AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nobel Prize In Literature 2023: ನಾರ್ವೆ ಲೇಖಕ ಜಾನ್ ಫಾಸ್ಸೆಗೆ ಸಾಹಿತ್ಯದಲ್ಲಿ ನೊಬೆಲ್ ಪ್ರಶಸ್ತಿ

ನಾರ್ವೆ ಕಾದಂಬರಿಕಾರ ಮತ್ತು ನಾಟಕಕಾರ ಜಾನ್ ಫೋಸ್ಸೆ ಅವರಿಗೆ ಸಾಹಿತ್ಯದಲ್ಲಿ ನೊಬೆಲ್ ಪ್ರಶಸ್ತಿ ನೀಡಲಾಗಿದೆ.

Nobel Prize In Literature 2023: ನಾರ್ವೆ ಲೇಖಕ ಜಾನ್ ಫಾಸ್ಸೆಗೆ ಸಾಹಿತ್ಯದಲ್ಲಿ ನೊಬೆಲ್ ಪ್ರಶಸ್ತಿ
Nobel Prize In Literature 2023
ಅಕ್ಷಯ್​ ಪಲ್ಲಮಜಲು​​
|

Updated on:Oct 05, 2023 | 5:39 PM

Share

ನಾರ್ವೆ ಕಾದಂಬರಿಕಾರ ಮತ್ತು ನಾಟಕಕಾರ ಜಾನ್ ಫೋಸ್ಸೆ ಅವರಿಗೆ ಸಾಹಿತ್ಯದಲ್ಲಿ ನೊಬೆಲ್ ಪ್ರಶಸ್ತಿ (Nobel Prize In Literature) ನೀಡಲಾಗಿದೆ. ಇನ್ನು ನೊಬೆಲ್ ಪ್ರಶಸ್ತಿ ಅಕಾಡೆಮಿ ಫೋಸ್ಸೆ ಅವರ ಕಾದಂಬರಿಗಳು ಧ್ವನಿ ಇಲ್ಲದವರಿಗೆ ದನಿಯಾಗಿದೆ ಎಂದು ವರ್ಣಿಸಿದೆ. ನೊಬೆಲ್ ಪ್ರಶಸ್ತಿ ಅಕಾಡೆಮಿ ಫೊಸ್ಸೆ ಅವರ ಹಲವಾರು ನಾಟಕಗಳು, ಕಾದಂಬರಿಗಳು, ಕವನ ಸಂಕಲನಗಳು, ಪ್ರಬಂಧಗಳು, ಮಕ್ಕಳ ಪುಸ್ತಕಗಳು ಮತ್ತು ಭಾಷಾಂತರಗಳನ್ನು ಒಳಗೊಂಡಂತೆ ಹಲವು ಕೃತಿಯನ್ನು ಗೌರವಿಸಿ ಈ ಪ್ರಶಸ್ತಿಯನ್ನು ನೀಡಿದೆ.

ಜಾನ್ ಫೋಸ್ಸೆ 1959 ರಲ್ಲಿ ನಾರ್ವೆಯ ಪಶ್ಚಿಮ ಕರಾವಳಿಯ ಹೌಗೆಸುಂಡ್‌ನಲ್ಲಿ ಜನಿಸಿದರು. ಇವರ ಹಲವು ನಾಟಕಗಳು, ಕಾದಂಬರಿಗಳು, ಕವನ ಸಂಗ್ರಹಗಳು, ಪ್ರಬಂಧಗಳು, ಮಕ್ಕಳ ಪುಸ್ತಕಗಳು ಜಗತ್ತಿನಾದ್ಯಂತ ಜನಪ್ರಿಯತೆ ಪಡೆದುಕೊಂಡಿದೆ. ಇನ್ನು ಅವರ ಚೊಚ್ಚಲ ಕಾದಂಬರಿ ರಾಡ್ಟ್, ಸ್ವಾರ್ಟ್ 1983 (Raudt, svart 1983) ಇದು ಭಾವನಾತ್ಮಕ ಕಾದಂಬರಿಯಾಗಿತ್ತು. ಜತೆಗೆ ಇದು ಹೆಚ್ಚು ಪ್ರಸಿದ್ಧತೆಯನ್ನು ಪಡೆದಿತ್ತು.

ಜಾನ್ ಫೋಸ್ಸೆ ಅವರು ವಿಶ್ವದ ಪ್ರಸಿದ್ಧ ನಾಟಕಕಾರಲ್ಲಿ ಹಾಗೂ ಕಾದಂಬರಿಗಾರರಲ್ಲಿ ಒಬ್ಬರಾಗಿದ್ದರು. ಈ ಸಮಾಜದ ಮೇಲೆ ಅವರು ಕಾದಂಬರಿ ಮತ್ತು ನಾಟಕ ಪರಿಣಾಮವನ್ನು ಉಂಟು ಮಾಡಿದ್ದು, ಜಗತ್ತಿನ ಅನೇಕ ಕಡೆ ಅವರು ಕಾದಂಬರಿಗೆ ಪ್ರಶಸ್ತಿಗಳು ಹಾಗೂ ಪ್ರಶಂಸೆಗಳು ಸಿಕ್ಕಿವೆ.

Published On - 5:13 pm, Thu, 5 October 23

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ