Puneetha Parva: ‘ಪುನೀತ ಪರ್ವ’ ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಬಂದ ತಮಿಳು ನಟ ಸೂರ್ಯ
Gandhada Gudi: ಲಕ್ಷಾಂತರ ಅಭಿಮಾನಿಗಳ ಸಮ್ಮುಖದಲ್ಲಿ ‘ಪುನೀತ ಪರ್ವ’ ಕಾರ್ಯಕ್ರಮ ನಡೆಯಲಿದೆ. ಈ ಸಲುವಾಗಿ ಕಾಲಿವುಡ್ ನಟ ಸೂರ್ಯ ಅವರು ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದಾರೆ.
ಬಹಳ ಅದ್ದೂರಿಯಾಗಿ ‘ಗಂಧದ ಗುಡಿ’ (Gandhada Gudi) ಪ್ರೀ-ರಿಲೀಸ್ ಇವೆಂಟ್ ಮಾಡಲಾಗುತ್ತಿದೆ. ‘ಪುನೀತ ಪರ್ವ’ (Puneetha Parva) ಎಂಬ ಹೆಸರಿನಲ್ಲಿ ಈ ಕಾರ್ಯಕ್ರಮ ಆಯೋಜನೆಗೊಂಡಿದೆ. ಇಂದು (ಅ.21) ಸಂಜೆ 6 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಪರಭಾಷೆಯ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಲಿದ್ದಾರೆ. ಈ ಸಲುವಾಗಿ ಕಾಲಿವುಡ್ ನಟ ಸೂರ್ಯ (Suriya) ಅವರು ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದಾರೆ. ಇನ್ನೂ ಅನೇಕ ಸ್ಟಾರ್ ಕಲಾವಿದರು ಆಗಮಿಸುವ ನಿರೀಕ್ಷೆ ಇದೆ. ಲಕ್ಷಾಂತರ ಅಭಿಮಾನಿಗಳ ಸಮ್ಮುಖದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

