AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ್ಟಮ್ಸ್ ಕಚೇರಿಯಲ್ಲಿ ಕಳ್ಳರು ದೋಚಿದ್ದೆಷ್ಟು? ಶಂಕಿತರ ಸುಳಿವು ನೀಡಿದರೆ ಸಿಗುವ ಬಹುಮಾನವೆಷ್ಟು ಗೊತ್ತಾ?

ಈ ತಿಂಗಳ ಆರಂಭದಲ್ಲಿ ಡಚ್ ಗಡಿ ಬಳಿಯ ಕಸ್ಟಮ್ಸ್ ಕಚೇರಿಯಲ್ಲಿ ತಮ್ಮ ಕೈಚಳಕ ತೋರಿರುವ ಮೂರು ಕಳ್ಳರು ಸುಮಾರು 57 ಕೋಟಿ ರೂ. ಹಣವನ್ನು ಕದ್ದಿದ್ದಾರೆ ಎಂದು ಜರ್ಮನ್ ಪೊಲೀಸರು ತಿಳಿಸಿದ್ದಾರೆ. ಡಚ್ ಗಡಿ ಬಳಿಯ ಕಸ್ಟಮ್ಸ್ ಕಚೇರಿಗೆ German Customs Office ಖನ್ನ ಹಾಕಲು ಭರ್ಜರಿ ಪ್ಲಾನ್ ಮಾಡಿದ್ದ ಖದೀಮರು ಕಚೇರಿಯ ಪಕ್ಕದಲ್ಲಿದ್ದ ಕಟ್ಟಡದ ಗೋಡೆಯಲ್ಲಿ ರಂಧ್ರವನ್ನು ಕೊರೆದಿದ್ದಾರೆ. ನಂತರ ಕಸ್ಟಮ್ಸ್ ಕಚೇರಿಯ ನೆಲಮಾಳಿಗೆಗೆ ಹೋಗಲು ಡ್ರಿಲ್ ಅನ್ನು ಬಳಸಿ ರಂಧ್ರ ಕೊರೆದು ಈ ಕೃತ್ಯ […]

ಕಸ್ಟಮ್ಸ್ ಕಚೇರಿಯಲ್ಲಿ ಕಳ್ಳರು ದೋಚಿದ್ದೆಷ್ಟು? ಶಂಕಿತರ ಸುಳಿವು ನೀಡಿದರೆ ಸಿಗುವ ಬಹುಮಾನವೆಷ್ಟು ಗೊತ್ತಾ?
ಪೃಥ್ವಿಶಂಕರ
|

Updated on:Nov 13, 2020 | 11:57 AM

Share

ಈ ತಿಂಗಳ ಆರಂಭದಲ್ಲಿ ಡಚ್ ಗಡಿ ಬಳಿಯ ಕಸ್ಟಮ್ಸ್ ಕಚೇರಿಯಲ್ಲಿ ತಮ್ಮ ಕೈಚಳಕ ತೋರಿರುವ ಮೂರು ಕಳ್ಳರು ಸುಮಾರು 57 ಕೋಟಿ ರೂ. ಹಣವನ್ನು ಕದ್ದಿದ್ದಾರೆ ಎಂದು ಜರ್ಮನ್ ಪೊಲೀಸರು ತಿಳಿಸಿದ್ದಾರೆ.

ಡಚ್ ಗಡಿ ಬಳಿಯ ಕಸ್ಟಮ್ಸ್ ಕಚೇರಿಗೆ German Customs Office ಖನ್ನ ಹಾಕಲು ಭರ್ಜರಿ ಪ್ಲಾನ್ ಮಾಡಿದ್ದ ಖದೀಮರು ಕಚೇರಿಯ ಪಕ್ಕದಲ್ಲಿದ್ದ ಕಟ್ಟಡದ ಗೋಡೆಯಲ್ಲಿ ರಂಧ್ರವನ್ನು ಕೊರೆದಿದ್ದಾರೆ. ನಂತರ ಕಸ್ಟಮ್ಸ್ ಕಚೇರಿಯ ನೆಲಮಾಳಿಗೆಗೆ ಹೋಗಲು ಡ್ರಿಲ್ ಅನ್ನು ಬಳಸಿ ರಂಧ್ರ ಕೊರೆದು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಂಕಿತರ ಸುಳಿವು ಕೊಟ್ಟವರಿಗೆ 88 ಲಕ್ಷ ರೂ. ಬಹುಮಾನ! ವಿಚಿತ್ರ ಸಂಗತಿಯೆಂದರೆ ಜರ್ಮನ್ ಪೊಲೀಸರು ಶಂಕಿತರ ಬಂಧನಕ್ಕೆ ತೀವ್ರ ಹುಡುಕಾಟ ನೆಡೆಸುತ್ತಿದ್ದು, ಶಂಕಿತರ ಸುಳಿವು ಕೊಟ್ಟವರಿಗೆ 88 ಲಕ್ಷ ಬಹುಮಾನ ನೀಡುವುದಾಗಿ ಬಹಿರಂಗ ಘೋಷಣೆ ಹೊರಡಿಸಿದ್ದಾರೆ.

Published On - 11:55 am, Fri, 13 November 20

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್