ತೊಳೆದು, ಪುನಃ ಬಳಸುತ್ತಿದ್ದ ಲಕ್ಷಾಂತರ ಕಾಂಡೋಮ್​ ವಶ ಪಡಿಸಿಕೊಂಡ ಪೊಲೀಸರು!

ಬಳಸಿ ತೊರೆದಿದ್ದ ಕಾಂಡೋಮ್​ಗಳನ್ನ ಸಂಗ್ರಹಿಸಿ, ಅವುಗಳನ್ನು ತೊಳೆದು ಪುನಃ ಮಾರಾಟ ಮಾಡಲು ಕೂಡಿಟ್ಟಿದ್ದ ಗೋದಾಮಿನ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಆಗ್ನೇಯ ಏಷ್ಯಾದ ವಿಯೆಟ್ನಾಂನಲ್ಲಿ ಬೆಳಕಿಗೆ ಬಂದಿದೆ. ದಾಳಿ ನಡೆಸಿದ ಪೊಲೀಸರು ಬರೋಬ್ಬರಿ 360 ಕೆ.ಜಿ ತೂಕದ (3,45,000 ಕಾಂಡೋಮ್​ಗಳು) ಕಾಂಡೋಮ್​ಗಳನ್ನ ಜಪ್ತಿ ಮಾಡಿದ್ದಾರೆ. ಜೊತೆಗೆ, ಗೋದಾಮಿನಲ್ಲಿದ್ದ ಓರ್ವ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಅಂದ ಹಾಗೆ, ಈ ಖರಾಬ್​ ಐಡಿಯಾಗೆ ಇಳಿದಿದ್ದ ಕಿರಾತಕರು ಬಳಕೆಯಾಗಿ ಬಿಸಾಡಿದ್ದ ಕಾಂಡೋಮ್​ಗಳನ್ನ ಸಂಗ್ರಹಿಸಿ ಅವುಗಳನ್ನು ಬಿಸಿನೀರಿನಲ್ಲಿ ಮೊದಲು ಶುದ್ಧ ಮಾಡುತ್ತಿದ್ದರಂತೆ. […]

ತೊಳೆದು, ಪುನಃ ಬಳಸುತ್ತಿದ್ದ ಲಕ್ಷಾಂತರ ಕಾಂಡೋಮ್​ ವಶ ಪಡಿಸಿಕೊಂಡ ಪೊಲೀಸರು!
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Sep 25, 2020 | 5:19 PM

ಬಳಸಿ ತೊರೆದಿದ್ದ ಕಾಂಡೋಮ್​ಗಳನ್ನ ಸಂಗ್ರಹಿಸಿ, ಅವುಗಳನ್ನು ತೊಳೆದು ಪುನಃ ಮಾರಾಟ ಮಾಡಲು ಕೂಡಿಟ್ಟಿದ್ದ ಗೋದಾಮಿನ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಆಗ್ನೇಯ ಏಷ್ಯಾದ ವಿಯೆಟ್ನಾಂನಲ್ಲಿ ಬೆಳಕಿಗೆ ಬಂದಿದೆ.

ದಾಳಿ ನಡೆಸಿದ ಪೊಲೀಸರು ಬರೋಬ್ಬರಿ 360 ಕೆ.ಜಿ ತೂಕದ (3,45,000 ಕಾಂಡೋಮ್​ಗಳು) ಕಾಂಡೋಮ್​ಗಳನ್ನ ಜಪ್ತಿ ಮಾಡಿದ್ದಾರೆ. ಜೊತೆಗೆ, ಗೋದಾಮಿನಲ್ಲಿದ್ದ ಓರ್ವ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ.

ಅಂದ ಹಾಗೆ, ಈ ಖರಾಬ್​ ಐಡಿಯಾಗೆ ಇಳಿದಿದ್ದ ಕಿರಾತಕರು ಬಳಕೆಯಾಗಿ ಬಿಸಾಡಿದ್ದ ಕಾಂಡೋಮ್​ಗಳನ್ನ ಸಂಗ್ರಹಿಸಿ ಅವುಗಳನ್ನು ಬಿಸಿನೀರಿನಲ್ಲಿ ಮೊದಲು ಶುದ್ಧ ಮಾಡುತ್ತಿದ್ದರಂತೆ. ಬಳಿಕ ಕೋಲು ಒಂದನ್ನು ಬಳಸಿ ಕಾಂಡೋಮ್​ ಅನ್ನು ಅದರ ಮೂಲಾಕಾರಕ್ಕೆ ತಂದು ಬಳಿಕ ಹೊಚ್ಚಹೊಸ ಪ್ಯಾಕೇಟ್​ನಲ್ಲಿ ಹಾಕಿ ಮಾರಾಟಕ್ಕೆ ರವಾನಿಸುತ್ತಿದ್ದರಂತೆ..ಹುಷಾರು!

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್