AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big Breaking ನ್ಯೂಯಾರ್ಕ್ ನಗರದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸ

Mahatma Gandhi's statue ನ್ಯೂಯಾರ್ಕ್ ನಗರದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ.

Big Breaking ನ್ಯೂಯಾರ್ಕ್ ನಗರದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸ
ಮಹಾತ್ಮಾ ಗಾಂಧಿImage Credit source: wikipedia
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Aug 19, 2022 | 4:16 PM

ನ್ಯೂಯಾರ್ಕ್ ನಗರದಲ್ಲಿರುವ (New York City) ದೇವಾಲಯದ ಹೊರಗಿದ್ದ ಮಹಾತ್ಮಗಾಂಧಿಯವರ ಪ್ರತಿಮೆಯನ್ನು (Mahatma Gandhi’s statue) ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಪ್ರತಿಮೆಯನ್ನು  ಕೆಡವಿ ಹಾಕಿ ಪುಡಿ ಮಾಡಿಲಾಗಿದ್ದು, ಒಂದೇ ತಿಂಗಳಲ್ಲಿ  ಇದೇ ರೀತಿಯ ಎರಡು ಘಟನೆ ಇಲ್ಲಿ  ನಡೆದಿದೆ. ಅಮೆರಿಕದಲ್ಲಿ ಗಾಂಧಿ ಪ್ರತಿಮೆ ಮೇಲೆ ಆಗಸ್ಟ್ 16ರಂದು ದಾಳಿ ನಡೆದಿದೆ. 6 ಮಂದಿ ಕಿಡಿಗೇಡಿಗಳು ಶ್ರೀ ತುಳಸೀ ಮಂದಿರದ ಹೊರಭಾಗದಲ್ಲಿದ್ದ ಗಾಂಧಿ ಪ್ರತಿಮೆ ಧ್ವಂಸ ಮಾಡಿದ್ದು, ಕೆಟ್ಟ ಬೈಗುಳವನ್ನು ಪ್ರತಿಮೆ ಮೇಲೆ ಮತ್ತು ರಸ್ತೆಯುದ್ದಕ್ಕೂ ಬರೆದಿದ್ದಾರೆ ಎಂದು ಪೊಲೀಸರು ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಕ್ವೀನ್ಸ್ ಡೈಲಿ ಈಗಲ್ ವರದಿ ಪ್ರಕಾರ,  ಆಗಸ್ಟ್ 3ರಂದು ಮಹಾತ್ಮ ಗಾಂಧಿಯವರ ಪ್ರತಿಮೆ  ಧ್ವಂಸ ಮಾಡಲಾಗಿತ್ತು. ಈ ವಿಡಿಯೊಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದು 25-30ರ ವಯಸ್ಸಿನ ಯುವಕರು ಈ ಕಿಡಿಗೇಡಿ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾಗಿದೆ.

ಪ್ರತಿಮೆ ಧ್ವಂಸ ಮಾಡಿದ ನಂತರ ಅವರು ಬಿಳಿ ಮೆರ್ಸಿಡೆಸ್ ಕಾರು ಮತ್ತು ಟೊಯೊಟಾ ಕಾರ್ಮಿ ವಾಹನದಲ್ಲಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

Published On - 3:49 pm, Fri, 19 August 22

‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್