ಕಠ್ಮಂಡು: ನೇಪಾಳದ ಬಾರಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅವಘಡದಲ್ಲಿ 16 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 24 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಸ್ಥಿತಿ ಚಿಂತಜನಕವಾಗಿದೆ.
ಅಕ್ಟೋಬರ್ 3 ರಂದು ನೇಪಾಳದ ಕಠ್ಮಂಡುವಿನಲ್ಲಿ ಇದೇ ರೀತಿಯ ರಸ್ತೆ ಅಪಘಾತ ಸಂಭವಿಸಿದೆ, ಇದರಲ್ಲಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದರು ಮತ್ತು 36 ಜನರು ಬಸ್ ಅಪಘಾತದಲ್ಲಿ ಗಾಯಗೊಂಡರು.
Nepal | At least 16 dead, 24 injured in a road accident in Bara District, say police.
— ANI (@ANI) October 6, 2022
Published On - 5:08 pm, Thu, 6 October 22