ವಿಮಾನ ಪತನ: ಪೈಲೆಟ್ ಸೇರಿ 9 ಮಂದಿ ದುರ್ಮರಣ
ವಾಷಿಂಗ್ಟನ್: ಅಮೆರಿಕದ ಸೌತ್ ಡಕೊಟಾದಲ್ಲಿ ವಿಮಾನ ಪತನಗೊಂಡು ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ. ಚಂಬರ್ಲೇನ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನವಾಗಿದೆ. ದುರಂತದಲ್ಲಿ ಪೈಲೆಟ್ ಸಹ ಬದುಕುಳಿದಿಲ್ಲ. ಪ್ರಯಾಣಿಕರು ಸೇರಿ ಒಟ್ಟು 12 ಮಂದಿ ವಿಮಾನದಲ್ಲಿದ್ದರು. ಅವಘಡದಲ್ಲಿ ಮೂವರು ಬದುಕುಳಿದಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

Updated on: Dec 01, 2019 | 10:25 AM
Share
ವಾಷಿಂಗ್ಟನ್: ಅಮೆರಿಕದ ಸೌತ್ ಡಕೊಟಾದಲ್ಲಿ ವಿಮಾನ ಪತನಗೊಂಡು ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ.
ಚಂಬರ್ಲೇನ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನವಾಗಿದೆ. ದುರಂತದಲ್ಲಿ ಪೈಲೆಟ್ ಸಹ ಬದುಕುಳಿದಿಲ್ಲ. ಪ್ರಯಾಣಿಕರು ಸೇರಿ ಒಟ್ಟು 12 ಮಂದಿ ವಿಮಾನದಲ್ಲಿದ್ದರು. ಅವಘಡದಲ್ಲಿ ಮೂವರು ಬದುಕುಳಿದಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
Related Stories
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್ಎಲ್ವಿ-ಸಿ62 ರಾಕೆಟ್ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್ಗೆ ಮಲ್ಲಮ್ಮ; ಅಟ್ಯಾಚ್ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್: ಡೆಲ್ಲಿ ಕ್ಯಾಪಿಟಲ್ಸ್ಗೆ ಇದೆಂಥ ಸೋಲು..!
