ನೇಪಾಳದಲ್ಲಿ ಭಾರೀ ಮಳೆ, ಭೂಕುಸಿತಕ್ಕೆ 10 ಮಂದಿ ಬಲಿ

| Updated By:

Updated on: Jul 10, 2020 | 5:19 PM

ಕಠ್ಮಂಡು: ನೆರೆ ರಾಷ್ಟ್ರವಾದ ನೇಪಾಳದಲ್ಲಿ ಭಾರೀ ಮಳೆಯಾಗುತ್ತಿದೆ. ಮುಂಗಾರು ಪ್ರಭಾವ ಜೋರಾಗಿದ್ದು, ಎರಡು ದಿನಗಳಿಂದ ವಿವಿಧ ಜಿಲ್ಲೆಗಳಲ್ಲಿ ವರ್ಷಧಾರೆ ವಿಪರೀತವಾಗಿದೆ. ತತ್ಪರಿಣಾಮ ಅಲ್ಲಲ್ಲಿ ಭೂಕುಸಿತ ಪ್ರಕರಣಗಳು ಘಟಿಸಿದ್ದು, ಒಟ್ಟು 10 ಮಂದಿ ಬಲಿಯಾಗಿದ್ದಾರೆ. ಪ್ರವಾಹ ಪರಿಸ್ಥಿತಿಯೂ ಎದುರಾಗಿದ್ದು 50ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. At least 44 people missing following landslides in Myagdi, Jajarkot and Sindhupalchok districts of #Nepal, in the last 24 hours. — ANI (@ANI) July […]

ನೇಪಾಳದಲ್ಲಿ ಭಾರೀ ಮಳೆ, ಭೂಕುಸಿತಕ್ಕೆ 10 ಮಂದಿ ಬಲಿ
Follow us on

ಕಠ್ಮಂಡು: ನೆರೆ ರಾಷ್ಟ್ರವಾದ ನೇಪಾಳದಲ್ಲಿ ಭಾರೀ ಮಳೆಯಾಗುತ್ತಿದೆ. ಮುಂಗಾರು ಪ್ರಭಾವ ಜೋರಾಗಿದ್ದು, ಎರಡು ದಿನಗಳಿಂದ ವಿವಿಧ ಜಿಲ್ಲೆಗಳಲ್ಲಿ ವರ್ಷಧಾರೆ ವಿಪರೀತವಾಗಿದೆ. ತತ್ಪರಿಣಾಮ ಅಲ್ಲಲ್ಲಿ ಭೂಕುಸಿತ ಪ್ರಕರಣಗಳು ಘಟಿಸಿದ್ದು, ಒಟ್ಟು 10 ಮಂದಿ ಬಲಿಯಾಗಿದ್ದಾರೆ. ಪ್ರವಾಹ ಪರಿಸ್ಥಿತಿಯೂ ಎದುರಾಗಿದ್ದು 50ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.

Published On - 1:44 pm, Fri, 10 July 20