮುಂದುವರಿಯಲಿದೆ, ಆದ್ರೇ?’

ಕೊರೊನಾ ಮಹಾಮಾರಿಯ ಆರ್ಭಟಕ್ಕೆ ಇಡೀ ವಿಶ್ವವೇ ನಲುಗಿ ಹೋಗಿದೆ. ಹೆಮ್ಮಾರಿಯ ಹರಡುವಿಕೆಯನ್ನು ತಡೆಯುವ ಅಂಗವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ತುಂಬಾ ಅವಶ್ಯಕ ಎಂದು ತಜ್ಞರು ಸಲಹೆ ನೀಡಿದ್ದರು. ಅಂತೆಯೇ, ವಿಶ್ವದ ಹಲವಾರು ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶ ಅಂದ್ರೆ ವರ್ಕ್​ ಫ್ರಂ ಹೋಂನ ಕಲ್ಪಿಸಿಕೊಟ್ಟಿದೆ. ಇದೀಗ, ಈ ವರ್ಕ್​ ಫ್ರಂ ಹೋಂ ಪದ್ಧತಿ ಹಲವು ಕಂಪನಿಗಳಿಗೆ ತುಂಬಾನೇ ಸಹಕಾರಿಯಾಗಿದೆ. ಹಾಗಾಗಿ, ಬಹಳಷ್ಟು ಕಂಪನಿಗಳು ಇದನ್ನು ಮಹಾಮಾರಿ ಅಂತ್ಯವಾದ ನಂತರವೂ ಮುಂದುವರಿಸುವರು ಎಂದು ಮೈಕ್ರೋಸಾಫ್ಟ್​ […]

‘Work from Home ಪದ್ಧತಿ ಕೊರೊನಾ ಮಹಾಮಾರಿ ಮುಗಿದ ಬಳಿಕವೂ ಮುಂದುವರಿಯಲಿದೆ, ಆದ್ರೇ?’
Follow us
KUSHAL V
|

Updated on: Sep 24, 2020 | 7:09 PM

ಕೊರೊನಾ ಮಹಾಮಾರಿಯ ಆರ್ಭಟಕ್ಕೆ ಇಡೀ ವಿಶ್ವವೇ ನಲುಗಿ ಹೋಗಿದೆ. ಹೆಮ್ಮಾರಿಯ ಹರಡುವಿಕೆಯನ್ನು ತಡೆಯುವ ಅಂಗವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ತುಂಬಾ ಅವಶ್ಯಕ ಎಂದು ತಜ್ಞರು ಸಲಹೆ ನೀಡಿದ್ದರು. ಅಂತೆಯೇ, ವಿಶ್ವದ ಹಲವಾರು ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶ ಅಂದ್ರೆ ವರ್ಕ್​ ಫ್ರಂ ಹೋಂನ ಕಲ್ಪಿಸಿಕೊಟ್ಟಿದೆ.

ಇದೀಗ, ಈ ವರ್ಕ್​ ಫ್ರಂ ಹೋಂ ಪದ್ಧತಿ ಹಲವು ಕಂಪನಿಗಳಿಗೆ ತುಂಬಾನೇ ಸಹಕಾರಿಯಾಗಿದೆ. ಹಾಗಾಗಿ, ಬಹಳಷ್ಟು ಕಂಪನಿಗಳು ಇದನ್ನು ಮಹಾಮಾರಿ ಅಂತ್ಯವಾದ ನಂತರವೂ ಮುಂದುವರಿಸುವರು ಎಂದು ಮೈಕ್ರೋಸಾಫ್ಟ್​ ಕಂಪನಿಯ ಸಹ ಸಂಸ್ಥಾಪಕ ಬಿಲ್​ ಗೇಟ್ಸ್​ ಅಭಿಪ್ರಾಯ ಪಟ್ಟಿದ್ದಾರೆ.

ಸಮ್ಮೇಳನ ಒಂದರಲ್ಲಿ ಮಾತನಾಡುವ ವೇಳೆ ಇದನ್ನು ಪ್ರಸ್ತಾಪಿಸಿದ ಬಿಲ್​ ಗೇಟ್ಸ್ ವರ್ಕ್​ ಫ್ರಂ ಹೋಂ ಪದ್ಧತಿ ಮುಂದುವರಿಯಲಿದೆ. ಆದರೆ, ಅದರ ಪ್ರಮಾಣ ಎಷ್ಟು ಇರಬೇಕು ಅಂದರೆ ಆಫೀಸ್​ನಲ್ಲಿ ನಾವು ಕಳೆಯುವ ಸಮಯದ ಪ್ರಮಾಣ ಎಷ್ಟರ ಮಟ್ಟಿಗೆ ತಗ್ಗಿಸಬೇಕು ಎಂಬುವ ವಿಷಯದ ಬಗ್ಗೆ ನಿರ್ಧಾರವನ್ನ ಖಂಡಿತ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?