Sri Lanka Crisis: ಪಕ್ಷದ ನಾಯಕರ ಸಭೆಯಲ್ಲಿ ರಾಜೀನಾಮೆ ನೀಡಲು ಸಿದ್ಧ ಎಂದ ಶ್ರೀಲಂಕಾ ಪ್ರಧಾನಿ

ಪಕ್ಷದ ನಾಯಕರ ಸಭೆಯಲ್ಲಿ ರಾಜೀನಾಮೆ ನೀಡಲು ಸಿದ್ಧ ಎಂದು ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಹೇಳಿದ್ದಾರೆ

Sri Lanka Crisis: ಪಕ್ಷದ ನಾಯಕರ ಸಭೆಯಲ್ಲಿ ರಾಜೀನಾಮೆ ನೀಡಲು ಸಿದ್ಧ ಎಂದ ಶ್ರೀಲಂಕಾ ಪ್ರಧಾನಿ
Sri Lankan Prime Minister

Updated on: Jul 09, 2022 | 6:42 PM

ಪಕ್ಷದ ನಾಯಕರ ಸಭೆಯಲ್ಲಿ ರಾಜೀನಾಮೆ ನೀಡಲು ಸಿದ್ಧ ಎಂದು ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಹೇಳಿದ್ದಾರೆ.

 

(ಹೆಚ್ಚಿನ ಮಾಹಿತಿ ನೀಡಲಾಗುವುದು)

Published On - 6:28 pm, Sat, 9 July 22

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us