ಊಹೆಗೂ ಮೀರಿ ಅಡ್ಡಪರಿಣಾಮ ಬೀರುತ್ತಿದೆ ಫೈಜರ್ ಕೊರೊನಾ ಲಸಿಕೆ – ಡಾ. ಮಾನ್ಸೆಫ್ ಸ್ಲಾಯ್

ಹೊಸ ಲಸಿಕೆಗಳು ದೇಹದಲ್ಲಿ ಅಡ್ಡ ಪರಿಣಾಮ ಬೀರುವುದು ಸಾಧಾರಣ ಸಂಗತಿ. ಅದರ ಕುರಿತು ತಜ್ಞರಿಗೆ ಒಂದು ಅಂದಾಜಿರುತ್ತದೆ. ಆದರೆ, ಫೈಜರ್ ಲಸಿಕೆ ಈ ವಿಚಾರದಲ್ಲಿ ನಾವು ನಿರೀಕ್ಷಿಸಿದ್ದಕ್ಕಿಂತ ದೊಡ್ಡ ಮಟ್ಟದಲ್ಲಿ ಅಡ್ಡಪರಿಣಾಮ ಬೀರುತ್ತಿದೆ.

ಊಹೆಗೂ ಮೀರಿ ಅಡ್ಡಪರಿಣಾಮ ಬೀರುತ್ತಿದೆ ಫೈಜರ್ ಕೊರೊನಾ ಲಸಿಕೆ - ಡಾ. ಮಾನ್ಸೆಫ್ ಸ್ಲಾಯ್
ಡಾ. ಮಾನ್ಸೆಫ್ ಸ್ಲಾಯ್
Follow us
Skanda
| Updated By: Lakshmi Hegde

Updated on:Dec 25, 2020 | 2:27 PM

ಕೊವಿಡ್ ವಿರುದ್ಧ ಹೋರಾಡಲು ಫೈಜರ್ ಅಭಿವೃದ್ಧಿಪಡಿಸಿರುವ ಕೊರೊನಾ ಲಸಿಕೆ ಊಹೆಗೂ ಮೀರಿದ ಅಡ್ಡಪರಿಣಾಮ ಬೀರುತ್ತಿದೆ ಎಂದು ಅಮೆರಿಕಾದ ಆಪರೇಷನ್​ ವಾರ್ಪ್​ ಸ್ಪೀಡ್​ನ (Operation Warp Speed) ಮುಖ್ಯ ವೈಜ್ಞಾನಿಕ ಸಲಹೆಗಾರ ಡಾ. ಮಾನ್ಸೆಫ್ ಸ್ಲಾಯ್ ಆತಂಕ ವ್ಯಕ್ತಪಡಿಸಿದ್ದಾರೆ.

ಹೊಸ ಲಸಿಕೆಗಳು ದೇಹದಲ್ಲಿ ಅಡ್ಡ ಪರಿಣಾಮ ಬೀರುವುದು ಸಾಮಾನ್ಯ ಸಂಗತಿ. ಅದರ ಕುರಿತು ತಜ್ಞರಿಗೆ ಒಂದು ಅಂದಾಜಿರುತ್ತದೆ. ಆದರೆ, ಫೈಜರ್ ಲಸಿಕೆ ಈ ವಿಚಾರದಲ್ಲಿ ನಾವು ನಿರೀಕ್ಷಿಸಿದ್ದಕ್ಕಿಂತ ದೊಡ್ಡ ಮಟ್ಟದಲ್ಲಿ ಅಡ್ಡಪರಿಣಾಮ ಬೀರುತ್ತಿದೆ. ಕೊರೊನಾ ಲಸಿಕೆ ಪಡೆದ ಅನೇಕರಿಗೆ ಅಲರ್ಜಿ ಸಮಸ್ಯೆ ಉಂಟಾಗಿದೆ ಎಂದು ತಿಳಿಸಿದ್ದಾರೆ.

ಜನರಲ್ಲಿ ಅಲರ್ಜಿ ಸಮಸ್ಯೆ ಉಂಟುಮಾಡುವ ಯಾವ ಅಂಶ ಕೊರೊನಾ ಲಸಿಕೆಯಲ್ಲಿದೆ ಎಂದು ಪತ್ತೆ ಹಚ್ಚಬೇಕು. ಲಸಿಕೆಯಿಂದ ಆಗುವ ಅಡ್ಡಪರಿಣಾಮ ತಡೆಗಟ್ಟಲು ಇನ್ನು ಕೆಲವೇ ವಾರಗಳಲ್ಲಿ ಪರಿಹಾರ ಕಂಡುಹಿಡಿಯುವ ನಿರೀಕ್ಷೆ ಇದೆ. ಇದರ ಕುರಿತು ನಿರ್ದಿಷ್ಟ ಜನರನ್ನು  ಆಯ್ಕೆ ಮಾಡಿ ಪ್ರಯೋಗ ನಡೆಸುತ್ತೇವೆ ಎಂದು ಅಲರ್ಜಿ, ಅಸ್ತಮಾ ಮುಂತಾದ ಆರೋಗ್ಯ ಸಂಬಂಧಿ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಸಂಸ್ಥೆ ಮುಖ್ಯಸ್ಥ ಅಲ್ಕಿಸ್ ಟೋಗಿಯಾಸ್ ಸ್ಪಷ್ಟಪಡಿಸಿದ್ದಾರೆ.

‘ಲಸಿಕೆ ತೆಗೆದುಕೊಂಡರೆ ಮಹಿಳೆಯರಿಗೆ ಗಡ್ಡ ಬರಬಹುದು.. ನೀವು ಮೊಸಳೆಯಾಗಬಹುದು’ -ಯಾರಪ್ಪಾ ಹೀಗಂದಿದ್ದು!

Published On - 2:21 pm, Fri, 25 December 20

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ