ದೇಶದ್ರೋಹ ಪ್ರಕರಣ: ಪಾಕ್​ನ ಮಾಜಿ ಅಧ್ಯಕ್ಷ ಪರ್ವೇಜ್​ಗೆ ಗಲ್ಲು ಶಿಕ್ಷೆ

|

Updated on: Dec 17, 2019 | 12:47 PM

ಇಸ್ಲಮಾಬಾದ್: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್‌ಗೆ ಮರಣ ದಂಡನೆ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ. ದೇಶದ್ರೋಹ ಪ್ರಕರಣದಲ್ಲಿ ಪಾಕ್​ನ ವಿಶೇಷ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. ಪ್ರಸ್ತುತ ಪರ್ವೇಜ್ ಮುಷರಫ್‌ ದುಬೈನಲ್ಲಿದ್ದಾರೆ.

ದೇಶದ್ರೋಹ ಪ್ರಕರಣ: ಪಾಕ್​ನ ಮಾಜಿ ಅಧ್ಯಕ್ಷ ಪರ್ವೇಜ್​ಗೆ ಗಲ್ಲು ಶಿಕ್ಷೆ
Follow us on