ಗಗನಯಾತ್ರಿ ಸುನಿತಾ ವಿಲಿಯಮ್ಸ್ ಭೂಮಿಗೆ ಮರಳುವ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಾಸಾ

ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿರುವ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಭೂಮಿಗೆ ವಾಪಸ್ ಬರುವ ಬಗ್ಗೆ ಕಳೆದ ಒಂದೂವರೆ ತಿಂಗಳಿನಿಂದ ನಾಸಾವು ಒಂದಲ್ಲ ಒಂದು ಅಪ್ಡೇಟ್ ನೀಡುತ್ತಿದೆ. ಆದರೆ ಇದೀಗ ಸುನೀತಾ ವಿಲಿಯಮ್ಸ್‌ ಭೂಮಿಗೆ ಮರಳುವುದು ಮತ್ತಷ್ಟು ವಿಳಂಬವಾಗಲಿದೆ ಎಂದು ನಾಸಾ ತಿಳಿಸಿದೆ.

ಗಗನಯಾತ್ರಿ ಸುನಿತಾ ವಿಲಿಯಮ್ಸ್ ಭೂಮಿಗೆ ಮರಳುವ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಾಸಾ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on:Aug 08, 2024 | 2:31 PM

ಜೂನ್ 5 ರಂದು ಅಮೆರಿಕದ ಮೂಲದ ಬುಚ್ ವಿಲ್ಮೋರ್ ಜೊತೆ ಬಾಹ್ಯಾಕಾಶಯಾನ ಕೈಗೊಂಡಿದ್ದ ಭಾರತೀಯ ಮೂಲದ ಸುನಿತಾ ವಿಲಿಯಮ್ಸ್‌ 52 ದಿನವಾದರೂ ಭೂಮಿಗೆ ಮರಳಿಲ್ಲ. ತಾಂತ್ರಿಕ ಸಮಸ್ಯೆಯ ಕಾರಣಕ್ಕೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ತಮ್ಮ ಸಹೋದ್ಯೋಗಿ ಗಗನಯಾತ್ರಿ ಬುಚ್ ವಿಲ್ಮೋರ್ ಅವರೊಂದಿಗೆ ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ, ಸುನಿತಾ ವಿಲಿಯನ್ಸ್ ಉಳಿದುಕೊಂಡಿದ್ದಾರೆ ಎನ್ನಲಾಗಿದೆ.

ಭೂಮಿಗೆ ಯಾವಾಗ ಮರಳುತ್ತಾರೆ ಎನ್ನುವ ವಿಚಾರಕ್ಕೆ ಸಂಬಂಧ ಪಟ್ಟಂತೆ ನಾಸಾವು ಅಪ್ಡೇಟ್ ವೊಂದನ್ನು ನೀಡಿದೆ. ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ, ಸುನಿತಾ ವಿಲಿಯನ್ಸ್ ವಾಪಸ್ ಮರಳುವುದು ಮತ್ತಷ್ಟು ವಿಳಂಬವಾಗಲಿದೆ ಎಂದು ನಾಸಾ ತಿಳಿಸಿದೆ.

ಇದನ್ನೂ ಓದಿ: ಬಾಹ್ಯಾಕಾಶ ನಿಲ್ದಾಣ ಪ್ರವೇಶಿಸಿದ ಭಾರತೀಯ ಮೂಲದ ಗಗನಯಾತ್ರಿ ಸುನೀತಾ ಮಿಲಿಯಮ್ಸ್‌; ಸಂಭ್ರಮ ಹೇಗಿತ್ತು ನೋಡಿ…

ಬಾಹ್ಯಾಕಾಶ ನೌಕೆಯಲ್ಲಿ ಬಹುತಾಂತ್ರಿಕ ಸಮಸ್ಯೆ ಉಂಟಾಗಿದೆ. ಹೀಗಾಗಿ ಈ ಸಮಸ್ಯೆಗಳೆಲ್ಲವನ್ನು ಸರಿಪಡಿಸಿದ ಬಳಿಕವಷ್ಟೇ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ವಾಪಸ್ ಭೂಮಿಗೆ ಬರಲು ಸಾಧ್ಯ. ಸಧ್ಯಕ್ಕೆ ಈ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗುತ್ತಿದೆ. ಬಾಹ್ಯಾಕಾಶ ನೌಕೆ ಬೋಯಿಂಗ್ ಸ್ಟಾರ್ ಲೈನರ್ ನಲ್ಲಿನ ತಾಂತ್ರಿಕ ಸಮಸ್ಯೆ ಬಗೆಹರಿದ ಬಳಿಕ 2025ರ ಫೆಬ್ರವರಿಯಲ್ಲಿ ಈ ಇಬ್ಬರೂ ಗಗನಯಾತ್ರಿಗಳು ಭೂಮಿಗೆ ಮರಳಬಹುದು ಎಂದು ತಿಳಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:25 pm, Thu, 8 August 24

ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ