AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia Ukraine War: ನಾವು ಮತ್ತೆ ಉಕ್ರೇನ್ ಮೇಲೆ ದಾಳಿ ಮಾಡುತ್ತೇವೆ, ಪರೋಕ್ಷವಾಗಿ ಅಮೆರಿಕ ವಿರುದ್ಧ ಗುಡುಗಿದ ಪುಟಿನ್

ರಷ್ಯಾ-ಉಕ್ರೇನ್​​ ನಡುವಿನ ಯುದ್ಧಕ್ಕೆ 1 ವರ್ಷವಾದ ಹಿನ್ನೆಲೆಯಲ್ಲಿ ರಷ್ಯಾ ಸಂಸತ್​ನಲ್ಲಿ ಅಧ್ಯಕ್ಷ ವ್ಲಾಡಿಮರ್ ಪುಟಿನ್ ಹೇಳಿಕೆಯು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಉಕ್ರೇನ್ ಮೇಲಿನ ಯುದ್ಧವನ್ನು ಸಮರ್ಥಿಸಿಕೊಂಡ ಪುಟಿನ್

Russia Ukraine War: ನಾವು ಮತ್ತೆ ಉಕ್ರೇನ್ ಮೇಲೆ ದಾಳಿ ಮಾಡುತ್ತೇವೆ, ಪರೋಕ್ಷವಾಗಿ ಅಮೆರಿಕ ವಿರುದ್ಧ ಗುಡುಗಿದ ಪುಟಿನ್
ಪುಟಿನ್
ಅಕ್ಷಯ್​ ಪಲ್ಲಮಜಲು​​
|

Updated on:Feb 21, 2023 | 3:55 PM

Share

ಮಾಸ್ಕೋ: ರಷ್ಯಾ-ಉಕ್ರೇನ್​​ ನಡುವಿನ ಯುದ್ಧಕ್ಕೆ (Russia Ukraine War) 1 ವರ್ಷವಾದ ಹಿನ್ನೆಲೆಯಲ್ಲಿ ರಷ್ಯಾ ಸಂಸತ್​ನಲ್ಲಿ ಅಧ್ಯಕ್ಷ ವ್ಲಾಡಿಮರ್ ಪುಟಿನ್ ಹೇಳಿಕೆಯು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಉಕ್ರೇನ್ ಮೇಲಿನ ಯುದ್ಧವನ್ನು ಸಮರ್ಥಿಸಿಕೊಂಡ ಪುಟಿನ್, ​ ರಷ್ಯಾ ಮೇಲೆ ಉಕ್ರೇನ್​​​​ ಅಣ್ವಸ್ತ್ರ ದಾಳಿ ನಡೆಸಲು ಮುಂದಾಗಿತ್ತು ಎಂದು ಹೇಳಿದ್ದಾರೆ. ಕ್ರಿಮಿಯಾ ಮೇಲೆ ಉಕ್ರೇನ್​​ ದಾಳಿ ನಡೆಸಲು ಸಜ್ಜಾಗಿತ್ತು. ಹೀಗಾಗಿ ಉಕ್ರೇನ್​ ಮೇಲೆ ನಾವು ಯುದ್ಧ ಮಾಡಬೇಕಾಯ್ತು ಎಂದು ಹೇಳಿದ್ದಾರೆ. ಯುದ್ಧ ನಿಲ್ಲಿಸುವ ಸಂಬಂಧ ರಾಜತಾಂತ್ರಿಕ ಮಾರ್ಗದಲ್ಲಿ ಚರ್ಚೆಯಾಗಿತ್ತು. ಉಕ್ರೇನ್​​ ಜತೆ ಹಲವು ಬಾರಿ ಮಾತುಕತೆ ನಡೆಸಲಾಗಿತ್ತು. ಆದರೆ ಉಕ್ರೇನ್​ನಿಂದ ಯಾವುದೇ ಸಹಕಾರ ಸಿಗಲಿಲ್ಲ ಎಂದು ಪುಟಿನ್​​​ ಹೇಳಿದ್ದಾರೆ. ಉಕ್ರೇನ್​​ ದೇಶಕ್ಕೆ ಅಮೆರಿಕ ಪರೋಕ್ಷವಾಗಿ ಕುಮ್ಮಕ್ಕು ನೀಡುತ್ತಿದೆ ಎಂದು ಅಮೆರಿಕ ವಿರುದ್ಧವೂ ರಷ್ಯಾ ಅಧ್ಯಕ್ಷ ಪುಟಿನ್ ಆರೋಪ ನಾವು ಉಕ್ರೇನ್​ನ ಕೀವ್ ಪ್ರದೇಶದ ಮೇಲೆ ದಾಳಿ ಮಾಡಿದ್ದೇವೆ, ಆದರೆ ಜನರ ಮೇಲೆ ನಾವು ದಾಳಿ ಮಾಡಿಲ್ಲ ಎಂದು ಪುಟಿನ್ ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್ ಉಕ್ರೇನ್‌ಗೆ ಭೇಟಿ ನೀಡಿದ ಹಿನ್ನಲೆಯಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತಷ್ಟು ಕೇರಳಿಸಿದೆ. ನಾವು ಮತ್ತೆ ಉಕ್ರೇನ್ ಮೇಲೆ ದಾಳಿ ನಡೆಸುತ್ತೇವೆ ಎಂದು ಹೇಳಿದ್ದಾರೆ. ಮಾಸ್ಕೋದ ಆಕ್ರಮಣವನ್ನು ವ್ಯವಸ್ಥಿತವಾಗಿತ್ತು ಎಂದು ಹೇಳಿದ್ದಾರೆ. ಹಂತ ಹಂತವಾಗಿ, ನಾವು ಎದುರಿಸುತ್ತಿರುವ ಗುರಿಗಳನ್ನು ನಾವು ಎಚ್ಚರಿಕೆಯಿಂದ ಮತ್ತು ವ್ಯವಸ್ಥಿತವಾಗಿ ಪರಿಹರಿಸುತ್ತೇವೆ ಎಂದು ಪುಟಿನ್ ಮಿಲಿಟರಿ ಹಸ್ತಕ್ಷೇಪದ ಬಗ್ಗೆ ಹೇಳಿದ್ದಾರೆ.

ಇದನ್ನೂ ಓದಿ: Joe Biden Secret Trip To Ukraine: ಅಮೆರಿಕ ಅಧ್ಯಕ್ಷ ಜೋ ಬೈಡನ್ ಉಕ್ರೇನ್ ಭೇಟಿ ಎಷ್ಟು ಸೀಕ್ರೆಟ್ ಆಗಿ ನಡೆದಿತ್ತು ಗೊತ್ತಾ? ಇಲ್ಲಿದೆ ಮಾಹಿತಿ

ಯುಎಸ್ ಅಧ್ಯಕ್ಷ ಜೋ ಬಿಡನ್ ಅವರು ಭೇಟಿಯನ್ನು ಗೌಪ್ಯವಾಗಿ ಆಯೋಜಿಸಲಾಗಿತ್ತು. ಇದೀಗ ಈ ಬಗ್ಗೆ ಪುಟಿನ್ ಅವರ ಹೇಳಿಕೆ ನೀಡಿದ್ದಾರೆ. ಯುಎಸ್ ಅಧ್ಯಕ್ಷರು ಉಕ್ರೇನ್‌ಗೆ 500 ಮಿಲಿಯನ್ ತಾಜಾ ಶಸ್ತ್ರಾಸ್ತ್ರಗಳನ್ನು ಮತ್ತು ರಷ್ಯಾದ ಆಕ್ರಮಣದ ಒಂದು ವರ್ಷದ ನಂತರ ಅಚಲವಾದ ಅಮೇರಿಕ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.

Published On - 3:54 pm, Tue, 21 February 23

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ