AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russian Plane Missing: ಚೀನಾ ಗಡಿಯಲ್ಲಿ 50 ಪ್ರಯಾಣಿಕರಿದ್ದ ರಷ್ಯಾದ ವಿಮಾನ ನಾಪತ್ತೆ

ಚೀನಾ ಗಡಿಯಲ್ಲಿ  ಐವತ್ತು ಪ್ರಯಾಣಿಕರಿದ್ದ ರಷ್ಯಾದ ವಿಮಾನ ನಾಪತ್ತೆಯಾಗಿರುವ ಘಟನೆ ನಡೆದಿದೆ. ವಾಯು ಸಂಚಾರ ನಿಯಂತ್ರಣ ಕೊಠಡಿಯ ಸಂಪರ್ಕ ಕಳೆದುಕೊಂಡ ರಷ್ಯಾದ ಪ್ರಯಾಣಿಕ ವಿಮಾನವೊಂದು ಕಣ್ಮರೆಯಾಗಿದೆ. ರಷ್ಯಾದ ಪೂರ್ವ ಅಮುರ್ ಪ್ರದೇಶದಲ್ಲಿದ್ದಾಗ ವಿಮಾನ ಸಂಪರ್ಕ ಕಡಿತಗೊಂಡಿತು. ಈ ಆನ್ -24 ವಿಮಾನದಲ್ಲಿ ಸುಮಾರು 50 ಪ್ರಯಾಣಿಕರಿದ್ದರು . ಇಂಟರ್‌ಫ್ಯಾಕ್ಸ್ ಮತ್ತು ಶಾಟ್ ಸುದ್ದಿ ಸಂಸ್ಥೆಗಳು ಈ ಮಾಹಿತಿಯನ್ನು ನೀಡಿವೆ.

Russian Plane Missing: ಚೀನಾ ಗಡಿಯಲ್ಲಿ 50 ಪ್ರಯಾಣಿಕರಿದ್ದ ರಷ್ಯಾದ ವಿಮಾನ ನಾಪತ್ತೆ
ವಿಮಾನ
ನಯನಾ ರಾಜೀವ್
|

Updated on:Jul 24, 2025 | 12:03 PM

Share

ಮಾಸ್ಕೋ, ಜುಲೈ 24: ಚೀನಾ ಗಡಿಯಲ್ಲಿ  ಐವತ್ತು ಪ್ರಯಾಣಿಕರಿದ್ದ ರಷ್ಯಾದ ವಿಮಾನ ನಾಪತ್ತೆ(Plane Missing)ಯಾಗಿರುವ ಘಟನೆ ನಡೆದಿದೆ. ವಾಯು ಸಂಚಾರ ನಿಯಂತ್ರಣ ಕೊಠಡಿಯ ಸಂಪರ್ಕ ಕಳೆದುಕೊಂಡ ರಷ್ಯಾದ ಪ್ರಯಾಣಿಕ ವಿಮಾನವೊಂದು ಕಣ್ಮರೆಯಾಗಿದೆ. ರಷ್ಯಾದ ಪೂರ್ವ ಅಮುರ್ ಪ್ರದೇಶದಲ್ಲಿದ್ದಾಗ ವಿಮಾನ ಸಂಪರ್ಕ ಕಡಿತಗೊಂಡಿತು. ಈ ಆನ್ -24 ವಿಮಾನದಲ್ಲಿ ಸುಮಾರು 50 ಪ್ರಯಾಣಿಕರಿದ್ದರು . ಇಂಟರ್‌ಫ್ಯಾಕ್ಸ್ ಮತ್ತು ಶಾಟ್ ಸುದ್ದಿ ಸಂಸ್ಥೆಗಳು ಈ ಮಾಹಿತಿಯನ್ನು ನೀಡಿವೆ.

ಅಂಗಾರ ಏರ್ಲೈನ್ಸ್ ನಿರ್ವಹಿಸುವ ಈ ವಿಮಾನವು ಅಮುರ್‌ನ ಟಿಂಡಾ ನಗರಕ್ಕೆ ಹೋಗುತ್ತಿತ್ತು . ನಿಯಂತ್ರಣ ಕೊಠಡಿಯೊಂದಿಗೆ ಸಂಪರ್ಕ ಕಡಿತಗೊಂಡಾಗ ವಿಮಾನವು ತನ್ನ ಗಮ್ಯಸ್ಥಾನದಿಂದ ಕೆಲವೇ ಕಿಲೋಮೀಟರ್ ದೂರದಲ್ಲಿತ್ತು. ರಷ್ಯಾದ ಅಮುರ್ ಪ್ರದೇಶವು ಚೀನಾದ ಗಡಿಯ ಸಮೀಪದಲ್ಲಿದೆ. ವಿಮಾನ ಶೋಧಕಾರ್ಯ ನಡೆಯುತ್ತಿದೆ. ಆದರೆ ಇಲ್ಲಿಯವರೆಗೆ ಅದರ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ.

ರಷ್ಯಾದ ಆನ್ -24 ಪ್ರಯಾಣಿಕ ವಿಮಾನವು ಅಮುರ್ ಪ್ರದೇಶದ ಟಿಂಡಾ ಶಹಾಬ್‌ಗೆ ಹಾರಿತ್ತು. ಈ ಪ್ರದೇಶವು ಚೀನಾದ ಗಡಿಯಲ್ಲಿದೆ. ವಿಮಾನ ಇಳಿಯುವ ಸ್ಥಳಕ್ಕಿಂತ ಕೆಲವು ಕಿಲೋಮೀಟರ್ ಮೊದಲು ವಾಯು ಸಂಚಾರ ನಿಯಂತ್ರಕರು ವಿಮಾನದ ಕೊನೆಯ ಸ್ಥಳವನ್ನು ಪತ್ತೆ ಮಾಡಿದ್ದಾರೆ.

ಮತ್ತಷ್ಟು ಓದಿ: Video: ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು

ಇತ್ತೀಚೆಗಷ್ಟೇ ಅಹಮದಾಬಾದ್​ನಲ್ಲಿ ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ 270 ಮಂದಿ ಪ್ರಾಣ ಕಳೆದುಕೊಂಡಿದ್ದರು. ವಿಮಾನದಲ್ಲಿದ್ದ 242 ಜನರಲ್ಲಿ ಕೇವಲ ಓರ್ವ ಮಾತ್ರ ಬದುಕುಳಿದಿದ್ದರು. ವಿಮಾನವು ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹಾರುತ್ತಿದ್ದಾಗ ಈ ಅಪಘಾತ ಸಂಭವಿಸಿತ್ತು.

ರಷ್ಯಾದಲ್ಲಿ 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಕಣ್ಮರೆಯಾದ ನಂತರ, ವಿಮಾನವು ಯಾವುದೋ ಅಹಿತಕರ ಘಟನೆಗೆ ಬಲಿಯಾಗಿರಬಹುದೆಂಬ ಅನುಮಾನಗಳು ಮತ್ತೆ ಹುಟ್ಟಿಕೊಂಡಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:02 pm, Thu, 24 July 25

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!