Video: ನರಕವಾದ ಕಾರ್ಖೀವ್​; ಪ್ರಾದೇಶಿಕ ಆಡಳಿತ ಕಚೇರಿ ಕಟ್ಟಡಕ್ಕೆ ಬಡಿದ ರಷ್ಯಾ ಕ್ಷಿಪಣಿ

ಸೋಮವಾರ ಕಾರ್ಖೀವ್​​ನ ವಸತಿ ಪ್ರದೇಶದ ಮೇಲೆಯೂ ರಷ್ಯಾ ದಾಳಿ ನಡೆಸಿದೆ. ಈ ದಾಳಿಯಲ್ಲಿ ಸುಮಾರು 17 ಜನರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ಆಡಳಿತ ತಿಳಿಸಿದ್ದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. 

Video: ನರಕವಾದ ಕಾರ್ಖೀವ್​; ಪ್ರಾದೇಶಿಕ ಆಡಳಿತ ಕಚೇರಿ ಕಟ್ಟಡಕ್ಕೆ ಬಡಿದ ರಷ್ಯಾ ಕ್ಷಿಪಣಿ
ಕಟ್ಟಡಕ್ಕೆ ಬಡಿದ ಕ್ಷಿಪಣಿ
Follow us
TV9 Web
| Updated By: Lakshmi Hegde

Updated on:Mar 01, 2022 | 4:49 PM

ಉಕ್ರೇನ್​ನ ಕಾರ್ಖೀವ್​​ನಲ್ಲಿ (Kharkiv) ಇಂದು ಬೆಳಗ್ಗೆಯಿಂದ ರಷ್ಯಾ ದಾಳಿ ತೀವ್ರಗೊಂಡಿದೆ. ಇದೇ ಕಾರ್ಖೀವ್​​ನಲ್ಲಿ ರಷ್ಯಾ ನಡೆಸಿದ ಶೆಲ್​ ದಾಳಿಗೆ ಕರ್ನಾಟಕದ ಹಾವೇರಿಯ ವಿದ್ಯಾರ್ಥಿ ನವೀನ್​ ಸಾವನ್ನಪ್ಪಿದ್ದು, ಇಲ್ಲಿ ಅವರ ಕುಟುಂಬದ ಗೋಳಾಟ ಮುಗಿಲುಮುಟ್ಟಿದೆ. ಹಾಗೇ ಕಾರ್ಖೀವ್​​ನಲ್ಲಿ ರಷ್ಯಾ ನಡೆಸಿದ ಕ್ಷಿಪಣಿ, ಶೆಲ್​ ದಾಳಿಯ ವಿಡಿಯೋಗಳೂ ಕೂಡ ವೈರಲ್​ ಆಗಿದೆ. ಅದರಲ್ಲೂ ಕಾರ್ಖೀವ್​​ನ ಪ್ರಾದೇಶಿಕ ಆಡಳಿತದ ಕಚೇರಿ ಕಟ್ಟಡದ ಮೇಲೆ ನಡೆದ ಕ್ಷಿಪಣಿ ದಾಳಿ ಮೈನಡುಗಿಸುವಂತಿದೆ.

ಅದಕ್ಕೂ ಮೊದಲು ಸೋಮವಾರ ಕಾರ್ಖೀವ್​​ನ ವಸತಿ ಪ್ರದೇಶದ ಮೇಲೆಯೂ ರಷ್ಯಾ ದಾಳಿ ನಡೆಸಿದೆ. ಈ ದಾಳಿಯಲ್ಲಿ ಸುಮಾರು 17 ಜನರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ಆಡಳಿತ ತಿಳಿಸಿದ್ದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.  ರಷ್ಯಾ ಉಕ್ರೇನ್​ ಮೇಲೆ ಆಕ್ರಮಣ ಮಾಡಿ ಆಗಲೇ ಆರು ದಿನ ಕಳೆದಿದ್ದು, ಎಲ್ಲಿ ನೋಡಿದರೂ ಗುಂಡು, ಬಾಂಬ್​, ಕ್ಷಿಪಣಿ, ಸ್ಫೋಟದ ಸದ್ದು ಕೇಳುತ್ತಿದೆ. ಅದಕ್ಕೆ ಸಂಬಂಧಪಟ್ಟ ವಿಡಿಯೋ ಫೋಟೋಗಳೂ ವೈರಲ್​ ಆಗುತ್ತಿವೆ.

ಇದನ್ನೂ ಓದಿ: ಭಾರತೀಯ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್​ಗೇ ಏಕೆ ಹೋಗುತ್ತಾರೆ?

Published On - 4:33 pm, Tue, 1 March 22

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?