AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಮುಸ್ಲಿಮರನ್ನು ಹಿಂದೂಗಳನ್ನಾಗಿ ಬದಲಾಯಿಸುವ ಪ್ರಯತ್ನ ಮಾಡುತ್ತಿಲ್ಲ: ಪೆನ್ಪಾ ಸೆರಿಂಗ್

ಪ್ರಧಾನಿ ಮೋದಿ ಭಾರತದಲ್ಲಿರುವ ಮುಸ್ಲಿಮರನ್ನು ಹಿಂದೂಗಳನ್ನಾಗಿ ಪರಿವರ್ತಿಸುವ ಪ್ರಯತ್ನ ಮಾಡುತ್ತಿಲ್ಲ ಎಂದು ಗಡಿಪಾರಾಗಿರುವ ಟಿಬೆಟಿಯನ್ ಅಧ್ಯಕ್ಷ ಪೆನ್ಪಾ ಸೆರಿಂಗ್ ಹೇಳಿದ್ದಾರೆ.

ಮೋದಿ ಮುಸ್ಲಿಮರನ್ನು ಹಿಂದೂಗಳನ್ನಾಗಿ ಬದಲಾಯಿಸುವ ಪ್ರಯತ್ನ ಮಾಡುತ್ತಿಲ್ಲ: ಪೆನ್ಪಾ ಸೆರಿಂಗ್
ಪೆನ್ಪಾ ಸೆರಿಂಗ್-ನರೇಂದ್ರ ಮೋದಿImage Credit source: Hindustan Times
ನಯನಾ ರಾಜೀವ್
|

Updated on: Jun 22, 2023 | 11:27 AM

Share

ಪ್ರಧಾನಿ ಮೋದಿ ಭಾರತದಲ್ಲಿರುವ ಮುಸ್ಲಿಮರನ್ನು ಹಿಂದೂಗಳನ್ನಾಗಿ ಪರಿವರ್ತಿಸುವ ಪ್ರಯತ್ನ ಮಾಡುತ್ತಿಲ್ಲ ಎಂದು ಗಡಿಪಾರಾಗಿರುವ ಟಿಬೆಟಿಯನ್ ಅಧ್ಯಕ್ಷ ಪೆನ್ಪಾ ಸೆರಿಂಗ್(Penpa Tsering) ಹೇಳಿದ್ದಾರೆ. ಭಾರತದಲ್ಲಿ ನಡೆಯುತ್ತಿರುವುದೇ ಬೇರೆ ಬೇರೆ ದೇಶಗಳಲ್ಲಿ ಅಲ್ಲಿನ ಪರಿಸ್ಥಿತಿಯನ್ನು ಬೇರೆ ರೀತಿಯಲ್ಲಿಯೇ ಅರ್ಥೈಸಲಾಗುತ್ತಿದೆ. ನಾನು ಕೂಡ ಭಾರತದಲ್ಲೇ ಹುಟ್ಟಿದವನು ಅಲ್ಲಿಯೇ ವಾಸಿಸಿದ್ದೇನೆ, ದೇಶದ ಬಗ್ಗೆ ಸಂಪೂರ್ಣವಾಗಿ ನನಗೆ ತಿಳಿದಿದೆ ಎಂದಿದ್ದಾರೆ.

ಆಸ್ಟ್ರೇಲಿಯಾ ಪ್ರೆಸ್​ಕ್ಲಬ್​ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,   ಮೋದಿಯವರು ದಬ್ಬಾಳಿಕೆ ನೀತಿ ಅನುಸರಿಸುತ್ತಲೂ ಇಲ್ಲ , ಅವರು ಮುಸ್ಲಿಮರನ್ನು ಹಿಂದೂಗಳಾಗಿ ಬದಲಾಯಿಸುವ ಪ್ರಯತ್ನವನ್ನೂ ಮಾಡುತ್ತಿಲ್ಲ, ಸರ್ಕಾರವನ್ನು ದೂಷಿಸುವವರು ಈ ಕೆಲಸ ಮಾಡುತ್ತಿದ್ದಾರೆ. ಭಾರತದಲ್ಲಿ ವೈವಿಧ್ಯಮಯ ಸಂಸ್ಕೃತಿ ಇದೆ, ಎಲ್ಲಾ ಜನಾಂಗದವರು ಒಟ್ಟಿಗೆ ವಾಸಿಸುತ್ತಿದ್ದಾರೆ, ಮೇಲು ಕೀಳು ಭಾವನೆಗಳಿಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: Explainer | ಟಿಬೆಟ್​ನ ದೇಶಭ್ರಷ್ಟ ಸಂಸತ್​ಗೆ ಚುನಾವಣೆ: ಹೇಗಿರುತ್ತೆ ಪ್ರತಿನಿಧಿಗಳ ಆಯ್ಕೆ? ಮತದಾನ ಪ್ರಕ್ರಿಯೆ?

ದೇಶಕ್ಕೆ ಕೆಟ್ಟ ಹೆಸರು ತರಬೇಕೆಂದು ಆಲೋಚನೆ ಮಾಡುವವರು ಎಲ್ಲೆಡೆ ಇದ್ದಾರೆ, ಇವರ ಆಲೋಚನೆಗಳು ಹಾಗೂ ಮಾತುಗಳಿಂದ ಇಡೀ ದೇಶವನ್ನು ದೂಷಿಸಲು ಸಾಧ್ಯವಿಲ್ಲ.

ಪೆನ್ಪಾ ಅವರ ವಿಡಿಯೋವನ್ನು ಹಂಚಿಕೊಂಡಿರುವ ಸಚಿವ ರಾಜೀವ್ ಚಂದ್ರಶೇಖರ್ ಭಾರತವು ಅತ್ಯಂದ ಸಹಿಷ್ಣು ರಾಷ್ಟ್ರವಾಗಿದೆ, ಪ್ರತಿಯೊಬ್ಬ ನಾಗರಿಕನಿಗೂ ಇಲ್ಲಿ ಸಮಾನ ಹಕ್ಕಿದೆ ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ