AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tajikistan Earthquake: ತಜಿಕಿಸ್ತಾನದಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ

ಪೂರ್ವ ತಜಿಕಿಸ್ತಾನದಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಸ್ಥಳೀಯ ಕಾಲಮಾನ ಮುಂಜಾನೆ 5:37ರ ಸುಮಾರಿಗೆ ಸುಮಾರು 20.5 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ.

Tajikistan Earthquake: ತಜಿಕಿಸ್ತಾನದಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ
ಭೂಕಂಪ
ನಯನಾ ರಾಜೀವ್
|

Updated on:Feb 23, 2023 | 8:13 AM

Share

ಪೂರ್ವ ತಜಿಕಿಸ್ತಾನದಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಸ್ಥಳೀಯ ಕಾಲಮಾನ ಮುಂಜಾನೆ 5:37ರ ಸುಮಾರಿಗೆ ಸುಮಾರು 20.5 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಪೂರ್ವ ತಜಿಕಿಸ್ತಾನದಲ್ಲಿ ಗುರುವಾರ 6.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ (ಯುಎಸ್‌ಜಿಎಸ್) ತಿಳಿಸಿದೆ.

ಭೂಕಂಪದ ಕೇಂದ್ರಬಿಂದುವು ಅಫ್ಘಾನಿಸ್ತಾನ ಮತ್ತು ಚೀನಾದ ಗಡಿಯಲ್ಲಿರುವ ಅರೆ ಸ್ವಾಯತ್ತ ಪೂರ್ವ ಪ್ರದೇಶವಾದ ಗೊರ್ನೊ-ಬದಕ್ಷನ್ ಪ್ರದೇಶದ ಸಮೀಪದಲ್ಲಿದೆ. ಈ ಪ್ರದೇಶವು ವಿರಳ ಜನಸಂಖ್ಯೆಯನ್ನು ಹೊಂದಿದೆ ಮತ್ತು ಎತ್ತರದ ಪಾಮಿರ್ ಪರ್ವತಗಳಿಂದ ಆವೃತವಾಗಿದೆ. ಆರಂಭಿಕ ಭೂಕಂಪದ ಇಪ್ಪತ್ತು ನಿಮಿಷಗಳ ನಂತರ, 5.0-ತೀವ್ರತೆಯ ಮತ್ತೊಂದು ಭೂಕಂಪ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಯಾವುದೇ ಸಾವು, ನೋವಿನ ಕುರಿತು ಇನ್ನೂ ವರದಿಯಾಗಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:06 am, Thu, 23 February 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು