‘ಚೀನಾದಲ್ಲಿ ಮುಸ್ಲಿಮರ ನಿಗ್ರಹಕ್ಕೆ ಬಲವಂತದ ಗರ್ಭಪಾತ ಮಾಡಿಸಲಾಗ್ತಿದೆ’

ಇಡೀ ವಿಶ್ವದ ಮೇಲೆ ತನ್ನ ಪ್ರಾಬಲ್ಯವನ್ನು ಸಾಧಿಸಲು ಯತ್ನಿಸುತ್ತಿರುವ ಚೀನಾ ಸ್ವತಃ ತನ್ನ ದೇಶದಲ್ಲಿ ನೆಲೆಸಿರುವ ಮುಸ್ಲಿಮರ ಮೇಲೂ ದಬ್ಬಾಳಿಕೆ ನಡೆಸಲು ಮುಂದಾಗಿದೆ ಎಂದು ಅಮೆರಿಕಾದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೋ ಹೇಳಿದ್ದಾರೆ. ಜಾಗತಿಕ ಸಂವಹನ ತಂತ್ರಜ್ಞಾನದ ಮೇಲೆ ಪ್ರಾಬಲ್ಯ ಸಾಧಿಸಲು ಚೀನಾ ಮುಂದಾಗಿದೆ. ಜೊತೆಗೆ, ಚೀನಾದಲ್ಲಿ ಮುಸ್ಲಿಮರ ಜನಸಂಖ್ಯಾ ನಿಗ್ರಹಕ್ಕೆ ಬಲವಂತವಾಗಿ ಗರ್ಭಪಾತ ಮಾಡಿಸುತ್ತಿರುವ ಬಗ್ಗೆ ವರದಿ ಓದಿದ್ದೇನೆ ಎಂದು ಪಾಂಪಿಯೋ ಹೇಳಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆ ಅಂತಾ ಸಹ ಹೇಳಿಕೆ ನೀಡಿದ್ದಾರೆ. ಇದಲ್ಲದೆ, […]

‘ಚೀನಾದಲ್ಲಿ ಮುಸ್ಲಿಮರ ನಿಗ್ರಹಕ್ಕೆ ಬಲವಂತದ ಗರ್ಭಪಾತ ಮಾಡಿಸಲಾಗ್ತಿದೆ’
Follow us
KUSHAL V
|

Updated on:Jul 18, 2020 | 8:13 AM

ಇಡೀ ವಿಶ್ವದ ಮೇಲೆ ತನ್ನ ಪ್ರಾಬಲ್ಯವನ್ನು ಸಾಧಿಸಲು ಯತ್ನಿಸುತ್ತಿರುವ ಚೀನಾ ಸ್ವತಃ ತನ್ನ ದೇಶದಲ್ಲಿ ನೆಲೆಸಿರುವ ಮುಸ್ಲಿಮರ ಮೇಲೂ ದಬ್ಬಾಳಿಕೆ ನಡೆಸಲು ಮುಂದಾಗಿದೆ ಎಂದು ಅಮೆರಿಕಾದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೋ ಹೇಳಿದ್ದಾರೆ.

ಜಾಗತಿಕ ಸಂವಹನ ತಂತ್ರಜ್ಞಾನದ ಮೇಲೆ ಪ್ರಾಬಲ್ಯ ಸಾಧಿಸಲು ಚೀನಾ ಮುಂದಾಗಿದೆ. ಜೊತೆಗೆ, ಚೀನಾದಲ್ಲಿ ಮುಸ್ಲಿಮರ ಜನಸಂಖ್ಯಾ ನಿಗ್ರಹಕ್ಕೆ ಬಲವಂತವಾಗಿ ಗರ್ಭಪಾತ ಮಾಡಿಸುತ್ತಿರುವ ಬಗ್ಗೆ ವರದಿ ಓದಿದ್ದೇನೆ ಎಂದು ಪಾಂಪಿಯೋ ಹೇಳಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆ ಅಂತಾ ಸಹ ಹೇಳಿಕೆ ನೀಡಿದ್ದಾರೆ.

ಇದಲ್ಲದೆ, ಚೀನಾ ಹಾಂಗ್​ಕಾಂಗ್‌ನ ಸ್ವಾತಂತ್ರ್ಯ ಹತ್ತಿಕ್ಕುವ ಕೆಲಸ ಮಾಡ್ತಿದೆ. ಜೊತೆಗೆ ನೆರೆಯ ರಾಷ್ಟ್ರ ತೈವಾನ್‌ಗೂ ಬೆದರಿಕೆ ಹಾಕ್ತಿದೆ ಎಂದು ಚೀನಾದ ಕಮ್ಯೂನಿಸ್ಟ್ ಪಕ್ಷದ ವಿರುದ್ಧ ಪಾಂಪಿಯೋ ಕಿಡಿ ಕಾರಿದ್ದಾರೆ.

Published On - 7:55 am, Sat, 18 July 20

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್