AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯನನ್ನ ಅತೀ ಸಮೀಪದಿಂದ ಅಧ್ಯಯನ ನಡೆಸಿದ ಪಾರ್ಕರ್ ನೌಕೆ

ಸೂರ್ಯನ ಅಧ್ಯಯನಕ್ಕೆ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ಕಳುಹಿಸಿದ್ದ ಪಾರ್ಕರ್ ನೌಕೆ, ಮಹತ್ವದ ಮಾಹಿತಿ ಹೊರ ಹಾಕಿದೆ. ಸೂರ್ಯನನ್ನ ಅತೀ ಸಮೀಪದಿಂದ ಈ ನೌಕೆ ಅಧ್ಯಯನ ನಡೆಸಿದ್ದು, ಕರೋನಾ ಸೇರಿ ವಿವಿಧ ಭಾಗದಲ್ಲಿ ಸೂರ್ಯನ ತಾಪಮಾನ ಹೇಗಿರಲಿದೆ ಅನ್ನೋದನ್ನ ನೌಕೆ ಹೊರಗೆಡವಿದೆ. This week: ? Spacewalkers install a new cooling system for a cosmic particle detector ? First results from our #ParkerSolarProbe mission to "touch" the Sun?️ Testing […]

ಸೂರ್ಯನನ್ನ ಅತೀ ಸಮೀಪದಿಂದ ಅಧ್ಯಯನ ನಡೆಸಿದ ಪಾರ್ಕರ್ ನೌಕೆ
ಸಾಧು ಶ್ರೀನಾಥ್​
|

Updated on: Dec 07, 2019 | 7:49 AM

Share

ಸೂರ್ಯನ ಅಧ್ಯಯನಕ್ಕೆ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ಕಳುಹಿಸಿದ್ದ ಪಾರ್ಕರ್ ನೌಕೆ, ಮಹತ್ವದ ಮಾಹಿತಿ ಹೊರ ಹಾಕಿದೆ. ಸೂರ್ಯನನ್ನ ಅತೀ ಸಮೀಪದಿಂದ ಈ ನೌಕೆ ಅಧ್ಯಯನ ನಡೆಸಿದ್ದು, ಕರೋನಾ ಸೇರಿ ವಿವಿಧ ಭಾಗದಲ್ಲಿ ಸೂರ್ಯನ ತಾಪಮಾನ ಹೇಗಿರಲಿದೆ ಅನ್ನೋದನ್ನ ನೌಕೆ ಹೊರಗೆಡವಿದೆ.

ಮಳೆ ಆಟ.. ಟ್ರಾಫಿಕ್ ಕಾಟ..! ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಎಡಬಿಡದೆ ಸುರಿಯುತ್ತಿರುವ ಜಡಿ ಮಳೆಯಿಂದ ಭಾರಿ ಅವಾಂತರ ಸೃಷ್ಟಿಯಾಗಿದೆ. ಕ್ಯಾಲಿಫೋರ್ನಿಯಾದ ಒಂದು ಭಾಗದಲ್ಲಿ ಹಿಮಪಾತವಾಗುತ್ತಿದ್ರೆ, ಮತ್ತೊಂದು ಭಾಗದಲ್ಲಿ ಮೇಘಸ್ಫೋಟವಾಗಿದೆ. ಈ ಹಿನ್ನೆಲೆಯಲ್ಲಿ ಹತ್ತಾರು ಕಿಲೋ ಮೀಟರ್ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದ ಜನ ಪರದಾಡಿದ್ರು.

ನಕ್ಷತ್ರ ಸತ್ತರೂ ಸುತ್ತುವ ಗ್ರಹ..! ಸತ್ತ ನಕ್ಷತ್ರದ ಸುತ್ತಲೂ ಗ್ರಹವೊಂದು ಸುತ್ತುತ್ತಿರುವುದನ್ನ ಬಾಹ್ಯಾಕಾಶ ವಿಜ್ಞಾನಿಗಳು ಪತ್ತೆ ಮಾಡಿದ್ದಾರೆ. ಇದುವರೆಗೆ ನಕ್ಷತ್ರ ಸತ್ತ ನಂತರ ಗ್ರಹಗಳ ಚಲನೆ ಸ್ತಬ್ಧವಾಗುತ್ತದೆ ಎನ್ನಲಾಗಿತ್ತು. ಆದ್ರೆ ಸಂಶೋಧಕರಿಗೆ 12 ಸಾವಿರ ಜ್ಯೋತಿರ್ ವರ್ಷ ದೂರದಲ್ಲಿ ಸತ್ತ ನಕ್ಷತ್ರದ ಸುತ್ತ ಗ್ರಹ ಸುತ್ತುತ್ತಿರುವುದು ಕಂಡು ಬಂದಿದೆ.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್