AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nobel Prize in Literature 2025: ಹಂಗೇರಿಯನ್ ಲೇಖಕ ಲಾಸ್ಲೊ ಕ್ರಾಸ್ನಹೊರ್ಕೈಗೆ ಸಾಹಿತ್ಯ ನೊಬೆಲ್‌ ಪ್ರಶಸ್ತಿ

2025ರ ಸಾಹಿತ್ಯಕ್ಕಾಗಿ ನೊಬೆಲ್ ಪ್ರಶಸ್ತಿಯನ್ನು ಹಂಗೇರಿಯನ್ ಲೇಖಕ ಲಾಸ್ಜ್ಲೋ ಕ್ರಾಸ್ಜ್ನಾಹೋರ್ಕೈ ಪಡೆದಿದ್ದಾರೆ. ತಮ್ಮ ಕೃತಿಯ ಮೂಲಕ ಸಮಕಾಲೀನ ಜೀವನದ ಸಾರವನ್ನು ಜಗತ್ತಿಗೆ ತೋರಿಸಿದ ಹಾಗೂ ನಮ್ಮ ಕಾಲದ ಭಯೋತ್ಪಾದನೆ ಮತ್ತು ದುರ್ಬಲತೆಯನ್ನು ಎತ್ತಿ ತೋರಿಸುತ್ತದೆ, ಮುಂದಿನ ಪೀಳಿಗೆಯ ಶಕ್ತಿ ಮತ್ತು ಸ್ಥಿತಿಸ್ಥಾಪಕತ್ವ ಬಗ್ಗೆ ಈ ಕೃತ್ತಿಗಳಲ್ಲಿ ಈ ಸಮಾಜಕ್ಕೆ ತೋರಿಸಿದ್ದಾರೆ. ಇನ್ನು ಪ್ರಶಸ್ತಿಗಾಗಿ ಇಬ್ಬರು ಭಾರತೀಯರು ಸ್ಪರ್ಧಿಸಿದ್ದಾರೆ. ಈ ಬಗ್ಗೆ ಇಲ್ಲಿದೆ ಮಾಹಿತಿ

Nobel Prize in Literature 2025: ಹಂಗೇರಿಯನ್ ಲೇಖಕ ಲಾಸ್ಲೊ ಕ್ರಾಸ್ನಹೊರ್ಕೈಗೆ ಸಾಹಿತ್ಯ ನೊಬೆಲ್‌ ಪ್ರಶಸ್ತಿ
ಲಾಸ್ಲೊ ಕ್ರಾಸ್ನಹೊರ್ಕೈ
ಅಕ್ಷಯ್​ ಪಲ್ಲಮಜಲು​​
|

Updated on: Oct 09, 2025 | 5:46 PM

Share

ಹಂಗೇರಿಯನ್ ಲೇಖಕ ಲಾಸ್ಜ್ಲೋ ಕ್ರಾಸ್ಜ್ನಾಹೋರ್ಕೈ (László Krasznahorkai) ಅವರಿಗೆ 2025ರ ಸಾಹಿತ್ಯಕ್ಕಾಗಿ ನೊಬೆಲ್ ಪ್ರಶಸ್ತಿ ನೀಡಲಾಗಿದೆ. “for his compelling and visionary oeuvre that, in the midst of apocalyptic terror, reaffirms the power of art” ಎಂಬ ಕೃತಿಗೆ ಈ ಪ್ರಶಸ್ತಿಯನ್ನು ನೀಡಿಲಾಗಿದೆ. ಈ ಕೃತಿಯ ಮೂಲಕ ಸಮಕಾಲೀನ ಜೀವನದ ಸಾರವನ್ನು ಜಗತ್ತಿಗೆ ತೋರಿಸಿದ ಹಾಗೂ ನಮ್ಮ ಕಾಲದ ಭಯೋತ್ಪಾದನೆ ಮತ್ತು ದುರ್ಬಲತೆಯನ್ನು ಎತ್ತಿ ತೋರಿಸುತ್ತದೆ, ಮುಂದಿನ ಪೀಳಿಗೆಯ ಶಕ್ತಿ ಮತ್ತು ಸ್ಥಿತಿಸ್ಥಾಪಕತ್ವ ಬಗ್ಗೆ ಈ ಕೃತ್ತಿಗಳಲ್ಲಿ ಈ ಸಮಾಜಕ್ಕೆ ತೋರಿಸಿದ್ದಾರೆ. ತಮ್ಮ ಕೃತಿಯ ಮೂಲಕ ನಿರೂಪಣಾ ಶೈಲಿ ಮತ್ತು ತಾತ್ವಿಕದ ಬಗ್ಗೆ ಆಳವಾದ ಪ್ರಭಾವವನ್ನು ಉಂಟು ಮಾಡಿದವರು, ಕ್ರಾಸ್ನಾಹೋರ್ಕೈ ಅವರ ಕೃತಿಗಳು ಆಧುನಿಕ ಸಾಹಿತ್ಯಕ್ಕೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡಿದೆ. ಅವರ ಬರವಣಿಗೆಯು ಜಗತ್ತಿನಲ್ಲಿರುವ ಹಲವು ಸಮಸ್ಯೆಗಳಿಗೆ ಪರಿಹಾರವಾಗಿ ನಿಂತಿದೆ.

ಹಲವು ಬಿಕ್ಕಟ್ಟಿನಲ್ಲಿರುವ ದೇಶಗಳಿಗೆ ಹಾಗೂ ಅಲ್ಲಿನ ಕಲೆ ಅವ್ಯವಸ್ಥೆ ಮತ್ತು ಹತಾಶೆ, ಧಿಕ್ಕರಿಸುವ ವಿಚಾರಗಳಿಗೆ ಅವರ ಕೃತಿ ಶಕ್ತಿಯಾಗಿ ನಿಂತಿದೆ. ಈ ಬಾರಿ ಸಾಹಿತ್ಯ ನೊಬೆಲ್ ಪ್ರಶಸ್ತಿಯಲ್ಲಿ ಭಾರತದ ಸಾಹಿತಿಗಳು ಕೂಡ ಸ್ವರ್ಧಿಸಿದ್ದಾರೆ. ಭಾರತದ ಅಮಿತವ್ ಘೋಷ್ ಹಾಗೂ ಸಲ್ಮಾನ್ ರಶ್ದಿ ಹೆಸರು ಕೂಡ ಕೇಳಿ ಬಂದಿದೆ. ವಿಶ್ವ ಸಾಹಿತ್ಯ ವೇದಿಕೆಯಲ್ಲಿ ಪ್ರಭಾವ ಬೀರಿದ ಲೇಖಕರು ಇವರುಗಳು. ಅಮಿತವ್ ಘೋಷ್ ಅವರ The Shadow Lines, The Hungry Tide ಮುಂತಾದ ಕೃತಿಗಳು ಭಾರತೀಯ ಇತಿಹಾಸ, ವಲಸೆ, ಮತ್ತು ಪರಿಸರ ಚಿಂತನೆಗಳ ಬಗ್ಗೆ ಹೆಚ್ಚು ಪ್ರಭಾವ ಉಂಟು ಮಾಡಿದೆ.

ಇದನ್ನೂ ಓದಿ: ಸುಸುಮು ಕಿಟಗಾವಾ, ರಿಚರ್ಡ್ ರಾಬ್ಸನ್, ಒಮರ್ ಯಾಘಿಗೆ ಈ ಬಾರಿಯ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ ಘೋಷಣೆ

ಎಕ್ಸ್​ ಪೋಸ್ಟ್​ ಇಲ್ಲಿದೆ ನೋಡಿ

ರಶ್ದಿ ಅವರ Midnight’s Children ಮತ್ತು The Satanic Verses ಕೃತಿಗಳು ಬಹದೊಡ್ಡ ಬದಲಾವಣೆಗಳನ್ನು ತಂದಿದೆ. ಈ ಮೂಲಕ ಇಂಗ್ಲಿಷ್ ಕೃತಿಗಳ ಮೇಲೆ ಹೆಚ್ಚು ಪ್ರಭಾವ ಉಂಟು ಮಾಡಿದೆ. 1913 ಭಾರತಕ್ಕೆ ಮೊದಲು ಸಾಹಿತ್ಯಕ್ಕೆ ನೊಬೆಲ್ ಪ್ರಶಸ್ತಿ ದೊರಕಿತ್ತು. ಅದು ರವೀಂದ್ರನಾಥ ಟ್ಯಾಗೋರ್’ ಅವರ ‘ಗೀತಾಂಜಲಿ’ ಕೃತಿಗೆ. ನಂತರದಲ್ಲಿ ಭಾರತದ ಹಲವು ಕೃತಿಗಳು ವಿಶ್ವಮಟ್ಟದಲ್ಲಿ ಪ್ರಸಿದ್ಧಿಯನ್ನು ಪಡೆದರು ಇಲ್ಲಿಯವರಗೆ ಯಾವುದೇ ನೊಬೆಲ್ ಪ್ರಶಸ್ತಿ ಸಿಕ್ಕಿಲ್ಲ.

ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ