
ಲಂಡನ್: ಎರಡನೇ ರಾಣಿ ಎಲಿಜಬೆತ್ಗೆ ಆರೋಗ್ಯ ಸಮಸ್ಯೆ ಉಂಟಾಗಿದ್ದು ಆಸ್ಪತ್ರೆಗೆ ದಾಖಲಾಗಲು ಈಗಾಗಲೇ ವೈದ್ಯರು ಸಲಹೆ ನೀಡಿದ್ದು, ಅವರ ಆರೋಗ್ಯದ ಬಗ್ಗೆ ನಿಗಾ ಇಡಲಾಗಿದೆ ಮತ್ತು ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಅವರನ್ನು ಉಳಿಯಲು ಶಿಫಾರಸು ಮಾಡಿದ್ದಾರೆ ಎಂದು ಬಕಿಂಗ್ಹ್ಯಾಮ್ ಅರಮನೆ ಗುರುವಾರ ತಿಳಿಸಿದೆ. 96 ವರ್ಷದ ರಾಣಿ ಕಳೆದ ವರ್ಷ ಅಕ್ಟೋಬರ್ನಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ನಡೆಯಲು ಮತ್ತು ನಿಲ್ಲಲು ಕಷ್ಟವಾಗುತ್ತಿದೆ.
ಎರಡನೇ ರಾಣಿ ಎಲಿಜಬೆತ್ ಆರೋಗ್ಯದ ಬಗ್ಗೆ ಇಡೀ ದೇಶವೇ ಆತಂಕಕ್ಕೆ ಒಳಲಾಗಿದೆ. ಆತಂಕ ಬೇಡ ಎಂದು ಆಳವಾಗಿ ಎಂದು ಯುಕೆ ಪ್ರಧಾನಿ ಲಿಜ್ ಟ್ರಸ್ ಗುರುವಾರ ಟ್ವೀಟ್ ಮಾಡಿದ್ದಾರೆ.
ರಾಣಿಯು ಆರಾಮದಾಯಕ ಮತ್ತು ಬಾಲ್ಮೋರಲ್ನಲ್ಲಿದ್ದಾರೆ. ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಅರಮನೆಯ ಮೂಲಗಳು ತಿಳಿಸಿದೆ.
Published On - 5:47 pm, Thu, 8 September 22