
ಕೌಲಾಲಂಪುರ್, ಫೆಬ್ರುವರಿ 8: ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಮಲೇಷ್ಯಾ ಭೇಟಿ ಫಲಪ್ರದವಾಗಿದೆ. ಇಂದು ಭಾನುವಾರ ವಿವಿಧ ಕ್ಷೇತ್ರಗಳಲ್ಲಿ ಎರಡೂ ದೇಶಗಳ ನಡುವೆ ಸಹಕಾರ ಇರುವ ಹಲವು ಉಪಕ್ರಮಗಳನ್ನು ಘೋಷಿಸಲಾಗಿದೆ. ಈ ವರ್ಷದ ಮೊದಲ ವಿದೇಶ ಭೇಟಿಯಾಗಿ ಮಲೇಷ್ಯಾಗೆ ಹೋಗಿದ್ದ ಮೋದಿ ಅವರು ಅಲ್ಲಿಯ ಪ್ರಧಾನಿ ದಾತು ಸೆರಿ ಅನ್ವರ್ ಇಬ್ರಾಹಿಂ (Dato Seri Anwar Ibrahim) ಅವರೊಂದಿಗೆ ಮಾತುಕತೆಗಳನ್ನು ನಡೆಸಿದರು.
ಇದನ್ನೂ ಓದಿ: ನೀವೇ ಭಾರತ- ಮಲೇಷ್ಯಾ ನಡುವಿನ ಜೀವಂತ ಸೇತುವೆ; ಭಾರತೀಯ ವಲಸಿಗರ ಜೊತೆ ಪ್ರಧಾನಿ ಮೋದಿ ಸಂವಾದ
ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ