ಗಡ್ಡ ಇರುವ ವೈದ್ಯರು ಕೊರೊನಾಗೆ ಚಿಕಿತ್ಸೆ ನೀಡುವಂತಿಲ್ಲ, ಸಿಖ್ ವೈದ್ಯರ ಆಕ್ರೋಶ

ಲಂಡನ್​: ಗಡ್ಡ ಇರುವ ವೈದ್ಯರು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವಂತಿಲ್ಲ. ಫಿಟ್ ಟೆಸ್ಟ್​ನಲ್ಲಿ ಪಾಸಾಗದ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಬರದಂತೆ ಸರ್ಕಾರ ಸೂಚನೆ ನೀಡಿದೆ. ಹಾಗಾಗಿ ಇಂಗ್ಲೆಂಡ್​ನಲ್ಲಿರುವ ಸಿಖ್ ಸಮುದಾಯದ ವೈದ್ಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಡ್ಡ ಇರುವುದರಿಂದ ಫೇಸ್ ಮಾಸ್ಕ್ ಫಿಟ್ ಆಗಲ್ಲ. ಇದರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ. ಆದ್ರೆ ಗಡ್ಡ ತೆಗೆಯಲು ಐವರು ಸಿಖ್ ವೈದ್ಯರು ನಿರಾಕರಿಸಿದ್ದಾರೆ. ಹಾಗಾಗಿ ಕರ್ತವ್ಯಕ್ಕೆ ಬರದಂತೆ ವೈದ್ಯರಿಗೆ ಸರ್ಕಾರ ಸೂಚನೆ ನೀಡಿದೆ. ಸರ್ಕಾರದ ನಿರ್ಧಾರಕ್ಕೆ ಸಿಖ್ […]

ಗಡ್ಡ ಇರುವ ವೈದ್ಯರು ಕೊರೊನಾಗೆ ಚಿಕಿತ್ಸೆ ನೀಡುವಂತಿಲ್ಲ, ಸಿಖ್ ವೈದ್ಯರ ಆಕ್ರೋಶ
ಸಾಂದರ್ಭಿಕ ಚಿತ್ರ
Follow us
ಸಾಧು ಶ್ರೀನಾಥ್​
|

Updated on:May 06, 2020 | 3:54 PM

ಲಂಡನ್​: ಗಡ್ಡ ಇರುವ ವೈದ್ಯರು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವಂತಿಲ್ಲ. ಫಿಟ್ ಟೆಸ್ಟ್​ನಲ್ಲಿ ಪಾಸಾಗದ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಬರದಂತೆ ಸರ್ಕಾರ ಸೂಚನೆ ನೀಡಿದೆ. ಹಾಗಾಗಿ ಇಂಗ್ಲೆಂಡ್​ನಲ್ಲಿರುವ ಸಿಖ್ ಸಮುದಾಯದ ವೈದ್ಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಡ್ಡ ಇರುವುದರಿಂದ ಫೇಸ್ ಮಾಸ್ಕ್ ಫಿಟ್ ಆಗಲ್ಲ. ಇದರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ. ಆದ್ರೆ ಗಡ್ಡ ತೆಗೆಯಲು ಐವರು ಸಿಖ್ ವೈದ್ಯರು ನಿರಾಕರಿಸಿದ್ದಾರೆ. ಹಾಗಾಗಿ ಕರ್ತವ್ಯಕ್ಕೆ ಬರದಂತೆ ವೈದ್ಯರಿಗೆ ಸರ್ಕಾರ ಸೂಚನೆ ನೀಡಿದೆ.

ಸರ್ಕಾರದ ನಿರ್ಧಾರಕ್ಕೆ ಸಿಖ್ ವೈದ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ಗಡ್ಡಕ್ಕೆ ಅನುಗುಣವಾಗಿ ಪಿಪಿಇ ಕಿಟ್ ತಯಾರಿಸುವಂತೆ ಆಗ್ರಹಿಸಿದ್ದಾರೆ.

Published On - 3:12 pm, Wed, 6 May 20

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ