ಕಾಂಗೋ ನದಿಯಲ್ಲಿ ಮುಳುಗಿದ ಹಡಗು; 50ಕ್ಕೂ ಹೆಚ್ಚು ಜನರು ಸಾವು, ಇನ್ನೂ 70 ಮಂದಿಗಾಗಿ ಹುಡುಕಾಟ

ಈ ವಾರದ ಪ್ರಾರಂಭದಲ್ಲೇ ಹಡಗು ಮುಳುಗಿದೆ. ಅಲ್ಲಿಂದ ಇಲ್ಲಿಯವರೆಗೆ 39 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಹಡಗಿನಲ್ಲಿ ಎಷ್ಟು ಮಂದಿ ಪ್ರಯಾಣ ಮಾಡುತ್ತಿದ್ದರು ಎಂಬುದಕ್ಕೆ ನಿಖರ ಮಾಹಿತಿ ಇಲ್ಲ.

ಕಾಂಗೋ ನದಿಯಲ್ಲಿ ಮುಳುಗಿದ ಹಡಗು; 50ಕ್ಕೂ ಹೆಚ್ಚು ಜನರು ಸಾವು, ಇನ್ನೂ 70 ಮಂದಿಗಾಗಿ ಹುಡುಕಾಟ
ಕಾಂಗೋ ನದಿಯ ಚಿತ್ರ
Follow us
TV9 Web
| Updated By: Lakshmi Hegde

Updated on: Oct 09, 2021 | 9:29 PM

ದಕ್ಷಿಣ ಆಫ್ರಿಕಾದ ಕಾಂಗೋ ನದಿಯಲ್ಲಿ ಇತ್ತೀಚೆಗೆ ಹಡಗೊಂದು ಮಗುಚಿದ ಪರಿಣಾಮ 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಸುಮಾರು 70  ಜನರು ಕಾಣೆಯಾಗಿದ್ದಾರೆ. ಅವರನ್ನು ಪತ್ತೆ ಮಾಡುವ ಕಾರ್ಯ ನಡೆಯುತ್ತಲೇ ಇದೆ ಎಂದು ಡೆಮಾಕ್ರಟಿಕ್​ ರಿಪಬ್ಲಿಕ್​ ಆಫ್​​ ದಿ ಕಾಂಗೋದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದುವರೆಗೆ ಒಟ್ಟು 51 ಮೃತದೇಹಗಳನ್ನು ನೀರಿನಿಂದ ಹೊರತೆಗೆಯಲಾಗಿದೆ, ಇನ್ನೂ 70 ಮಂದಿಯನ್ನು ಹುಡುಕಬೇಕು. ಯಾರೂ ಬದುಕಿರುವ ಸಾಧ್ಯತೆ ಇಲ್ಲ ಎಂದು ಮೊಂಗಾಲಾದ ವಾಯುವ್ಯ ಪ್ರಾಂತ್ಯದ ಗವರ್ನರ್​ ಕಚೇರಿಯ ವಕ್ತಾರರು ಇಂದು ಮಾಹಿತಿ ನೀಡಿದ್ದಾರೆ. 

ಈ ವಾರದ ಪ್ರಾರಂಭದಲ್ಲೇ ಹಡಗು ಮುಳುಗಿದೆ. ಅಲ್ಲಿಂದ ಇಲ್ಲಿಯವರೆಗೆ 39 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಹಡಗಿನಲ್ಲಿ ಎಷ್ಟು ಮಂದಿ ಪ್ರಯಾಣ ಮಾಡುತ್ತಿದ್ದರು ಎಂಬುದಕ್ಕೆ ನಿಖರ ಮಾಹಿತಿ ಇಲ್ಲ. ಆ ಹಡಗಿನ ಸಾಮರ್ಥ್ಯದ ಆಧಾರದ ಮೇಲೆ ಅಂದಾಜು ಮಾಡಲಾಗಿದೆ ಎಂದೂ ಹೇಳಲಾಗಿದೆ. ಹಾಗೇ, ಹಡಗು ಮಗುಚಲು ಅದರಲ್ಲಿ ವಿಪರೀತ ಜನರು ಇದ್ದಿದ್ದೇ ಕಾರಣ. ಅಂದು ವಾತಾವರಣವೂ ಕೆಟ್ಟದಾಗಿತ್ತು. ಆದರೂ ನಿಖರ ಕಾರಣ ಪತ್ತೆ ಮಾಡಲಾಗುವುದು ಎಂದು ವಕ್ತಾರರು ತಿಳಿಸಿದ್ದಾರೆ.  ಹಾಗೇ ಮೊಂಗಾಲಾ ಪ್ರಾಂತ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನೂ ನಡೆಸಲಾಗಿದೆ.

ಇದನ್ನೂ ಓದಿ: ತಿರುಪತಿ ತಿಮ್ಮಪ್ಪ ದೇವಸ್ಥಾನದಲ್ಲಿ ಭಕ್ತರು ಅರ್ಪಿಸುವ ಬಂಗಾರ ಶೇಖರಣೆಯಾದರೆ ಕೆಜಿಎಫ್​ನಲ್ಲಿರೋದೇ  ಬಂಗಾರ ತಿಮ್ಮಪ್ಪ!

ರಾಯಲ್ ಎನ್​ಫೀಲ್ಡ್​ ಮತ್ತು ಕೆಟಿಎಮ್ 250 ಒಂದಿಗೆ ಸ್ಪರ್ಧೆಗೆ ಬೀಳಲು ಬಂತು ಹಿರೋ ಎಕ್ಸ್​ಪಲ್ಸ್​ 200 4ವಿ!

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್