ಒಂದು ವಾರದಲ್ಲಿ ಮಸೂದ್​ನನ್ನು ಬಂಧಿಸಿ: ಪಾಕ್​ ಪೊಲೀಸರಿಗೆ ಕೋರ್ಟ್​ನಿಂದ ಖಡಕ್​ ಸೂಚನೆ

ಉಗ್ರ ಚಟುವಟಿಕೆಗೆ ಹಣ ನೀಡಿದ ಆರೋಪದ ಮೇಲೆ ಭಯೋತ್ಪಾದನೆ ವಿರೋಧಿ ನ್ಯಾಯಾಲಯ (ಎಟಿಸಿ) ಅಜರ್​ ವಿರುದ್ಧ ಅರೆಸ್ಟ್​ ವಾರಂಟ್​ ಜಾರಿ ಮಾಡಿದೆ. ಈ ಮೂಲಕ ಉಗ್ರ ಚಟುವಟಿಕೆಗೆ ಪಾಕಿಸ್ತಾನ ಕಡಿವಾಣ ಹಾಕಲು ಆರಂಭಿಸಿದೆ.

ಮಸೂದ್‌ ಅಜರ್‌
Follow us
ರಾಜೇಶ್ ದುಗ್ಗುಮನೆ
|

Updated on: Jan 09, 2021 | 9:58 PM

ಲಾಹೋರ್: ವಿಶ್ವಸಂಸ್ಥೆಯಿಂದ ಜಾಗತಿಕ ಉಗ್ರ ಎನ್ನುವ ಹಣೆಪಟ್ಟಿ ಹೊತ್ತಿರುವ ಜೈಷ್​-ಇ-ಮೊಹ್ಮದ್ ಸಂಘಟನೆಯ ಮುಖ್ಯಸ್ಥ ಮಸೂದ್​ ಅಜರ್​ನನ್ನು ಜನವರಿ 18ರ ಒಳಗೆ ಬಂಧಿಸುವಂತೆ ಪಾಕಿಸ್ತಾನ ಕೋರ್ಟ್​ ಪಂಜಾಬ್​ ಪೊಲೀಸರಿಗೆ ಸೂಚನೆ ನೀಡಿದೆ.

ಉಗ್ರ ಚಟುವಟಿಕೆಗೆ ಹಣ ನೀಡಿದ ಆರೋಪದ ಮೇಲೆ ಭಯೋತ್ಪಾದನೆ ವಿರೋಧಿ ನ್ಯಾಯಾಲಯ (ಎಟಿಸಿ) ಅಜರ್​ ವಿರುದ್ಧ ಅರೆಸ್ಟ್​ ವಾರಂಟ್​ ಜಾರಿ ಮಾಡಿದೆ. ಈ ಮೂಲಕ ಉಗ್ರ ಚಟುವಟಿಕೆಗೆ ಪಾಕಿಸ್ತಾನ ಕಡಿವಾಣ ಹಾಕಲು ಆರಂಭಿಸಿದೆ.

ಈ ಬಗ್ಗೆ ಕಠಿಣ ಸೂಚನೆ ಹೊರಡಿಸಿರುವ ಎಟಿಸಿ ಜಡ್ಜ್​ ನಟಾಶ ನಸೀಮ್​ ಸುಪ್ರಾ, ಜನವರಿ 18ರ ಒಳಗೆ ಮಸೂದ್​ನನ್ನು ಬಂಧಿಸಿ. ಒಂದೊಮ್ಮೆ ಬಂಧಿಸಲು ವಿಫಲವಾದರೆ ನ್ಯಾಯಾಲಯವು ಅವನನ್ನು ಘೋಷಿತ ಅಪರಾಧಿ ಎಂದು ಹೇಳಲು ಕ್ರಮಗಳನ್ನು ಪ್ರಾರಂಭಿಸಬಹುದು ಎಂದಿದೆ.

ಭಾರತದಲ್ಲಿ ನಡೆದ ಸಾಕಷ್ಟು ಉಗ್ರ ಚಟುವಟಿಕೆಯಲ್ಲಿ ಈತನ ಕೈವಾಡ ಇದೆ. 2019ರ ಪುಲ್ವಾಮಾ ದಾಳಿಯ ಮಾಸ್ಟರ್​ ಮೈಂಡ್​ ಈತನೇ ಎಂದು ಹೇಳಲಾಗಿತ್ತು.

ಬಾಲ್​ಕೋಟ್​ ದಾಳಿಯಲ್ಲಿ 300ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದಾರೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ