AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ತಯಾರಿಸಿದ್ದ ಸಿನೋವಾಕ್ ಕೊರೊನಾ ಲಸಿಕೆ ಕಡಿಮೆ ಪರಿಣಾಮಕಾರಿ

ಈ ಹಿಂದೆ ಬ್ರೆಜಿಲ್ ವಿಜ್ಞಾನಿಗಳು ಮಹಾಮಾರಿ ಕೊರೊನಾ ಹಿಮ್ಮೆಟ್ಟಿಸಲು ಕೊರೊನಾ ಲಸಿಕೆ ಸಿಕ್ಕಿದೆ. ಚೀನಾದ ಸಿನೋವಾಕ್ ಲಸಿಕೆ ಕೊರೊನಾ ವಿರುದ್ಧ ಹೋರಾಡಲು ಪರಿಣಾಮಕಾರಿಯಾಗಿದೆ ಇದು ವಿಜಯೋತ್ಸವ ಎಂದು ಸಂಭ್ರಮಿಸಿದ್ದರು. ಆದರೆ ಸಿನೋವಾಕ್ ಲಸಿಕೆ ಕಡಿಮೆ ಪರಿಣಾಮಕಾರಿ ಎಂಬುದು ಸಾಬೀತಾಗಿದ್ದು ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟಪಡಿಸಿದೆ.

ಚೀನಾ ತಯಾರಿಸಿದ್ದ ಸಿನೋವಾಕ್ ಕೊರೊನಾ ಲಸಿಕೆ ಕಡಿಮೆ ಪರಿಣಾಮಕಾರಿ
ಕೊರೊನಾ ಲಸಿಕೆ
ಆಯೇಷಾ ಬಾನು
| Updated By: Lakshmi Hegde|

Updated on: Jan 14, 2021 | 11:13 AM

Share

ದೆಹಲಿ: ಚೀನಾ ತಯಾರಿಸಿದ್ದ ಸಿನೋವಾಕ್ ಕೊರೊನಾ ಲಸಿಕೆಗೆ ಭಾರಿ ಹಿನ್ನಡೆ ಯಾಗಿದೆ. ಸಿನೋವಾಕ್ ಲಸಿಕೆ ಕಡಿಮೆ ಪರಿಣಾಮಕಾರಿ ಎಂಬುದು ಸಾಬೀತಾಗಿದ್ದು ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟಪಡಿಸಿದೆ.

ಕಳೆದ ವಾರ ಶೇ.78ರಷ್ಟು ಸಿನೋವಾಕ್ ಲಸಿಕೆ ಪರಿಣಾಮಕಾರಿ ಎಂದು ಬ್ರೆಜಿಲ್ ಹೇಳಿತ್ತು. ಆದ್ರೆ ಈಗ ಶೇ.50.4ರಷ್ಟು ಪರಿಣಾಮಕಾರಿ ಎಂಬುದು ಸಾಬೀತಾಗಿದೆ. ಆದ್ರೆ ಈಗಾಗಲೇ 380 ಮಿಲಿಯನ್​ಗಿಂತ ಹೆಚ್ಚಿನ ಡೋಸನ್ನ ಬ್ರೆಜಿಲ್ ಖರೀದಿ ಮಾಡಿದೆ. ಸದ್ಯ ವಿಶ್ವ ಆರೋಗ್ಯ ಸಂಸ್ಥೆ ಶೇ.60ಕ್ಕಿಂತ ಹೆಚ್ಚು ಪರಿಣಾಮಕಾರಿ ಲಸಿಕೆ ಬಳಕೆಗೆ ಸಲಹೆ ನೀಡಿದೆ.

ಈ ಹಿಂದೆ ಬ್ರೆಜಿಲ್ ವಿಜ್ಞಾನಿಗಳು ಮಹಾಮಾರಿ ಕೊರೊನಾ ಹಿಮ್ಮೆಟ್ಟಿಸಲು ಕೊರೊನಾ ಲಸಿಕೆ ಸಿಕ್ಕಿದೆ. ಚೀನಾದ ಸಿನೋವಾಕ್ ಲಸಿಕೆ ಕೊರೊನಾ ವಿರುದ್ಧ ಹೋರಾಡಲು ಪರಿಣಾಮಕಾರಿಯಾಗಿದೆ ಇದು ವಿಜಯೋತ್ಸವ ಎಂದು ಸಂಭ್ರಮಿಸಿದ್ದರು. ಆದ್ರೆ ಅಧಿಕಾರಿಗಳು ಮಂಗಳವಾರ ಬ್ರೆಜಿಲ್​ನಲ್ಲಿ ನಡೆಸಿದ ಪ್ರಯೋಗದಲ್ಲಿ ಸಿನೋವಾಕ್ ಲಸಿಕೆ ಶೇ.50.4ರಷ್ಟು ಪರಿಣಾಮಕಾರಿ ಎಂಬುದು ಸಾಬೀತಾಗಿದೆ.

Explainer | ಕೊರೊನಾ ಲಸಿಕೆ ಸಾಗಣೆ ಬಾಕ್ಸ್ ಮೇಲೆ ಸರ್ವೇ ಸಂತು ನಿರಾಮಯಾಃ.. ಏನಿದರ ಅರ್ಥ?

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ