ಅಯ್ಯೋ ಮಂಗ..! ಇದರಿಂದ ಎಷ್ಟು ಮಂದಿಗೆ ಹರಡುತ್ತೋ ಕೊರೊನಾ?

ಲಕ್ನೋ​: ಆಸ್ಪತ್ರೆಗೆ ಏಕಾಏಕಿ ನುಗ್ಗಿದ ಕೋತಿಯೊಂದು ಸಂಗ್ರಹಿಸಿಟ್ಟಿದ್ದ ಕೊರೊನಾ ರೋಗಿಗಳ ರಕ್ತದ ಮಾದರಿಯನ್ನು ತೆಗೆದುಕೊಂಡು ಹೋಗಿರುವ ವಿಚಿತ್ರ ಘಟನೆ ಮೀರತ್​ನಲ್ಲಿ ನಡೆದಿದೆ. ಮೀರತ್​ನ ಮೆಡಿಕಲ್​ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಮಂಗ ರಕ್ತದ ಸ್ಯಾಂಪಲ್​ಗಳನ್ನು ತೆಗೆದುಕೊಂಡು ಹೋಗುವ ವಿಡಿಯೋ ವೈರಲ್ ಆಗಿದೆ. ಈ ಘಟನೆಯನ್ನ ನಮ್ಮ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ನಾವು ಲ್ಯಾಬ್ ತಂತ್ರಜ್ಞರೊಂದಿಗೆ ವಿಚಾರಿಸಿದೆವು. ಕೋತಿ ಕಸಿದುಕೊಂಡು ಹೋಗಿರುವುದು ಗಂಟಲು ದ್ರವದ ಮಾದರಿಯನ್ನಲ್ಲ. ಬದಲಾಗಿ ಚಿಕಿತ್ಸೆಯ ಸಮಯದಲ್ಲಿ ಕೊರೊನಾ ರೋಗಿಗಳಿಂದ ತೆಗೆದುಕೊಂಡ ರಕ್ತದ ಮಾದರಿಯಾಗಿದೆ. […]

ಅಯ್ಯೋ ಮಂಗ..! ಇದರಿಂದ ಎಷ್ಟು ಮಂದಿಗೆ ಹರಡುತ್ತೋ ಕೊರೊನಾ?
Follow us
ಸಾಧು ಶ್ರೀನಾಥ್​
| Updated By:

Updated on: May 30, 2020 | 10:15 AM

ಲಕ್ನೋ​: ಆಸ್ಪತ್ರೆಗೆ ಏಕಾಏಕಿ ನುಗ್ಗಿದ ಕೋತಿಯೊಂದು ಸಂಗ್ರಹಿಸಿಟ್ಟಿದ್ದ ಕೊರೊನಾ ರೋಗಿಗಳ ರಕ್ತದ ಮಾದರಿಯನ್ನು ತೆಗೆದುಕೊಂಡು ಹೋಗಿರುವ ವಿಚಿತ್ರ ಘಟನೆ ಮೀರತ್​ನಲ್ಲಿ ನಡೆದಿದೆ.

ಮೀರತ್​ನ ಮೆಡಿಕಲ್​ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಮಂಗ ರಕ್ತದ ಸ್ಯಾಂಪಲ್​ಗಳನ್ನು ತೆಗೆದುಕೊಂಡು ಹೋಗುವ ವಿಡಿಯೋ ವೈರಲ್ ಆಗಿದೆ.

ಈ ಘಟನೆಯನ್ನ ನಮ್ಮ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ನಾವು ಲ್ಯಾಬ್ ತಂತ್ರಜ್ಞರೊಂದಿಗೆ ವಿಚಾರಿಸಿದೆವು. ಕೋತಿ ಕಸಿದುಕೊಂಡು ಹೋಗಿರುವುದು ಗಂಟಲು ದ್ರವದ ಮಾದರಿಯನ್ನಲ್ಲ. ಬದಲಾಗಿ ಚಿಕಿತ್ಸೆಯ ಸಮಯದಲ್ಲಿ ಕೊರೊನಾ ರೋಗಿಗಳಿಂದ ತೆಗೆದುಕೊಂಡ ರಕ್ತದ ಮಾದರಿಯಾಗಿದೆ. ಕೋವಿಡ್ 19 ಸ್ಯಾಂಪಲ್​ಗಳನ್ನ ಭದ್ರವಾಗಿ ಪೆಟ್ಟಿಗೆಯಲ್ಲಿ ಇರಿಸಲಾಗಿದೆ ಎಂದು ಮೀರತ್‌ನ ಲಾಲಾ ಲಜಪತ್ ರಾಯ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಎಸ್.ಕೆ.ಗರ್ಗ್ ಹೇಳಿದ್ದಾರೆ.

ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ