ವಿಮಾನ ಹತ್ತುವ ಮುನ್ನ.. ನಿಮ್ಮ ಬಳಿ ಇರಲೇಬೇಕು ವ್ಯಾಕ್ಸಿನ್ ಪಾಸ್​ಪೋರ್ಟ್

ಲಸಿಕೆ ಲಭ್ಯವಾದ ನಂತರ ಪ್ರಯಾಣಿಕರು ಕ್ವಾಂಟಾಸ್ ವಿಮಾನ ಹತ್ತುವ ಮುನ್ನ ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು ಎಂಬ ನಿಯಮವನ್ನು ಜಾರಿಗೆ ತರಲು ಚಿಂತನೆ ನಡೆಸಲಾಗಿದೆ.

ವಿಮಾನ ಹತ್ತುವ ಮುನ್ನ.. ನಿಮ್ಮ ಬಳಿ ಇರಲೇಬೇಕು ವ್ಯಾಕ್ಸಿನ್ ಪಾಸ್​ಪೋರ್ಟ್
ಕ್ವಾಂಟಾಸ್​ ವಿಮಾನ
Follow us
guruganesh bhat
| Updated By: KUSHAL V

Updated on:Nov 24, 2020 | 5:02 PM

ಪರಿಣಾಮಕಾರಿ ಕೊರೊನಾ ಲಸಿಕೆ ಜನಸಾಮಾನ್ಯರ ಕೈ ಸೇರಲು ಇನ್ನು ಬಹಳಷ್ಟು ಸಮಯ ಹಿಡಿಯಲಿದೆ.  ಆದರೆ, ಆಗಲೇ, ಆಸ್ಟ್ರೇಲಿಯಾದ ವಿಮಾನಯಾನ ದೈತ್ಯ ಕ್ವಾಂಟಾಸ್ (Qantas) ಹೊಸ ಪ್ಲಾನ್ ರೂಪಿಸಲು ಮುಂದಾಗಿದೆ. ಲಸಿಕೆ ಲಭ್ಯವಾದ ನಂತರ ಪ್ರಯಾಣಿಕರು ಕ್ವಾಂಟಾಸ್ ವಿಮಾನ ಹತ್ತುವ ಮುನ್ನ ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು ಎಂಬ ನಿಯಮವನ್ನು ಜಾರಿಗೆ ತರಲು ಚಿಂತನೆ ನಡೆಸಿದೆ.

ಕ್ವಾಂಟಾಸ್​ CEO ಌಲನ್ ಜಾಯ್ಸ್ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಮಾಹಿತಿ ನೀಡಿದ್ದಾರೆ. ಇತರ ವಿಮಾನಯಾನ ಕಂಪನಿಗಳ ಜೊತೆ ಚರ್ಚೆ ಸಹ ನಡೆಸುತ್ತಿದ್ದೇವೆ. ವ್ಯಾಕ್ಸಿನ್ ಪಾಸ್​ಪೋರ್ಟ್ ಇದ್ದರೆ ಮಾತ್ರ ವಿದೇಶ ಪ್ರಯಾಣಕ್ಕೆ ಅನುಮತಿ ನೀಡುವ ಸಾಧ್ಯತೆಗಳಿವೆ ಎಂದು ಜಾಯ್ಸ್​ ತಿಳಿಸಿದ್ದಾರೆ.

ಕೊರೊನಾದಿಂದ ವಿಮಾನಯಾನ ಕ್ಷೇತ್ರದಲ್ಲಿ ಹಲವು ಬದಲಾವಣೆಗಳಾಗಲಿವೆ. ಸೋಂಕು ಹರಡುವುದನ್ನು ತಡೆಗಟ್ಟಲು ಈ ಬದಲಾವಣೆಗಳು ಅನಿವಾರ್ಯ ಎಂದು ಸಹ ಅವರು ತಿಳಿಸಿದ್ದಾರೆ.

Published On - 4:56 pm, Tue, 24 November 20

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ