Tibet Earthquake: ಟಿಬೆಟ್​ನಲ್ಲಿ ಭೂಕಂಪ: 4.2 ತೀವ್ರತೆ ದಾಖಲು

ಟಿಬೆಟ್​ನಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.2 ತೀವ್ರತೆ ದಾಖಲಾಗಿದೆ. ಟಿಬೆಟ್​ನ ಕ್ಸಿಜಾಂಗ್‌ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ.

Tibet Earthquake: ಟಿಬೆಟ್​ನಲ್ಲಿ ಭೂಕಂಪ: 4.2 ತೀವ್ರತೆ ದಾಖಲು
ಭೂಕಂಪ

Updated on: Apr 03, 2023 | 7:13 AM

ಟಿಬೆಟ್​ನಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.2 ತೀವ್ರತೆ ದಾಖಲಾಗಿದೆ. ಟಿಬೆಟ್​ನ ಕ್ಸಿಜಾಂಗ್‌ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ.

 

 

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us