ಕೊರೊನಾ: ನಿರುದ್ಯೋಗಿಗಳಿಗೆ ಹೊಸ ಪ್ಯಾಕೇಜ್ ಘೋಷಣೆ ಮಾಡಲ್ವಂತೆ ಟ್ರಂಪ್

ಕೊವಿಡ್-19 ರಕ್ಕಸ ದಾಳಿಗೆ ಇಡೀ ವಿಶ್ವ ತಬ್ಬಿಬ್ಬಾಗಿದ್ದು ಅಮೆರಿಕವಂತೂ ಜರ್ಜರಿತವಾಗಿದೆ. ಈಗಾಗಲೇ ಸುಮಾರು 2 ಕೋಟಿಗೂ ಹೆಚ್ಚು ಜನರು ಉದ್ಯೋಗ ಕಳೆದುಕೊಂಡಿದ್ದು, ಬದುಕು ಬೀದಿಗೆ ಬಿದ್ದಂತಾಗಿದೆ. ಆದ್ರೆ ಅಮೆರಿಕ ಅಧ್ಯಕ್ಷ ಟ್ರಂಪ್, ನಿರುದ್ಯೋಗ ಬಿಕ್ಕಟ್ಟು ನಿವಾರಿಸಲು ಹೊಸ ಪ್ಯಾಕೇಜ್ ಘೋಷಣೆ ಮಾಡಲ್ಲ ಎಂದಿದ್ದಾರೆ. ‘ಡ್ರ್ಯಾಗನ್’ಗೆ ಮತ್ತೆ ಸೋಂಕಿನ ಭೀತಿ..? ಕೊರೊನಾ ಹೊಡೆತಕ್ಕೆ ಕುಗ್ಗಿದ್ದ ಚೀನಾ ಸಹಜ ಸ್ಥಿತಿಗೆ ಮರಳುತ್ತಿದ್ದರೂ, ಸೋಂಕಿನ ಭೀತಿ ಕಡಿಮೆಯಾಗಿಲ್ಲ. ಈಗಾಗ್ಲೇ ಒಂದು ಬಾರಿ ಕೊರೊನಾ ಅಬ್ಬರಕ್ಕೆ ತತ್ತರಿಸಿರುವ ಚೀನಾದಲ್ಲಿ, 2ನೇ ಅಲೆಯ ಆತಂಕವಿದೆ. […]

ಕೊರೊನಾ: ನಿರುದ್ಯೋಗಿಗಳಿಗೆ ಹೊಸ ಪ್ಯಾಕೇಜ್ ಘೋಷಣೆ ಮಾಡಲ್ವಂತೆ ಟ್ರಂಪ್
Follow us
ಸಾಧು ಶ್ರೀನಾಥ್​
|

Updated on:May 10, 2020 | 12:06 PM

ಕೊವಿಡ್-19 ರಕ್ಕಸ ದಾಳಿಗೆ ಇಡೀ ವಿಶ್ವ ತಬ್ಬಿಬ್ಬಾಗಿದ್ದು ಅಮೆರಿಕವಂತೂ ಜರ್ಜರಿತವಾಗಿದೆ. ಈಗಾಗಲೇ ಸುಮಾರು 2 ಕೋಟಿಗೂ ಹೆಚ್ಚು ಜನರು ಉದ್ಯೋಗ ಕಳೆದುಕೊಂಡಿದ್ದು, ಬದುಕು ಬೀದಿಗೆ ಬಿದ್ದಂತಾಗಿದೆ. ಆದ್ರೆ ಅಮೆರಿಕ ಅಧ್ಯಕ್ಷ ಟ್ರಂಪ್, ನಿರುದ್ಯೋಗ ಬಿಕ್ಕಟ್ಟು ನಿವಾರಿಸಲು ಹೊಸ ಪ್ಯಾಕೇಜ್ ಘೋಷಣೆ ಮಾಡಲ್ಲ ಎಂದಿದ್ದಾರೆ.

‘ಡ್ರ್ಯಾಗನ್’ಗೆ ಮತ್ತೆ ಸೋಂಕಿನ ಭೀತಿ..? ಕೊರೊನಾ ಹೊಡೆತಕ್ಕೆ ಕುಗ್ಗಿದ್ದ ಚೀನಾ ಸಹಜ ಸ್ಥಿತಿಗೆ ಮರಳುತ್ತಿದ್ದರೂ, ಸೋಂಕಿನ ಭೀತಿ ಕಡಿಮೆಯಾಗಿಲ್ಲ. ಈಗಾಗ್ಲೇ ಒಂದು ಬಾರಿ ಕೊರೊನಾ ಅಬ್ಬರಕ್ಕೆ ತತ್ತರಿಸಿರುವ ಚೀನಾದಲ್ಲಿ, 2ನೇ ಅಲೆಯ ಆತಂಕವಿದೆ. ಹೀಗಾಗಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ. ಅದರಲ್ಲೂ ಶಾಲಾ ಮಕ್ಕಳ ಬಗ್ಗೆ ತುಂಬಾ ಕೇರ್ ತೆಗೆದುಕೊಳ್ಳಲಾಗ್ತಿದೆ.

ವೈಟ್​ಹೌಸ್​ಗೂ ಕೊರೊನಾ ಕಂಟಕ ಅಮೆರಿಕ: ಅಮೆರಿಕದಲ್ಲಿ ಕೊರೊನಾ ಅಬ್ಬರ ಎಷ್ಟಿದೆ ಅಂದರೆ, ವೈಟ್​ಹೌಸ್​ನಲ್ಲಿ ಕೆಲಸ ಮಾಡುತ್ತಿರುವ ಹಲವರಿಗೂ ಸೋಂಕು ಕಾಣಿಸಿಕೊಂಡಿದೆ. ಈಗಾಗಲೇ ಅಧ್ಯಕ್ಷ ಟ್ರಂಪ್ ಹಾಗೂ ಉಪಾಧ್ಯಕ್ಷ ಮೈಕ್ ಪೆನ್ಸ್ ಅವರ ಆಪ್ತ ಸಹಾಯಕರಲ್ಲಿ ಈ ಮಹಾಮಾರಿ ಹಬ್ಬಿದ್ದು, ಇವಾಂಕಾ ಟ್ರಂಪ್ ಆಪ್ತ ಸಹಾಯಕರಿಗೂ ಕೊರೊನಾ ಕನ್ಫರ್ಮ್ ಆಗಿದೆ.

ಸೋಂಕಿಗೆ ತತ್ತರಿಸಿದ ‘ಮಳೆಕಾಡು’..! ಮಳೆಕಾಡಿನ ನಾಡು, ಅಮೆಜಾನ್ ತಪ್ಪಲು ಬ್ರೆಜಿಲ್​ನಲ್ಲಿ ‘ಕೊವಿಡ್-19’ ವೈರಸ್ ಭಾರಿ ಪ್ರಮಾಣದಲ್ಲಿ ಹಬ್ಬುತ್ತಿದ್ದು, ಪರಿಸ್ಥಿತಿ ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಈಗಾಗ್ಲೇ 10 ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ನಿನ್ನೆ ಒಂದೇ ದಿನ ಸುಮಾರು 650ಕ್ಕೂ ಹೆಚ್ಚು ಬ್ರೆಜಿಲಿಯನ್ಸ್ ಪ್ರಾಣಬಿಟ್ಟಿದ್ದಾರೆ.

Published On - 12:04 pm, Sun, 10 May 20

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್