Pakistan: ಪಾಕಿಸ್ತಾನದ ಸೇನಾ ನೆಲೆ ಮೇಲೆ ಉಗ್ರರ ದಾಳಿ, 6 ಪಾಕ್ ಸೈನಿಕರು ಸಾವು

Pakistan Terror Attack: ಪಾಕಿಸ್ತಾನದ ಸೇನಾ ನೆಲೆ ಮೇಲೆ ಉಗ್ರರಯ ನಡೆಸಿದ ಗುಂಡಿನ ದಾಳಿಯಲ್ಲಿ 6 ಮಂದಿ ಪಾಕ್ ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಪ್ರತಿ ದಿನ ಭಯೋತ್ಪಾದಕರ ದಾಳಿಯಿಂದಾಗಿ ಸರ್ಕಾರದ ಮೇಲೆ ಪ್ರಶ್ನಾರ್ಥಕ ಚಿಹ್ನೆಗಳು ಹುಟ್ಟಿಕೊಂಡಿವೆ.

Pakistan: ಪಾಕಿಸ್ತಾನದ ಸೇನಾ ನೆಲೆ ಮೇಲೆ ಉಗ್ರರ ದಾಳಿ, 6 ಪಾಕ್ ಸೈನಿಕರು ಸಾವು
ಪಾಕಿಸ್ತಾನ
Follow us
ನಯನಾ ರಾಜೀವ್
|

Updated on: Sep 20, 2024 | 2:19 PM

ಭಯೋತ್ಪಾದನೆಯ ಮೂಲಕ ಇತರ ದೇಶಗಳನ್ನು ನಾಶ ಮಾಡಲು ಸದಾ ಹಾತೊರೆಯುತ್ತಿರುವ ಪಾಕಿಸ್ತಾನ ಇದೀಗ ಭಯೋತ್ಪಾದನೆಯ ಮೂಲಕ ವಿನಾಶದತ್ತ ಸಾಗುತ್ತಿದೆ. ಪ್ರತಿ ದಿನ ಭಯೋತ್ಪಾದಕರ ದಾಳಿಯಿಂದಾಗಿ ಸರ್ಕಾರದ ಮೇಲೆ ಪ್ರಶ್ನಾರ್ಥಕ ಚಿಹ್ನೆಗಳು ಹುಟ್ಟಿಕೊಂಡಿವೆ.

ಇದೀಗ ಮತ್ತೆ ವಜೀರಿಸ್ತಾನದಲ್ಲಿ ಪಾಕಿಸ್ತಾನ ಸೇನೆ ಮೇಲೆ ಉಗ್ರರ ದಾಳಿ ನಡೆದಿದೆ. ಇದರಲ್ಲಿ ಪಾಕಿಸ್ತಾನದ 6 ಪಾಕ್ ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ಈ ಭಯೋತ್ಪಾದಕ ದಾಳಿಯ ಹೊಣೆಯನ್ನು ತೆಹ್ರೀಕ್-ಎ-ತಾಲಿಬಾನ್ (ಟಿಟಿಪಿ) ಹೊತ್ತುಕೊಂಡಿದೆ.

ಪಾಕಿಸ್ತಾನದ ಮಾಧ್ಯಮ ವರದಿಯ ಪ್ರಕಾರ, ಟಿಟಿಪಿ ಯೋಧರು ಮೇಲಿನ ದಕ್ಷಿಣ ವಜಿರಿಸ್ತಾನದ ಲಾಧಾ ಬಳಿ ಪಾಕಿಸ್ತಾನದ ಸೇನಾ ಪೋಸ್ಟ್ ಮೇಲೆ ಕ್ರೂರ ದಾಳಿ ನಡೆಸಿದರು. ಆರು ಯೋಧರು ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ 4 ಜನರ ಸ್ಥಿತಿ ಚಿಂತಾಜನಕವಾಗಿದೆ. ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ ದಾಳಿಯ ಹೊಣೆ ಹೊತ್ತುಕೊಂಡಿದೆ.

ಶಾಂತಿಯನ್ನು ತರಲು ನಿರಂತರ ಪ್ರಯತ್ನಗಳ ಹೊರತಾಗಿಯೂ, ವಜಿರಿಸ್ತಾನದಲ್ಲಿ ಸೇನೆಯ ಕಡೆಗೆ ಪರಿಸ್ಥಿತಿ ಗಂಭೀರವಾಗುತ್ತಿರುವುದು ಆತಂಕಕಾರಿಯಾಗಿದೆ. ಕಳೆದ ಒಂದು ತಿಂಗಳಲ್ಲಿ, ಪಾಕಿಸ್ತಾನದಲ್ಲಿ 10 ಕ್ಕೂ ಹೆಚ್ಚು ಸೇನಾ ಸಿಬ್ಬಂದಿಗಳ ಮೇಲೆ ಭಯೋತ್ಪಾದಕ ದಾಳಿಗಳು ವರದಿಯಾಗಿವೆ. ಈ ದಾಳಿಯಲ್ಲಿ 100ಕ್ಕೂ ಹೆಚ್ಚು ಯೋಧರು ಮೃತಪಟ್ಟಿದ್ದಾರೆ.

ಅಂತಾರಅಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ
ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ
ಪ್ರಭಾಕರ್ ಜೊತೆ ಸರಿಗಮ ವಿಜಿಗೆ ಇತ್ತು ಒಳ್ಳೆಯ ಒಡನಾಟ
ಪ್ರಭಾಕರ್ ಜೊತೆ ಸರಿಗಮ ವಿಜಿಗೆ ಇತ್ತು ಒಳ್ಳೆಯ ಒಡನಾಟ
ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ
ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ
ಹೋಲಿ ಡಿಪ್ ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ: ರಷ್ಯನ್ ಮಹಿಳೆ
ಹೋಲಿ ಡಿಪ್ ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ: ರಷ್ಯನ್ ಮಹಿಳೆ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ