ದೇಶದ್ರೋಹ ಪ್ರಕರಣ: ಪಾಕ್ನ ಮಾಜಿ ಅಧ್ಯಕ್ಷ ಪರ್ವೇಜ್ಗೆ ಗಲ್ಲು ಶಿಕ್ಷೆ
ಇಸ್ಲಮಾಬಾದ್: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್‌ಗೆ ಮರಣ ದಂಡನೆ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ. ದೇಶದ್ರೋಹ ಪ್ರಕರಣದಲ್ಲಿ ಪಾಕ್ನ ವಿಶೇಷ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. ಪ್ರಸ್ತುತ ಪರ್ವೇಜ್ ಮುಷರಫ್ ದುಬೈನಲ್ಲಿದ್ದಾರೆ.