ಸೋಷಿಯಲ್​ ಮೀಡಿಯಾ ಸ್ಟಾರ್​ಗೆ Liveನಲ್ಲಿ ಬೆಂಕಿ ಹಚ್ಚಿ ಕೊಂದ ಮಾಜಿ ಪತಿರಾಯ

ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತಿ ಪಡೆದಿದ್ದ ಮಹಿಳೆಯೊಬ್ಬಳನ್ನು ಲೈವ್​ ಮಾಡುತ್ತಿದ್ದ ವೇಳೆ ಆಕೆಯ ಪತಿರಾಯ ಪೆಟ್ರೋಲ್​ ಸುರಿದು ಸಜೀವವಾಗಿ ದಹನ ಮಾಡಿರುವ ಘಟನೆ ಚೀನಾದ ಸಿಚುವಾನ್​ ಪ್ರಾಂತ್ಯದಲ್ಲಿ ನಡೆದಿದೆ. ಸೋಷಿಯಲ್​ ಮೀಡಿಯಾದಲ್ಲಿ ಸ್ಟಾರ್​ ಖ್ಯಾತಿ ಪಡೆದಿದ್ದ 30 ವರ್ಷದ ಲಾಮು ಎಂಬ ಮಹಿಳೆ ಅಲ್ಲಿನ ಗ್ರಾಮೀಣ ಬದುಕಿನ ಬಗ್ಗೆ ತನ್ನ ಸೋಷಿಯಲ್​ ಮೀಡಿಯಾ ಖಾತೆಗಳಲ್ಲಿ ಪೋಸ್ಟ್ ಮತ್ತು ಲೈವ್​ ಸಹ ಮಾಡುತ್ತಿದ್ದಳು. ಈ ಮೂಲಕ ನೆಟ್ಟಿಗರಿಂದ ಸಾಕಷ್ಟು ಪ್ರಶಂಸೆ ಸಹ ಪಡೆದು ಅನೇಕ ಫಾಲೋವರ್ಸ್​ ಸಹ ಹೊಂದಿದ್ದಳು. ಕಳೆದ […]

ಸೋಷಿಯಲ್​ ಮೀಡಿಯಾ ಸ್ಟಾರ್​ಗೆ Liveನಲ್ಲಿ ಬೆಂಕಿ ಹಚ್ಚಿ ಕೊಂದ ಮಾಜಿ ಪತಿರಾಯ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Oct 02, 2020 | 2:16 PM

ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತಿ ಪಡೆದಿದ್ದ ಮಹಿಳೆಯೊಬ್ಬಳನ್ನು ಲೈವ್​ ಮಾಡುತ್ತಿದ್ದ ವೇಳೆ ಆಕೆಯ ಪತಿರಾಯ ಪೆಟ್ರೋಲ್​ ಸುರಿದು ಸಜೀವವಾಗಿ ದಹನ ಮಾಡಿರುವ ಘಟನೆ ಚೀನಾದ ಸಿಚುವಾನ್​ ಪ್ರಾಂತ್ಯದಲ್ಲಿ ನಡೆದಿದೆ.

ಸೋಷಿಯಲ್​ ಮೀಡಿಯಾದಲ್ಲಿ ಸ್ಟಾರ್​ ಖ್ಯಾತಿ ಪಡೆದಿದ್ದ 30 ವರ್ಷದ ಲಾಮು ಎಂಬ ಮಹಿಳೆ ಅಲ್ಲಿನ ಗ್ರಾಮೀಣ ಬದುಕಿನ ಬಗ್ಗೆ ತನ್ನ ಸೋಷಿಯಲ್​ ಮೀಡಿಯಾ ಖಾತೆಗಳಲ್ಲಿ ಪೋಸ್ಟ್ ಮತ್ತು ಲೈವ್​ ಸಹ ಮಾಡುತ್ತಿದ್ದಳು. ಈ ಮೂಲಕ ನೆಟ್ಟಿಗರಿಂದ ಸಾಕಷ್ಟು ಪ್ರಶಂಸೆ ಸಹ ಪಡೆದು ಅನೇಕ ಫಾಲೋವರ್ಸ್​ ಸಹ ಹೊಂದಿದ್ದಳು.

ಕಳೆದ ಎರಡು ವಾರಗಳ ಹಿಂದೆ ಇಂಥದ್ದೇ ಒಂದು ಲೈವ್​ ಸೆಷನ್​ ಮಾಡುವ ವೇಳೆ ಆಕೆಯ ಮಾಜಿ ಪತಿ ಮನೆಗೆ ನುಗ್ಗಿ ಲಾಮು ಮೇಲೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ್ದಾನೆ. ಘಟನೆಯಲ್ಲಿ ಲಾಮುಗೆ ಗಂಭೀರ ಸುಟ್ಟ ಗಾಯಗಳಾಗಿದ್ದು ಆಕೆಯನ್ನ ಸ್ಥಳೀಯರು ಆಸ್ಪತ್ರೆಗೆ ಸಹ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಲಾಮು ಕೊನೆಯುಸಿರೆಳೆದಿದ್ದಾಳೆ.

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ