ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ, ಪಾವೊಲಾ ಮೈನೋ ನಿಧನ

Sonia Gandhi: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ, ರಾಹುಲ್ ಗಾಂಧಿ ಅವರ ಅಜ್ಜಿ ಪಾವೊಲಾ ಮೈನೋ ಅವರು 27 ಆಗಸ್ಟ್ 2022 ರಂದು ಶನಿವಾರ ಇಟಲಿಯ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ, ಪಾವೊಲಾ ಮೈನೋ ನಿಧನ
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ, ಪಾವೊಲಾ ಮೈನೋ ನಿಧನ
Edited By:

Updated on: Aug 31, 2022 | 5:26 PM

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ, ರಾಹುಲ್ ಗಾಂಧಿ ಅವರ ಅಜ್ಜಿ ಪಾವೊಲಾ ಮೈನೋ ಅವರು 27 ಆಗಸ್ಟ್ 2022 ರಂದು ಶನಿವಾರ ಇಟಲಿಯ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪಾವೊಲಾ ಮೈನೋ ಅಂತ್ಯಕ್ರಿಯೆ ನಿನ್ನೆ ನಡೆದಿದೆ. ಈ ಬಗ್ಗೆ ಜೈರಾಮ್ ರಮೇಶ್, ಕಾಂಗ್ರೆಸ್, ಸಂವಹನಗಳ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಟ್ವೀಟ್ ಮಾಡಿದ್ದಾರೆ.

ಜೈರಾಮ್ ರಮೇಶ್ ಟ್ವೀಟ್ ಸಾರಾಂಶ ಹೀಗಿದೆ:

“ಶ್ರೀಮತಿ ಸೋನಿಯಾ ಗಾಂಧಿಯವರ ತಾಯಿ, ಶ್ರೀಮತಿ ಪಾವೊಲಾ ಮೈನೋ ಅವರು 27 ಆಗಸ್ಟ್ 2022 ರಂದು ಶನಿವಾರ ಇಟಲಿಯಲ್ಲಿ ತಮ್ಮ ಮನೆಯಲ್ಲಿ ನಿಧನರಾದರು. ಅಂತ್ಯಕ್ರಿಯೆ ನಿನ್ನೆ ನಡೆಯಿತು,” ಜೈರಾಮ್ ರಮೇಶ್, ಕಾಂಗ್ರೆಸ್, ಸಂವಹನಗಳ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಟ್ವೀಟ್ ಮಾಡಿದ್ದಾರೆ