AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಡನ್​ನಲ್ಲಿ ಪೈಲಟ್​ಗಳ ಮುಷ್ಕರ: ಬಹುತೇಕ ವಿಮಾನ ಸಂಚಾರ ರದ್ದು!

ಬ್ರಿಟಿಷ್ ಏರ್​ವೇಸ್​ ಸಂಸ್ಥೆಯ ಪೈಲಟ್​ಗಳ ಮುಷ್ಕರದಿಂದಾಗಿ ಲಂಡನ್​ನಲ್ಲಿ ಸುಮಾರು 1,500ಕ್ಕೂ ಹೆಚ್ಚು ವಿಮಾನಗಳ ಸಂಚಾರವನ್ನು ರದ್ದು ಮಾಡಲಾಗಿದೆ. ವೇತನ ವಿಚಾರವಾಗಿ ಬ್ರಿಟಿಷ್​ ಏರ್​ಲೈನ್​ ಪೈಲಟ್ಸ್​ ಅಸೋಸಿಯೇಷನ್​(BALPA) ಪೈಲಟ್​ಗಳು ಮುಷ್ಕರ ನಡೆಸುತ್ತಿದ್ದರು. ಇದರಿಂದ ಸೋಮವಾರ ಮತ್ತು ಮಂಗಳವಾರ ನಿಗದಿಯಾಗಿದ್ದ ಎಲ್ಲಾ ವಿಮಾನಗಳ ಸಂಚಾರವನ್ನು ರದ್ದು ಪಡಿಸಲಾಗಿದ್ದು, ಇದರ ಪರಿಣಾಮ ಸುಮಾರು 2,80,000 ಪ್ರಯಾಣಿಕರ ಮೇಲೆ ಬೀರಿದೆ. ಕಳೆದ ತಿಂಗಳೇ ಬ್ರಿಟಿಷ್ ಏರ್​ಲೈನ್ ಸಂಸ್ಥೆಗೆ ಪೈಲಟ್​ಗಳ ಒಕ್ಕೂಟ ನೋಟಿಸ್ ಜಾರಿ ಮಾಡಿತ್ತು. ತಿಂಗಳೊಳಗೆ ವೇತನ ಸಮಸ್ಯೆ ಪರಿಹರಿಸದಿದ್ದರೆ, ಸೆಪ್ಟೆಂಬರ್ 9 […]

ಲಂಡನ್​ನಲ್ಲಿ ಪೈಲಟ್​ಗಳ ಮುಷ್ಕರ: ಬಹುತೇಕ ವಿಮಾನ ಸಂಚಾರ ರದ್ದು!
ಸಾಧು ಶ್ರೀನಾಥ್​
|

Updated on:Sep 09, 2019 | 2:07 PM

Share

ಬ್ರಿಟಿಷ್ ಏರ್​ವೇಸ್​ ಸಂಸ್ಥೆಯ ಪೈಲಟ್​ಗಳ ಮುಷ್ಕರದಿಂದಾಗಿ ಲಂಡನ್​ನಲ್ಲಿ ಸುಮಾರು 1,500ಕ್ಕೂ ಹೆಚ್ಚು ವಿಮಾನಗಳ ಸಂಚಾರವನ್ನು ರದ್ದು ಮಾಡಲಾಗಿದೆ.

ವೇತನ ವಿಚಾರವಾಗಿ ಬ್ರಿಟಿಷ್​ ಏರ್​ಲೈನ್​ ಪೈಲಟ್ಸ್​ ಅಸೋಸಿಯೇಷನ್​(BALPA) ಪೈಲಟ್​ಗಳು ಮುಷ್ಕರ ನಡೆಸುತ್ತಿದ್ದರು. ಇದರಿಂದ ಸೋಮವಾರ ಮತ್ತು ಮಂಗಳವಾರ ನಿಗದಿಯಾಗಿದ್ದ ಎಲ್ಲಾ ವಿಮಾನಗಳ ಸಂಚಾರವನ್ನು ರದ್ದು ಪಡಿಸಲಾಗಿದ್ದು, ಇದರ ಪರಿಣಾಮ ಸುಮಾರು 2,80,000 ಪ್ರಯಾಣಿಕರ ಮೇಲೆ ಬೀರಿದೆ.

ಕಳೆದ ತಿಂಗಳೇ ಬ್ರಿಟಿಷ್ ಏರ್​ಲೈನ್ ಸಂಸ್ಥೆಗೆ ಪೈಲಟ್​ಗಳ ಒಕ್ಕೂಟ ನೋಟಿಸ್ ಜಾರಿ ಮಾಡಿತ್ತು. ತಿಂಗಳೊಳಗೆ ವೇತನ ಸಮಸ್ಯೆ ಪರಿಹರಿಸದಿದ್ದರೆ, ಸೆಪ್ಟೆಂಬರ್ 9 ರಿಂದ 11ರವರೆಗೂ ಮುಷ್ಕರ ನಡೆಸುವುದಾಗಿ ಹೇಳಿತ್ತು. ಈ ಸಂಬಂಧ ನಿಗದಿಯಾಗಿದ್ದ ಸಭೆಯನ್ನು ಕಾರಣಾಂತರಗಳಿಂದ ಸಂಸ್ಥೆ ಮುಂದೂಡಿತ್ತು. ಇದರಿಂದ ಆಕ್ರೋಶಗೊಂಡ ಪೈಲಟ್​ಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

Published On - 1:21 pm, Mon, 9 September 19

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್