AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭಯ: ತಮ್ಮ 3 ಮಕ್ಕಳನ್ನು 4 ತಿಂಗಳವರೆಗೆ ರೂಮಿನಲ್ಲೇ ಬಂಧಿಸಿದ್ದ ದಂಪತಿ

ಕೊರೊನಾ ವೈರಸ್ ಹರಡಬಹುದೆಂಬ ಭಯದಿಂದ ಮೂರು ಮಕ್ಕಳನ್ನು ನಾಲ್ಕು ತಿಂಗಳ ಕಾಲ ಪೋಷಕರು ತಮ್ಮ ಕೋಣೆಗಳಲ್ಲಿ ಬಂಧಿಸಿರುವ ಘಟನೆ ಸ್ವೀಡನ್​ ದೇಶದಲ್ಲಿ ನಡೆದಿದೆ. ಮಕ್ಕಳ ಮೇಲಿನ ಪ್ರೀತೀನೋ, ಸೋಂಕಿನ ಭೀತೀನೋ.. ಎಲ್ಲ ಕೊರೊನಾ ಮಹಿಮೆ ಸ್ವೀಡನ್​ ದೇಶದ ದಂಪತಿ ಮಕ್ಕಳಿಗೆ ಕೊರೊನಾ ವೈರಸ್ ಹರಡಬಹುದೆಂಬ ಭಯದಿಂದ ತಮ್ಮ ಅಪಾರ್ಟ್ಮೆಂಟ್ನಿಂದ ಹೊರಹೋಗದಂತೆ ತಡೆದು, ರೂಮಿನಲ್ಲಿ ಕೂಡಿ ಹಾಕಿದ್ದಾರೆ. ಜೊತೆಗೆ ಮಕ್ಕಳನ್ನು ಕೂಡಿ ಹಾಕಿದ್ದ ರೂಮಿನ ಬಾಗಿಲನ್ನು ಹಲಗೆಗಳಿಂದ ಮುಚ್ಚಿದ್ದಾರೆ. ಇದರಿಂದ ಮಕ್ಕಳು 4 ತಿಂಗಳವರೆಗೆ ರೂಮಿನಲ್ಲಿಯೆ ಬಂಧಿಯಾಗಿದ್ದರು. ಪ್ರಕರಣ […]

ಕೊರೊನಾ ಭಯ: ತಮ್ಮ 3 ಮಕ್ಕಳನ್ನು 4 ತಿಂಗಳವರೆಗೆ ರೂಮಿನಲ್ಲೇ ಬಂಧಿಸಿದ್ದ ದಂಪತಿ
Follow us
ಸಾಧು ಶ್ರೀನಾಥ್​
|

Updated on:Sep 04, 2020 | 11:37 AM

ಕೊರೊನಾ ವೈರಸ್ ಹರಡಬಹುದೆಂಬ ಭಯದಿಂದ ಮೂರು ಮಕ್ಕಳನ್ನು ನಾಲ್ಕು ತಿಂಗಳ ಕಾಲ ಪೋಷಕರು ತಮ್ಮ ಕೋಣೆಗಳಲ್ಲಿ ಬಂಧಿಸಿರುವ ಘಟನೆ ಸ್ವೀಡನ್​ ದೇಶದಲ್ಲಿ ನಡೆದಿದೆ.

ಮಕ್ಕಳ ಮೇಲಿನ ಪ್ರೀತೀನೋ, ಸೋಂಕಿನ ಭೀತೀನೋ.. ಎಲ್ಲ ಕೊರೊನಾ ಮಹಿಮೆ ಸ್ವೀಡನ್​ ದೇಶದ ದಂಪತಿ ಮಕ್ಕಳಿಗೆ ಕೊರೊನಾ ವೈರಸ್ ಹರಡಬಹುದೆಂಬ ಭಯದಿಂದ ತಮ್ಮ ಅಪಾರ್ಟ್ಮೆಂಟ್ನಿಂದ ಹೊರಹೋಗದಂತೆ ತಡೆದು, ರೂಮಿನಲ್ಲಿ ಕೂಡಿ ಹಾಕಿದ್ದಾರೆ. ಜೊತೆಗೆ ಮಕ್ಕಳನ್ನು ಕೂಡಿ ಹಾಕಿದ್ದ ರೂಮಿನ ಬಾಗಿಲನ್ನು ಹಲಗೆಗಳಿಂದ ಮುಚ್ಚಿದ್ದಾರೆ. ಇದರಿಂದ ಮಕ್ಕಳು 4 ತಿಂಗಳವರೆಗೆ ರೂಮಿನಲ್ಲಿಯೆ ಬಂಧಿಯಾಗಿದ್ದರು.

ಪ್ರಕರಣ ಬೆಳಕಿಗೆ ಬಂದ ನಂತರ ಅಲ್ಲಿನ ನ್ಯಾಯಾಲಯವು ವಿಚಾರಣೆ ನಡೆಸಿ, ಸುಮಾರು 4 ತಿಂಗಳುಗಳ ಕಾಲ ಪೋಷಕರಿಂದ ಬಂಧಿಸಲ್ಪಟ್ಟ ಮೂರು ಮಕ್ಕಳನ್ನು ಮನೆಗೆ ಮರಳಲು ಅನುಮತಿಸಬಾರದು ಎಂದು ಸ್ವೀಡನ್‌ನ ಆಡಳಿತ ನ್ಯಾಯಾಲಯವು ತೀರ್ಪು ನೀಡಿದೆ.

Published On - 11:36 am, Fri, 4 September 20

ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಎದೆ ಹಿಡಿದುಕೊಳ್ಳುತ್ತಿದ್ದ ರಾಕೇಶ್ ಪೂಜಾರಿ
ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಎದೆ ಹಿಡಿದುಕೊಳ್ಳುತ್ತಿದ್ದ ರಾಕೇಶ್ ಪೂಜಾರಿ
ದೇಶದ ಸೈನಿಕರಿಗೆ ಕರ್ತವ್ಯ ಮುಖ್ಯ; ವೈಯಕ್ತಿಕ ಸಂಬಂಧಗಳು, ಕೆಲಸಗಳಲ್ಲ
ದೇಶದ ಸೈನಿಕರಿಗೆ ಕರ್ತವ್ಯ ಮುಖ್ಯ; ವೈಯಕ್ತಿಕ ಸಂಬಂಧಗಳು, ಕೆಲಸಗಳಲ್ಲ
ಭಾರತ-ಪಾಕ್​ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ​ ದಯಾನಂದ್ ಎಚ್ಚರಿಕೆ!​​
ಭಾರತ-ಪಾಕ್​ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ​ ದಯಾನಂದ್ ಎಚ್ಚರಿಕೆ!​​
ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ವಿವರಿಸಿದ ಜಿಜಿ
ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ವಿವರಿಸಿದ ಜಿಜಿ
Daily Devotional: ಹನುಮಂತನಿಗೆ ಯಾವ ರೀತಿಯ ಹಾರ ಹಾಕಿದರೆ ಏನು ಫಲ?
Daily Devotional: ಹನುಮಂತನಿಗೆ ಯಾವ ರೀತಿಯ ಹಾರ ಹಾಕಿದರೆ ಏನು ಫಲ?