Pakistan; ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟ, 9 ಪೊಲೀಸರು ಸಾವು
ನೈಋತ್ಯ ಪಾಕಿಸ್ತಾನದಲ್ಲಿ ಸೋಮವಾರ ನಡೆದ ಆತ್ಮಹತ್ಯಾ ಬಾಂಬ್ ಸ್ಫೋಟದಲ್ಲಿ ಒಂಬತ್ತು ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಇನ್ನೂ 15 ಪೊಲೀಸರು ಗಾಯಗೊಂಡಿದ್ದಾರೆ
ಇಸ್ಲಾಮಾಬಾದ್: ನೈಋತ್ಯ ಪಾಕಿಸ್ತಾನದಲ್ಲಿ ಸೋಮವಾರ ನಡೆದ ಆತ್ಮಹತ್ಯಾ ಬಾಂಬ್ ಸ್ಫೋಟದಲ್ಲಿ ಒಂಬತ್ತು ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಇನ್ನೂ 15 ಪೊಲೀಸರು ಗಾಯಗೊಂಡಿದ್ದಾರೆ ಎಂದು ಮೆಹಮೂದ್ ಖಾನ್ ನೋಟಿಜೈ ರಾಯಿಟರ್ಸ್‌ಗೆ ತಿಳಿಸಿದ್ದಾರೆ. ಪಾಕಿಸ್ತಾನದಲ್ಲಿ ಪೊಲೀಸ್ ಸಿಬ್ಬಂದಿಯ ಮೇಲಿನ ಸರಣಿ ದಾಳಿಯಲ್ಲಿ ಇದು ಒಂದಾಗಿದೆ.