BIG NEWS: ರಾಣಿ ಎಲಿಜಬೆತ್ ಆರೋಗ್ಯದಲ್ಲಿ ಏರುಪೇರು, ಆತಂಕ ಬೇಡ ಎಂದ ಪ್ರಧಾನಿ ಲಿಜ್ ಟ್ರಸ್

ಎರಡನೇ ರಾಣಿ ಎಲಿಜಬೆತ್​ಗೆ ಆರೋಗ್ಯ ಸಮಸ್ಯೆ ಉಂಟಾಗಿದ್ದು ಆಸ್ಪತ್ರೆಗೆ ದಾಖಲಾಗಲು ಈಗಾಗಲೇ ವೈದ್ಯರು ಸಲಹೆ ನೀಡಿದ್ದು, ಅವರ ಆರೋಗ್ಯದ ಬಗ್ಗೆ ನಿಗಾ ಇಡಲಾಗಿದೆ ಮತ್ತು ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಅವರನ್ನು ಉಳಿಯಲು ಶಿಫಾರಸು ಮಾಡಿದ್ದಾರೆ

BIG NEWS: ರಾಣಿ ಎಲಿಜಬೆತ್ ಆರೋಗ್ಯದಲ್ಲಿ ಏರುಪೇರು, ಆತಂಕ ಬೇಡ ಎಂದ ಪ್ರಧಾನಿ ಲಿಜ್ ಟ್ರಸ್
Queen Elizabeth II
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Sep 08, 2022 | 5:47 PM

ಲಂಡನ್: ಎರಡನೇ ರಾಣಿ ಎಲಿಜಬೆತ್​ಗೆ ಆರೋಗ್ಯ ಸಮಸ್ಯೆ ಉಂಟಾಗಿದ್ದು ಆಸ್ಪತ್ರೆಗೆ ದಾಖಲಾಗಲು ಈಗಾಗಲೇ ವೈದ್ಯರು ಸಲಹೆ ನೀಡಿದ್ದು, ಅವರ ಆರೋಗ್ಯದ ಬಗ್ಗೆ ನಿಗಾ ಇಡಲಾಗಿದೆ ಮತ್ತು ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಅವರನ್ನು ಉಳಿಯಲು ಶಿಫಾರಸು ಮಾಡಿದ್ದಾರೆ ಎಂದು ಬಕಿಂಗ್ಹ್ಯಾಮ್ ಅರಮನೆ ಗುರುವಾರ ತಿಳಿಸಿದೆ. 96 ವರ್ಷದ ರಾಣಿ ಕಳೆದ ವರ್ಷ ಅಕ್ಟೋಬರ್‌ನಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ನಡೆಯಲು ಮತ್ತು ನಿಲ್ಲಲು ಕಷ್ಟವಾಗುತ್ತಿದೆ.

ಎರಡನೇ ರಾಣಿ ಎಲಿಜಬೆತ್ ಆರೋಗ್ಯದ ಬಗ್ಗೆ ಇಡೀ ದೇಶವೇ ಆತಂಕಕ್ಕೆ ಒಳಲಾಗಿದೆ. ಆತಂಕ ಬೇಡ ಎಂದು ಆಳವಾಗಿ ಎಂದು ಯುಕೆ ಪ್ರಧಾನಿ ಲಿಜ್ ಟ್ರಸ್ ಗುರುವಾರ ಟ್ವೀಟ್ ಮಾಡಿದ್ದಾರೆ.

ರಾಣಿಯು ಆರಾಮದಾಯಕ ಮತ್ತು ಬಾಲ್ಮೋರಲ್‌ನಲ್ಲಿದ್ದಾರೆ. ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಅರಮನೆಯ ಮೂಲಗಳು ತಿಳಿಸಿದೆ.

Published On - 5:47 pm, Thu, 8 September 22

ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ