ಕೊರೊನಾ ವಿರುದ್ಧ ವಿಶಿಷ್ಟ ಜಾಗೃತಿ, ಬ್ರೆಜಿಲ್​ನಲ್ಲಿ ಪ್ರತಿಮೆಗಳಿಗೂ ಬಂತು ಮಾಸ್ಕ್!

ಬ್ರೆಜಿಲ್​ನಲ್ಲಿ ಕೊರೊನಾ ವಿರುದ್ಧ ವಿಶಿಷ್ಟವಾಗಿ ಜಾಗೃತಿ ಮೂಡಿಸಲಾಗುತ್ತಿದೆ. ಸೋಂಕು ಹರಡದಂತೆ ತಡೆಯೋದಕ್ಕೆ, ಹಾಗೂ ಮಾಸ್ಕ್ ತೊಡುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬ್ರೆಜಿಲ್​ನ ಪ್ರತಿಮೆಗಳಿಗೂ ಮಾಸ್ಕ್ ಹಾಕಲಾಗಿದೆ. ಬ್ರೆಜಿಲ್ ಸರ್ಕಾರದ ಈ ನಿರ್ಧಾರಕ್ಕೆ ಎಲ್ಲೆಡಯಿಂದ ಶ್ಲಾಘನೆ ವ್ಯಕ್ತವಾಗಿದೆ. ಕೊರೊನಾ v/s ಮಾಲಿನ್ಯ..! ಒಂದೂವರೆ ಲಕ್ಷಕ್ಕೂ ಹೆಚ್ಚು ಸೋಂಕಿತರನ್ನು ಹೊಂದಿರುವ ಜರ್ಮನಿಯಲ್ಲಿ ಮತ್ತೊಂದು ತಲೆನೋವು ಶುರುವಾಗಿದೆ. ಜಾಗತಿಕ ತಾಪಮಾನ ಹೆಚ್ಚಳ ವಿರೋಧಿಸಿ ಹಾಗೂ ಜರ್ಮನಿಯಲ್ಲಿ ಕಲ್ಲಿದ್ದಲಿನ ಬಳಕೆ ಹೆಚ್ಚುಗೊಂಡಿರುವುದರ ಕುರಿತು ಸ್ಥಳೀಯರು ಸರ್ಕಾರದ ವಿರುದ್ಧ ಪ್ರತಿಭಟನೆ ಆರಂಭಿಸಿದ್ದಾರೆ. ಆಫ್ರಿಕಾದಲ್ಲಿ […]

ಕೊರೊನಾ ವಿರುದ್ಧ ವಿಶಿಷ್ಟ ಜಾಗೃತಿ, ಬ್ರೆಜಿಲ್​ನಲ್ಲಿ ಪ್ರತಿಮೆಗಳಿಗೂ ಬಂತು ಮಾಸ್ಕ್!
Follow us
ಸಾಧು ಶ್ರೀನಾಥ್​
|

Updated on: Apr 25, 2020 | 9:37 AM

ಬ್ರೆಜಿಲ್​ನಲ್ಲಿ ಕೊರೊನಾ ವಿರುದ್ಧ ವಿಶಿಷ್ಟವಾಗಿ ಜಾಗೃತಿ ಮೂಡಿಸಲಾಗುತ್ತಿದೆ. ಸೋಂಕು ಹರಡದಂತೆ ತಡೆಯೋದಕ್ಕೆ, ಹಾಗೂ ಮಾಸ್ಕ್ ತೊಡುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬ್ರೆಜಿಲ್​ನ ಪ್ರತಿಮೆಗಳಿಗೂ ಮಾಸ್ಕ್ ಹಾಕಲಾಗಿದೆ. ಬ್ರೆಜಿಲ್ ಸರ್ಕಾರದ ಈ ನಿರ್ಧಾರಕ್ಕೆ ಎಲ್ಲೆಡಯಿಂದ ಶ್ಲಾಘನೆ ವ್ಯಕ್ತವಾಗಿದೆ.

ಕೊರೊನಾ v/s ಮಾಲಿನ್ಯ..! ಒಂದೂವರೆ ಲಕ್ಷಕ್ಕೂ ಹೆಚ್ಚು ಸೋಂಕಿತರನ್ನು ಹೊಂದಿರುವ ಜರ್ಮನಿಯಲ್ಲಿ ಮತ್ತೊಂದು ತಲೆನೋವು ಶುರುವಾಗಿದೆ. ಜಾಗತಿಕ ತಾಪಮಾನ ಹೆಚ್ಚಳ ವಿರೋಧಿಸಿ ಹಾಗೂ ಜರ್ಮನಿಯಲ್ಲಿ ಕಲ್ಲಿದ್ದಲಿನ ಬಳಕೆ ಹೆಚ್ಚುಗೊಂಡಿರುವುದರ ಕುರಿತು ಸ್ಥಳೀಯರು ಸರ್ಕಾರದ ವಿರುದ್ಧ ಪ್ರತಿಭಟನೆ ಆರಂಭಿಸಿದ್ದಾರೆ.

ಆಫ್ರಿಕಾದಲ್ಲಿ ತುರ್ತು ಪರಿಸ್ಥಿತಿ..?  ಆಫ್ರಿಕಾದಲ್ಲಿರುವ ಅಮೆರಿಕದ ಮಿಲಿಟರಿ ಬೇಸ್​ನಲ್ಲಿ ತುರ್ತು ಪರಿಸ್ಥಿತಿಯನ್ನ ಘೋಷಣೆ ಮಾಡಲಾಗಿದೆ. ‘ಕೊರೊನಾ’ ಸೋಂಕು ಆಫ್ರಿಕಾ ಖಂಡದಲ್ಲಿ ವ್ಯಾಪಕವಾಗಿ ಹಬ್ಬುವ ಆತಂಕ ಎದುರಾಗಿದ್ದು, ಹೆಲ್ತ್ ಎಮರ್ಜೆನ್ಸಿ ಘೋಷಿಸಲಾಗಿದೆ. ಇನ್ನು ಸೈನಿಕರಿಗೆ ಮಾಸ್ಕ್​ಗಳನ್ನ ತಯಾರಿಸುವ ಬಗ್ಗೆ ತರಬೇತಿಯನ್ನೂ ನೀಡಲಾಗ್ತಿದೆ.

ಪ್ರಾಕೃತಿಕ ವಿಕೋಪಕ್ಕೆ ದೊಡ್ಡಣ್ಣ ತತ್ತರ ಅಮೆರಿಕದಲ್ಲಿ ಒಂದ್ಕಡೆ ಕೊರೊನಾ ಸೋಂಕು ಬಾಧಿಸುತ್ತಿದ್ರೆ ಇನ್ನೊಂದೆಡೆ ಪ್ರಾಕೃತಿಕ ವಿಕೋಪಗಳಿಂದಲೂ ದೊಡ್ಡಣ್ಣ ನಲುಗುವಂತಾಗಿದೆ. ಅಮೆರಿಕದ ಹಲವೆಡೆ ಸುಂಟರಗಾಳಿ ಬೀಸಿದ್ದು, ಗಾಳಿಯ ರಭಸಕ್ಕೆ ಹತ್ತಾರು ನಗರ ಪ್ರದೇಶಗಳು ಕೊಚ್ಚಿ ಹೋಗಿವೆ. ಕೊರೊನಾ ತುರ್ತು ಪರಿಸ್ಥಿತಿ ನಡುವೆ ಅಮೆರಿಕಾಗೆ ಮತ್ತೊಂದು ಸವಾಲು ಎದುರಾಗಿದೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್