AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monkeypox: ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದ ಡಬ್ಲ್ಯುಹೆಚ್‌ಒ

ಮಂಕಿಪಾಕ್ಸ್‌ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನೆಲೆ ವಿಶ್ವ ಆರೋಗ್ಯ ಸಂಸ್ಥೆ ಇಂದು (ಜುಲೈ 23) ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ಘೋಷಿಸಿದೆ.

Monkeypox: ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದ ಡಬ್ಲ್ಯುಹೆಚ್‌ಒ
WHO
TV9 Web
| Edited By: |

Updated on:Jul 23, 2022 | 8:42 PM

Share

ಸ್ವಿಜರ್ಲ್ಯಾಂಡ್​: ಮಂಕಿಪಾಕ್ಸ್‌ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನೆಲೆ ವಿಶ್ವ ಆರೋಗ್ಯ ಸಂಸ್ಥೆ (WHO) ಇಂದು (ಜುಲೈ 23) ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ಘೋಷಿಸಿದೆ. ಡಬ್ಲ್ಯುಹೆಚ್‌ಒ ಮಂಕಿಪಾಕ್ಸ್ ವಿರುದ್ಧ ಹೋರಾಡಲು ಜಾಗತಿಕ ಸಹಕಾರಕ್ಕಾಗಿ ಕರೆ ನೀಡಿದೆ. ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಡಬ್ಲ್ಯುಎಚ್‌ಒ  ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಮಾತನಾಡಿ “ಮಂಕಿಪಾಕ್ಸ್​ ಕಾಯಿಲೆಯು ಅಂತರರಾಷ್ಟ್ರೀಯ  ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯನ್ನು ಪ್ರತಿನಿಧಿಸುತ್ತದೆ ಎಂದು ಹೇಳಿದ್ದಾರೆ.

ಇಲ್ಲಿಯವರೆಗೆ 60 ರಾಷ್ಟ್ರಗಳಿಂದ 16,000 ಕ್ಕೂ ಹೆಚ್ಚು ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗಿದ್ದು, ಮತ್ತು ಐದು ಸಾವು ಸಂಭವಿಸಿವೆ ಎಂದು ವರದಿಯಾಗಿದೆ. ಮಂಕಿಪಾಕ್ಸ್​ನ್ನು ಎದುರಿಸಲು ಪರಿಣಾಮಕಾರಿ ಮಾಹಿತಿ ಮತ್ತು ಸೇವೆಗಳನ್ನು ಪ್ರಾರಂಭಿಸಲು ಎಲ್ಲಾ ದೇಶಗಳು ನಿಕಟವಾಗಿ ಕೆಲಸ ಮಾಡುವುದು ಅತ್ಯಗತ್ಯವಾದ ಕಾರಣ, ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗುತ್ತಿದೆ ಎಂದು ಆರೋಗ್ಯ ಸಂಸ್ಥೆ ಹೇಳಿದೆ.

Published On - 8:19 pm, Sat, 23 July 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ