AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಳಿ ನಡೆಸಲು ಇನ್ನೇನೂ ಉಳಿದಿಲ್ಲ; ಇರಾನ್ ಮೇಲಿನ ಯುದ್ಧ ಬೇಗ ಕೊನೆಯಾಗಲಿದೆ ಎಂದ ಟ್ರಂಪ್

ಇರಾನ್ ಜೊತೆ ನಡೆಯುತ್ತಿರುವ ಸಂಘರ್ಷದ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯೆ ನೀಡಿದ್ದಾರೆ. ಇರಾನ್-ಇಸ್ರೇಲ್, ಅಮೆರಿಕದ ನಡುವೆ ನಡೆಯುತ್ತಿರುವ ಯುದ್ಧದಿಂದ ಜಗತ್ತಿನಾದ್ಯಂತ ಬಿಕ್ಕಟ್ಟು ಸೃಷ್ಟಿಯಾಗಿದೆ. ನಾನು ಯಾವಾಗ ಬೇಕಾದರೂ ಯುದ್ಧವನ್ನು ಕೊನೆಗೊಳಿಸಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇರಾನ್‌ನಲ್ಲಿ ಟಾರ್ಗೆಟ್ ಮಾಡಲು ಏನೂ ಉಳಿದಿಲ್ಲ. ಇರಾನ್ ಸಂಪೂರ್ಣ ನಾಶವಾಗಿವೆ ಎಂದು ಟ್ರಂಪ್ ಹೇಳಿದ್ದಾರೆ.

ದಾಳಿ ನಡೆಸಲು ಇನ್ನೇನೂ ಉಳಿದಿಲ್ಲ; ಇರಾನ್ ಮೇಲಿನ ಯುದ್ಧ ಬೇಗ ಕೊನೆಯಾಗಲಿದೆ ಎಂದ ಟ್ರಂಪ್
Trump
ಸುಷ್ಮಾ ಚಕ್ರೆ
|

Updated on: Mar 11, 2026 | 10:42 PM

Share

ವಾಷಿಂಗ್ಟನ್, ಮಾರ್ಚ್ 11: ಇರಾನ್‌ನೊಂದಿಗಿನ ಯುದ್ಧವು ಶೀಘ್ರದಲ್ಲೇ ಕೊನೆಗೊಳ್ಳಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಸುಳಿವು ನೀಡಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ಪಡೆಗಳು ಈಗಾಗಲೇ ದೇಶದಲ್ಲಿ ಲಭ್ಯವಿರುವ ಹೆಚ್ಚಿನ ಟಾರ್ಗೆಟ್​​ಗಳನ್ನು ನಾಶಪಡಿಸಿವೆ. “ಇರಾನ್​​ನಲ್ಲಿ ಪ್ರಾಯೋಗಿಕವಾಗಿ ಗುರಿಯಿಡಲು ಇನ್ನೇನೂ ಉಳಿದಿಲ್ಲ” ಎಂದು ಟ್ರಂಪ್ ಹೇಳಿದ್ದಾರೆ. ಮಿಲಿಟರಿ ಕಾರ್ಯಾಚರಣೆಯು ಇರಾನಿಗೆ ಈಗಾಗಲೇ ವ್ಯಾಪಕ ಹಾನಿಯನ್ನುಂಟುಮಾಡಿದೆ ಎಂದು ಟ್ರಂಪ್ ಹೇಳಿದ್ದಾರೆ.

ಇರಾನ್​ನವರ ಕ್ಷಿಪಣಿಗಳು ಚದುರಿಹೋಗಿವೆ. ಅವರ ಡ್ರೋನ್‌ಗಳನ್ನು ಎಲ್ಲೆಡೆ ಸ್ಫೋಟಿಸಲಾಗುತ್ತಿದೆ, ಅವುಗಳ ಡ್ರೋನ್‌ಗಳ ತಯಾರಿಕೆಯೂ ನಿಂತಿದೆ. ಟೆಹ್ರಾನ್ ಈಗ ನೌಕಾಪಡೆ, ವಾಯುಪಡೆ ಮತ್ತು ಮಿಲಿಟರಿ ಮೇಲೆ ಯಾವುದೇ ಹಿಡಿತವಾಗಲಿ, ಸಾಮರ್ಥ್ಯವನ್ನಾಗಲಿ ಹೊಂದಿಲ್ಲ. ಅವರು ಏನಾದರೂ ಕೆಟ್ಟದ್ದನ್ನು ಮಾಡಿದರೆ ಅದು ಇರಾನ್‌ನ ಅಂತ್ಯವಾಗಲಿದೆ. ನೀವು ಆ ಹೆಸರನ್ನು ಮತ್ತೆ ಎಂದಿಗೂ ಕೇಳುವುದಿಲ್ಲ ಎಂದು ಟ್ರಂಪ್ ಹೇಳಿದ್ದಾರೆ.

ಇದನ್ನೂ ಓದಿ: ಬಹ್ರೇನ್ ಮೇಲಿನ ಇರಾನ್ ದಾಳಿಯ ವಿಡಿಯೋ ಶೇರ್ ಮಾಡಿದ್ದಕ್ಕೆ 5 ಪಾಕಿಸ್ತಾನಿ ಪ್ರಜೆಗಳ ಬಂಧನ

“ಯುದ್ಧವು ಅದ್ಭುತವಾಗಿ ನಡೆಯುತ್ತಿದೆ. ನಾವು ವೇಳಾಪಟ್ಟಿಗಿಂತ ಬಹಳ ಮುಂದಿದ್ದೇವೆ. ಮೊದಲ 6 ವಾರಗಳ ಅವಧಿಯಲ್ಲಿಯೂ ಸಹ ನಾವು ಭಾವಿಸಿದ್ದಕ್ಕಿಂತ ಹೆಚ್ಚಿನ ಹಾನಿಯನ್ನು ಇರಾನ್​ಗೆ ಮಾಡಿದ್ದೇವೆ” ಎಂದು ಟ್ರಂಪ್ ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ