AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ, ಮೊದಲ ಹಂತದಲ್ಲಿ ಭಾರಿ ಗೆಲುವು ಸಾಧಿಸಿದ ಟ್ರಂಪ್

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಪ್ರಕ್ರಿಯೆ ಆರಂಭವಾಗಿದ್ದು, ಮೊದಲ ಹಂತದಲ್ಲಿ ಡೊನಾಲ್ಡ್​ ಟ್ರಂಪ್(Donald Trump) ಜಯಗಳಿಸಿದ್ದಾರೆ. ರಿಪಬ್ಲಿಕನ್ ಪಕ್ಷದ ಪರವಾಗಿ ಡೊನಾಲ್ಡ್​ ಟ್ರಂಪ್ ಸ್ಪರ್ಧಿಸಲಿದ್ದಾರೆ. 2024ರ ಚುನಾವಣೆಯಲ್ಲಿ ಗೆಲ್ಲದಿದ್ದರೆ, ಪರಿಣಾಮ ಷೇರು ಮಾರುಕಟ್ಟೆ ಕುಸಿಯುತ್ತದೆ ಎಂದು ಟ್ರಂಪ್ ಹೇಳಿಕೆ ನೀಡಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ, ಮೊದಲ ಹಂತದಲ್ಲಿ ಭಾರಿ ಗೆಲುವು ಸಾಧಿಸಿದ ಟ್ರಂಪ್
ಡೊನಾಲ್ಡ್​ ಟ್ರಂಪ್Image Credit source: Aljazeera
ನಯನಾ ರಾಜೀವ್
|

Updated on: Jan 16, 2024 | 8:39 AM

Share

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಪ್ರಕ್ರಿಯೆ ಆರಂಭವಾಗಿದ್ದು, ಮೊದಲ ಹಂತದಲ್ಲಿ ಡೊನಾಲ್ಡ್​ ಟ್ರಂಪ್(Donald Trump) ಜಯಗಳಿಸಿದ್ದಾರೆ. ರಿಪಬ್ಲಿಕನ್ ಪಕ್ಷದ ಪರವಾಗಿ ಡೊನಾಲ್ಡ್​ ಟ್ರಂಪ್ ಸ್ಪರ್ಧಿಸಲಿದ್ದಾರೆ. 2024ರ ಚುನಾವಣೆಯಲ್ಲಿ ಗೆಲ್ಲದಿದ್ದರೆ, ಪರಿಣಾಮ ಷೇರು ಮಾರುಕಟ್ಟೆ ಕುಸಿಯುತ್ತದೆ ಎಂದು ಟ್ರಂಪ್ ಹೇಳಿಕೆ ನೀಡಿದ್ದಾರೆ.

ನಾನು ಚುನಾವಣೆಯಲ್ಲಿ ಗೆಲ್ಲದಿದ್ದರೆ ದೇಶದಲ್ಲಿ ದೊಡ್ಡ ಆರ್ಥಿಕ ಬಿಕ್ಕಟ್ಟು ಎದುರಾಗಲಿದೆ. ಕಾನೂನು ಸವಾಲುಗಳನ್ನು ಎದುರಿಸುತ್ತಿದ್ದರೂ, ಮಧ್ಯಪಶ್ಚಿಮ ರಾಜ್ಯದಲ್ಲಿ ಟ್ರಂಪ್ ಗಣನೀಯ ಬೆಂಬಲವನ್ನು ಹೊಂದಿದ್ದಾರೆ. 2016 ರಲ್ಲಿ, ರಿಪಬ್ಲಿಕನ್ ಕಾಕಸ್ ಸುಮಾರು 187,000 ಮತಗಳೊಂದಿಗೆ ಹೆಚ್ಚಿನ ಮತದಾನವನ್ನು ದಾಖಲಿಸಿತು.

ಎಂಟು ತಿಂಗಳ ಅವಧಿಯ ಅಧ್ಯಕ್ಷೀಯ ಪ್ರಾಥಮಿಕ ಪ್ರಕ್ರಿಯೆಗಳ ಆರಂಭಿಕ ಸ್ಪರ್ಧೆ ಇದಾಗಿದ್ದು, ಈ ಮತದಾನದಲ್ಲಿ ಪಾಲ್ಗೊಳ್ಳುವವರು ಈ ಭಾಗದ 750ಕ್ಕೂ ಹೆಚ್ಚು ಶಾಲೆ, ಚರ್ಚ್​ ಹಾಗೂ ಸಮುದಾಯಗಳು ಸೇರಿ ಚರ್ಚೆ ನಡೆಸಲಿದ್ದಾರೆ. ಹಾಗೆಯೇ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ರೇಸ್​ನಲ್ಲಿ ಡೊನಾಲ್ಡ್​ ಟ್ರಂಪ್ ಮುಂಚೂಣಿಯಲ್ಲಿದ್ದಾರೆ. ಇದು ನವೆಂಬರ್​ನಲ್ಲಿ ನಡೆಯಲಿರುವ ಚುನಾವಣೆಯ ಮೊದಲ ಪರೀಕ್ಷೆ ಎಂದೇ ಹೇಳಬಹುದು.

ಮತ್ತಷ್ಟು ಓದಿ: ಅಮೆರಿಕ ಅಧ್ಯಕ್ಷೀಯ ಚುನಾವಣೆ ಸ್ಪರ್ಧೆಗೆ ಉತ್ಸುಕರಾಗಿದ್ದ ಡೊನಾಲ್ಡ್ ಟ್ರಂಪ್​ಗೆ ಭಾರೀ ಹಿನ್ನಡೆ

ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಅವರು ಚುನಾವಣೆಯ ಗೆಲುವಿನ ಮೇಲೆ ಕಣ್ಣಿಟ್ಟಿದ್ದಾರೆ. ಶೇಕಡಾ 34 ರಷ್ಟು ಮತಗಳನ್ನು ಎಣಿಕೆ ಮಾಡಲಾಗಿದ್ದು, ಟ್ರಂಪ್ ಶೇಕಡಾ 51.9 ರಷ್ಟು ಮತಗಳೊಂದಿಗೆ ಮುನ್ನಡೆಯಲ್ಲಿದ್ದಾರೆ, ಡಿಸಾಂಟಿಸ್ ಶೇಕಡಾ 20.7 ರೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಹ್ಯಾಲಿ ಶೇಕಡಾ 19 ರಷ್ಟು ವೇಗವಾಗಿ ಮೂರನೇ ಸ್ಥಾನದಲ್ಲಿದ್ದಾರೆ.

ವಿವೇಕ್ ರಾಮಸ್ವಾಮಿ ಕೇವಲ 7.7 ರಷ್ಟು ಮತಗಳನ್ನು ಗಳಿಸುವ ಮೂಲಕ ಹಿಂದುಳಿದಿದ್ದಾರೆ ಮತ್ತು ಕೊನೆಯ ಸ್ಥಾನವನ್ನು ಮಾಜಿ ಅರ್ಕಾನ್ಸಾಸ್ ಗವರ್ನರ್ ಆಸಾ ಹಚಿನ್ಸನ್ 0.2 ಶೇಕಡಾ ಮತಗಳೊಂದಿಗೆ ಪಡೆದುಕೊಂಡಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್