ಲೆಗ್ ಸ್ಪಿನ್ನರ್ ಅಬ್ದುಲ್ ಖಾದಿರ್ ನಿಧನಕ್ಕೆ ಸಚಿನ್ ಸಂತಾಪ

ಪಾಕಿಸ್ತಾನದ ಮಾಜಿ ಲೆಗ್ ಸ್ಪಿನ್ನರ್, ದಿಗ್ಗಜ ಕ್ರಿಕೆಟಿಗ ಅಬ್ದುಲ್ ಖಾದಿರ್​ ಹೃದಯಾಘಾತದಿಂದ ಶುಕ್ರವಾರ ಲಾಹೋರ್​ನಲ್ಲಿ ಮೃತಪಟ್ಟಿದ್ದಾರೆ. ಅಬ್ದುಲ್​ ಖಾದಿರ್​​ಗೆ 63 ವರ್ಷ ವಯಸ್ಸಾಗಿತ್ತು.  16 ವರ್ಷದವರಿದ್ದಾಗ ಸಚಿನ್, ಪಾಕ್​ನ ಅಬ್ದುಲ್ ಖಾದಿರ್ ಅವರ ಬೌಲಿಂಗ್​ ಎದುರಿಸಿದ್ದರು. ಖಾದಿರ್​​ ಒಬ್ಬ ಉತ್ತಮ ಸ್ಪಿನ್ನರ್​ ಆಗಿದ್ದರು ಎಂದು ಸಚಿನ್ ತೆಂಡುಲ್ಕರ್ ಅಬ್ದುಲ್​ ವಿರುದ್ಧ ಆಡಿದ ದಿನಗಳನ್ನ ನೆನೆದು ಕಂಬನಿ ಮಿಡಿದಿದ್ದಾರೆ. ಅವರ ಕುಟುಂಬಕ್ಕೆ ಸಚಿನ್ ಸಂತಾಪ ತಿಳಿಸಿ, ಖಾದಿರ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾರೆ. ಪಾಕಿಸ್ತಾನದ ಪರ […]

ಲೆಗ್ ಸ್ಪಿನ್ನರ್ ಅಬ್ದುಲ್ ಖಾದಿರ್ ನಿಧನಕ್ಕೆ ಸಚಿನ್ ಸಂತಾಪ
Follow us
ಸಾಧು ಶ್ರೀನಾಥ್​
|

Updated on:Sep 09, 2019 | 12:39 PM

ಪಾಕಿಸ್ತಾನದ ಮಾಜಿ ಲೆಗ್ ಸ್ಪಿನ್ನರ್, ದಿಗ್ಗಜ ಕ್ರಿಕೆಟಿಗ ಅಬ್ದುಲ್ ಖಾದಿರ್​ ಹೃದಯಾಘಾತದಿಂದ ಶುಕ್ರವಾರ ಲಾಹೋರ್​ನಲ್ಲಿ ಮೃತಪಟ್ಟಿದ್ದಾರೆ. ಅಬ್ದುಲ್​ ಖಾದಿರ್​​ಗೆ 63 ವರ್ಷ ವಯಸ್ಸಾಗಿತ್ತು.

 16 ವರ್ಷದವರಿದ್ದಾಗ ಸಚಿನ್, ಪಾಕ್​ನ ಅಬ್ದುಲ್ ಖಾದಿರ್ ಅವರ ಬೌಲಿಂಗ್​ ಎದುರಿಸಿದ್ದರು. ಖಾದಿರ್​​ ಒಬ್ಬ ಉತ್ತಮ ಸ್ಪಿನ್ನರ್​ ಆಗಿದ್ದರು ಎಂದು ಸಚಿನ್ ತೆಂಡುಲ್ಕರ್ ಅಬ್ದುಲ್​ ವಿರುದ್ಧ ಆಡಿದ ದಿನಗಳನ್ನ ನೆನೆದು ಕಂಬನಿ ಮಿಡಿದಿದ್ದಾರೆ. ಅವರ ಕುಟುಂಬಕ್ಕೆ ಸಚಿನ್ ಸಂತಾಪ ತಿಳಿಸಿ, ಖಾದಿರ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾರೆ.

ಪಾಕಿಸ್ತಾನದ ಪರ 67 ಟೆಸ್ಟ್​ ಹಾಗು 104 ಏಕದಿನ ಪಂದ್ಯಗಳನ್ನು ಆಡಿದ್ದ ಅಬ್ದುಲ್, ಒಟ್ಟು 368 ವಿಕೆಟ್​ಗಳನ್ನು ಪಡೆದಿದ್ದರು. ಅಲ್ಲದೆ 1979ರಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಭಾರತ ಮತ್ತು ಪಾಕ್ ನಡುವಿನ ಟೆಸ್ಟ್‌ನಲ್ಲಿ ಖಾದಿರ್ ಆಡಿದ್ದರು. ಮಾಜಿ ಕ್ರಿಕೆಟ್ ಆಟಗಾರನ ನಿಧನಕ್ಕೆ ಹಾಲಿ ಹಾಗೂ ಮಾಜಿ ಕ್ರಿಕೆಟಿಗರು ಕಂಬನಿ ಮಿಡಿದಿದ್ದಾರೆ.

Published On - 12:19 pm, Mon, 9 September 19

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ