Road Accident: ನೇಪಾಳದ ಬಾರಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ, 16 ಮಂದಿ ಸಾವು, 24 ಮಂದಿಗೆ ಗಂಭೀರ ಗಾಯ

ನೇಪಾಳದ ಬಾರಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅವಘಡದಲ್ಲಿ 16 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 24 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

Road Accident: ನೇಪಾಳದ ಬಾರಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ, 16 ಮಂದಿ ಸಾವು, 24 ಮಂದಿಗೆ ಗಂಭೀರ ಗಾಯ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Oct 06, 2022 | 5:08 PM

ಕಠ್ಮಂಡು: ನೇಪಾಳದ ಬಾರಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅವಘಡದಲ್ಲಿ 16 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 24 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಸ್ಥಿತಿ ಚಿಂತಜನಕವಾಗಿದೆ.

ಅಕ್ಟೋಬರ್ 3 ರಂದು ನೇಪಾಳದ ಕಠ್ಮಂಡುವಿನಲ್ಲಿ ಇದೇ ರೀತಿಯ ರಸ್ತೆ ಅಪಘಾತ ಸಂಭವಿಸಿದೆ, ಇದರಲ್ಲಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದರು ಮತ್ತು 36 ಜನರು ಬಸ್ ಅಪಘಾತದಲ್ಲಿ ಗಾಯಗೊಂಡರು.

Published On - 5:08 pm, Thu, 6 October 22

ತಾಜಾ ಸುದ್ದಿ
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!

ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್

ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ

ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್

ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ

ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ

ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ

ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು

ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ

ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ