ರಷ್ಯಾ ಪ್ರಧಾನಿ ಮಿಖಾಯಿಲ್ ಮಿಸ್ಟೀನ್​ಗೆ ಕೊರೊನಾ ಪಾಸಿಟಿವ್!

ಮಾಸ್ಕೋ: ಮಹಾಮಾರಿ ಕೊರೊನಾ ವೈರೆಸ್ ಗುಪ್ತಗಾಮಿನಿಯಾಗಿ ಎಲ್ಲಾ ಕಡೆ ಸಂಚರಿಸಿ, ಮಾನವನ ದೇಹ ಹೊಕ್ಕುತ್ತಿದೆ. ರಷ್ಯಾದ ಪ್ರಧಾನಿ ಮಿಖಾಯಿಲ್ ಮಿಸ್ಟೀನ್​ಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಕುರಿತು ಖುದ್ದು ಮಿಖಾಯಿಲ್ ಮಿಸ್ಟೀನ್ ಮಾಹಿತಿ ನೀಡಿದ್ದಾರೆ. ಸೋಂಕು ದೃಢವಾಗುತ್ತಿದ್ದಂತೆ ಮಾಹಿತಿ ನೀಡಿದ ಮಿಖಾಯಿಲ್ ಮಿಸ್ಟೀನ್, ತಮ್ಮ ಕ್ಯಾಬಿನೆಟ್ ಸಚಿವರ ಆರೋಗ್ಯದ ಹಿತ ದೃಷ್ಟಿಯಿಂದ ಸ್ವಯಂ ದಿಗ್ಬಂಧನಕ್ಕೆ ಒಳಗಾಗಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಈ ಬಗ್ಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟನ್ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿರುವ ಮಿಖಾಯಿಲ್ ಮಿಶುಸ್ಟಿನ್‌, […]

ರಷ್ಯಾ ಪ್ರಧಾನಿ ಮಿಖಾಯಿಲ್ ಮಿಸ್ಟೀನ್​ಗೆ ಕೊರೊನಾ ಪಾಸಿಟಿವ್!
Follow us
ಸಾಧು ಶ್ರೀನಾಥ್​
|

Updated on: May 01, 2020 | 6:13 AM

ಮಾಸ್ಕೋ: ಮಹಾಮಾರಿ ಕೊರೊನಾ ವೈರೆಸ್ ಗುಪ್ತಗಾಮಿನಿಯಾಗಿ ಎಲ್ಲಾ ಕಡೆ ಸಂಚರಿಸಿ, ಮಾನವನ ದೇಹ ಹೊಕ್ಕುತ್ತಿದೆ. ರಷ್ಯಾದ ಪ್ರಧಾನಿ ಮಿಖಾಯಿಲ್ ಮಿಸ್ಟೀನ್​ಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಕುರಿತು ಖುದ್ದು ಮಿಖಾಯಿಲ್ ಮಿಸ್ಟೀನ್ ಮಾಹಿತಿ ನೀಡಿದ್ದಾರೆ.

ಸೋಂಕು ದೃಢವಾಗುತ್ತಿದ್ದಂತೆ ಮಾಹಿತಿ ನೀಡಿದ ಮಿಖಾಯಿಲ್ ಮಿಸ್ಟೀನ್, ತಮ್ಮ ಕ್ಯಾಬಿನೆಟ್ ಸಚಿವರ ಆರೋಗ್ಯದ ಹಿತ ದೃಷ್ಟಿಯಿಂದ ಸ್ವಯಂ ದಿಗ್ಬಂಧನಕ್ಕೆ ಒಳಗಾಗಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಈ ಬಗ್ಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟನ್ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿರುವ ಮಿಖಾಯಿಲ್ ಮಿಶುಸ್ಟಿನ್‌, ವೈದ್ಯರ ಸಲಹೆ ಮೇರೆಗೆ ಸ್ವಯಂ ದಿಗ್ಬಂಧನಕ್ಕೆ ಗುರಿಯಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿದ್ದಾರೆ.

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!