ಪಾಕಿಸ್ತಾನ​ ಕೋರ್ಟ್​ ತೀರ್ಪು: ಡೇನಿಯಲ್ ಪರ್ಲ್ ಕೊಲೆ ಆರೋಪ ಎದುರಿಸುತ್ತಿದ್ದವನ ಬಿಡುಗಡೆ

2002ರಲ್ಲಿ ನಡೆದಿದ್ದ ಪ್ರಕರಣದಲ್ಲಿ ವಾಲ್​ಸ್ಟ್ರೀಟ್ ಜರ್ನಲ್ ವರದಿಗಾರನನ್ನು ಅಪಹರಣ ಮಾಡಿ ಕೊಲೆ ನಡೆಸಲಾಗಿತ್ತು. 47 ವರ್ಷದ ಅಹ್ಮದ್ ಓಮರ್ ಸಯೀದ್ ಶೈಕ್ ಈ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ಆರೋಪವಿತ್ತು.

ಪಾಕಿಸ್ತಾನ​ ಕೋರ್ಟ್​ ತೀರ್ಪು: ಡೇನಿಯಲ್ ಪರ್ಲ್ ಕೊಲೆ ಆರೋಪ ಎದುರಿಸುತ್ತಿದ್ದವನ ಬಿಡುಗಡೆ
ಡೇನಿಯಲ್ ಪರ್ಲ್ (ಎಡ), ಅಹ್ಮದ್ ಓಮರ್ ಸಯೀದ್ ಶೈಕ್ (ಬಲ)
Follow us
TV9 Web
| Updated By: ganapathi bhat

Updated on:Apr 06, 2022 | 11:20 PM

ಇಸ್ಲಾಮಬಾದ್: ಅಮೆರಿಕಾದ ವಾಲ್​ಸ್ಟ್ರೀಟ್ ಜರ್ನಲ್ ವರದಿಗಾರ ಡೇನಿಯಲ್ ಪರ್ಲ್ ಎಂಬಾತನ ಅಪಹರಣ ಹಾಗೂ ಕೊಲೆ ಆರೋಪ ಎದುರಿಸುತ್ತಿದ್ದ ಉಗ್ರಗಾಮಿ ಅಹ್ಮದ್ ಓಮರ್ ಸಯೀದ್ ಶೇಖ್​ನನ್ನು ಬಿಡುಗಡೆಗೊಳಿಸಿ ಪಾಕಿಸ್ತಾನ ಕೋರ್ಟ್​ ಆದೇಶ ನೀಡಿದೆ.

2002ರಲ್ಲಿ ಈ ಪ್ರಕರಣ ನಡೆದಿತ್ತು. 47 ವರ್ಷದ ಅಹ್ಮದ್ ಓಮರ್ ಸಯೀದ್ ಶೇಖ್ ಈ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ಚರ್ಚೆಗಳು ಆರಂಭವಾಗಿದ್ದವು. ಇದೀಗ ಈ ಬಗ್ಗೆ ತೀರ್ಪು ನೀಡಿರುವ ಪಾಕ್ ನ್ಯಾಯಾಲಯ ಅಹ್ಮದ್ ಓಮರ್ ಸಯೀದ್ ಶೇಖ್​​ನನ್ನು ಬಿಡುಗಡೆ ಮಾಡಿದೆ.

ಕೊಲೆ ಸಂಚಿನಲ್ಲಿ ಅಪರಾಧಿ ಎಂದು ಘೋಷಿಸಿದ್ದ ನ್ಯಾಯಾಲಯವು 2002ರಲ್ಲಿ ಮರಣದಂಡನೆ ವಿಧಿಸಿ ತೀರ್ಪು ನೀಡಿತ್ತು. ಆದರೆ, ಜೈಲುವಾಸ ಅನುಭವಿಸುತ್ತಿದ್ದ ಆರೋಪಿಯ ಪರವಾಗಿ ಹಲವಾರು ಮಂದಿ ಮೇಲ್ಮನವಿ, ವಾದ ಮಂಡಿಸಿದ್ದರು. ತನಿಖೆಯ ಹಾದಿಯೂ ಕ್ರಮೇಣ ಬದಲಾಗಿತ್ತು.

ವಾಲ್​ಸ್ಟ್ರೀಟ್​ ಜರ್ನಲ್​ನ ದಕ್ಷಿಣ ಏಷ್ಯಾ ಬ್ಯೂರೊ ಮುಖ್ಯಸ್ಥನಾಗಿದ್ದ ವರದಿಗಾರ ಡೇನಿಯಲ್ ಪರ್ಲ್, ಅಲ್-ಖೈದಾ ಭಯೋತ್ಪಾದನಾ ಸಂಘಟನೆಯ ಬಗ್ಗೆ ದಕ್ಷಿಣ ಪಾಕಿಸ್ತಾನದ ಕರಾಚಿ ಪ್ರದೇಶದಲ್ಲಿ ತನಿಖೆ ನಡೆಸುತ್ತಿದ್ದ. 2002 ಜನವರಿಯಲ್ಲಿ ಕಣ್ಮರೆಯಾಗಿ, ಕೊಲೆಯಾಗಿದ್ದ.

ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್​ಗೆ 15 ವರ್ಷ ಜೈಲು

Published On - 12:40 pm, Fri, 25 December 20

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ