Afghanistan Earthquake: ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ

ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.

Afghanistan Earthquake: ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ
ಅಫ್ಘಾನಿಸ್ತಾನImage Credit source: Mint
Follow us
ನಯನಾ ರಾಜೀವ್
|

Updated on:Oct 11, 2023 | 7:14 AM

ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ(Earthquake) ಸಂಭವಿಸಿದೆ. ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಮಿ ಕಂಪಿಸಿದೆ, ಕಳೆದ ವಾರವಷ್ಟೇ ಸರಣಿ ಭೂಕಂಪಗಳು ಸಂಭವಿಸಿ 4 ಸಾವಿರಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿತ್ತು. ಇದೀಗ ಇಂದು ಬೆಳಗಿನ ಜಾವ 6.3 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಪ್ರಾಣಹಾನಿ ಬಗ್ಗೆ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ಭೂಕಂಪವು ಹೆರಾತ್ ಪ್ರಾಂತ್ಯದ ರಾಜಧಾನಿಯಿಂದ ಸುಮಾರು 28 ಕಿಲೋಮೀಟರ್ ದೂರದಲ್ಲಿ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ.

ಇನ್ನು ಘಟನೆಯಲ್ಲಿ 465 ಮನೆಗಳು ನಾಶವಾಗಿದ್ದು 135ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ. ನಗರದಲ್ಲಿ ದೂರವಾಣಿ ಸಂಪರ್ಕವೂ ಕಡಿತಗೊಂಡಿದ್ದರಿಂದ ರಕ್ಷಣಾ ಕಾರ್ಯಚರಣೆಯಲ್ಲಿ ತೊಂದರೆಯುಂಟಾಗಿದೆ. 2022ರ ಜೂನ್‌ನಲ್ಲಿ ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದಲ್ಲಿ 1,000 ಜನ ಸಾವನ್ನಪ್ಪಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:08 am, Wed, 11 October 23

ಖೋ- ಖೋ ವಿಶ್ವಕಪ್: ಭಾರತ ಮಹಿಳಾ- ಪುರುಷ ತಂಡಗಳೇ ಚಾಂಪಿಯನ್ಸ್
ಖೋ- ಖೋ ವಿಶ್ವಕಪ್: ಭಾರತ ಮಹಿಳಾ- ಪುರುಷ ತಂಡಗಳೇ ಚಾಂಪಿಯನ್ಸ್
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ