AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನಡಾದಲ್ಲಿ ಹಿಂದೂ ದೇವಾಲಯದ ಅಧ್ಯಕ್ಷರ ಮನೆ ಮೇಲೆ ಖಲಿಸ್ತಾನಿ ಬೆಂಬಲಿಗರಿಂದ ಗುಂಡಿನ ದಾಳಿ

ಕೆನಡಾದಲ್ಲಿ ಹಿಂದೂ ದೇವಾಲಯದ ಅಧ್ಯಕ್ಷರ ಮನೆ ಮೇಲೆ ಖಲಿಸ್ತಾನಿ ಬೆಂಬಲಿಗರು ಗುಂಡಿನ ದಾಳಿ ನಡೆಸಿದ್ದಾರೆ. ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಸರ್ರೆಯಲ್ಲಿ ಪ್ರಸಿದ್ಧ ಹಿಂದೂ ದೇವಾಲಯದ ಅಧ್ಯಕ್ಷರ ಮೇಲೆ ಖಲಿಸ್ತಾನಿ ಬೆಂಬಲಿಗರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

ಕೆನಡಾದಲ್ಲಿ ಹಿಂದೂ ದೇವಾಲಯದ ಅಧ್ಯಕ್ಷರ ಮನೆ ಮೇಲೆ ಖಲಿಸ್ತಾನಿ ಬೆಂಬಲಿಗರಿಂದ ಗುಂಡಿನ ದಾಳಿ
Image Credit source: Jansatta
Follow us
ನಯನಾ ರಾಜೀವ್
|

Updated on:Dec 29, 2023 | 11:03 AM

ಕೆನಡಾದಲ್ಲಿ ಹಿಂದೂ ದೇವಾಲಯದ ಅಧ್ಯಕ್ಷ ಸತೀಶ್ ಕುಮಾರ್ ಮನೆ ಮೇಲೆ ಖಲಿಸ್ತಾನಿ ಬೆಂಬಲಿಗರು ಗುಂಡಿನ ದಾಳಿ ನಡೆಸಿದ್ದಾರೆ. ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಸರ್ರೆಯಲ್ಲಿ ಪ್ರಸಿದ್ಧ ಹಿಂದೂ ದೇವಾಲಯದ ಅಧ್ಯಕ್ಷರ ಮೇಲೆ ಖಲಿಸ್ತಾನಿ ಬೆಂಬಲಿಗರು  ದಾಳಿ ನಡೆಸಿದ್ದಾರೆ.

ಮನೆಯ ಮೇಲೆ ಒಂದರ ಹಿಂದೆ ಒಂದರಂತೆ 14 ಸುತ್ತು ಗುಂಡು ಹಾರಿಸಲಾಯಿತು. ಗುರುವಾರ ರಾತ್ರಿ ಲಕ್ಷ್ಮಿ ನಾರಾಯಣ ದೇವಸ್ಥಾನದ ಅಧ್ಯಕ್ಷ ಸತೀಶ್ ಕುಮಾರ್ ಅವರ ಮನೆ ಮೇಲೆ ಖಾಲಿಸ್ತಾನಿ ಬೆಂಬಲಿಗರು ದಾಳಿ ಮಾಡಿದ್ದಾರೆ. ಗುಂಡಿನ ದಾಳಿಯಲ್ಲಿ ಯಾರಿಗೂ ಗಾಯಗಳಾಗಿಲ್ಲದಿದ್ದರೂ, ಗುಂಡು ತಗುಲಿ ಮನೆಗೆ ಹಾನಿಯಾಗಿದೆ.

ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಸರ್ರೆಯಲ್ಲಿ ಪ್ರಸಿದ್ಧ ಹಿಂದೂ ದೇವಾಲಯದ ಅಧ್ಯಕ್ಷರ ಮೇಲೆ ಖಲಿಸ್ತಾನಿ ಬೆಂಬಲಿಗರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

ಮತ್ತಷ್ಟು ಓದಿ: ಕೆನಡಾದಲ್ಲಿ ಮತ್ತೆ ಹಿಂದೂ ದೇವಾಲಯಗಳ ಮೇಲೆ ಖಲಿಸ್ತಾನಿ ಬೆಂಬಲಿಗರಿಂದ ದಾಳಿ

ಪೊಲೀಸರು ಹಲವಾರು ಗಂಟೆಗಳ ಕಾಲ ಘಟನಾ ಸ್ಥಳದಲ್ಲಿಯೇ ಇದ್ದರು, ಸಾಕ್ಷ್ಯವನ್ನು ಪರಿಶೀಲಿಸಿದರು. ಈ ದಾಳಿಯನ್ನು ಖಲಿಸ್ತಾನಿ ಉಗ್ರರ ವಿರುದ್ಧ ದೇವಾಲಯದಲ್ಲಿ ಪ್ರತಿಭಟನೆ ನಡೆಸಿದರು. ಈ ಹಿಂದೆ ಮೂರು ಬಾರಿ ಖಲಿಸ್ತಾನಿ ಉಗ್ರರು ದೇವಸ್ಥಾನವನ್ನು ಗುರಿಯಾಗಿಸಿದ್ದರು.

ಕೆನಡಾದ ಸರ್ಕಾರವು ದಾಳಿಯನ್ನು ಖಂಡಿಸಿದೆ ಮತ್ತು ಪೀಡಿತ ಸಮುದಾಯಗಳನ್ನು ಬೆಂಬಲಿಸುವುದಾಗಿ ವಾಗ್ದಾನ ಮಾಡಿದೆ. ಈ ಭರವಸೆಗಳ ಹೊರತಾಗಿಯೂ, ಹಿಂದೂ ಸಮುದಾಯವು ಆತಂಕದಲ್ಲಿದೆ. ಕೆನಡಾದೊಂದಿಗೆ ಹಿಂದೂ ದೇವಾಲಯಗಳನ್ನು ವಿರೂಪಗೊಳಿಸಿರುವ ವಿಷಯವನ್ನು ಭಾರತವು ಅನೇಕ ಸಂದರ್ಭಗಳಲ್ಲಿ ಪ್ರಸ್ತಾಪಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:02 am, Fri, 29 December 23

ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ